Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಯತ್ನಾಳ್ ಸಕ್ಕರೆ ಕಾರ್ಖಾನೆ ಆರಂಭಕ್ಕೆ...

ಯತ್ನಾಳ್ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಅನುಮತಿ ವಿಚಾರ : ರಾಜ್ಯ ಸರಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದ ಬಿಜೆಪಿ

ವಾರ್ತಾಭಾರತಿವಾರ್ತಾಭಾರತಿ28 Aug 2024 7:29 PM IST
share
ಯತ್ನಾಳ್ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಅನುಮತಿ ವಿಚಾರ : ರಾಜ್ಯ ಸರಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದ ಬಿಜೆಪಿ

ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಲಕತ್ವದ ಸಕ್ಕರೆ ಕಾರ್ಖಾನೆ ಆರಂಭಕ್ಕೆ ಹೈಕೋರ್ಟ್ ಆದೇಶ ನೀಡಿದ್ದರೂ ಎನ್‍ಒಸಿ ನೀಡದೆ ಮಾಲಿನ್ಯ ನಿಯಂತ್ರಣ ಮಂಡಳಿ ಮೂಲಕ ಸರಕಾರ ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ರಾಜ್ಯ ಬಿಜೆಪಿ ನಾಯಕರು ದೂರಿದ್ದಾರೆ.

ಬುಧವಾರ ಇಲ್ಲಿನ ಎಂಜಿ ರಸ್ತೆಯಲ್ಲಿರುವ ಮಾಲಿನ್ಯ ನಿಯಂತ್ರಣ ಮಂಡಳಿ ಕೇಂದ್ರ ಕಚೇರಿ ಬಳಿ ಜಮಾಯಿಸಿದ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಬಸವರಾಜ ಬೊಮ್ಮಾಯಿ ಶಾಸಕರಾದ ಸತೀಶ್ ರೆಡ್ಡಿ, ಬಸನಗೌಡ ಪಾಟೀಲ್ ಯತ್ನಾಳ್, ಸಿಟಿ ರವಿ ಸೇರಿದಂತೆ ಪ್ರಮುಖರು, ಎನ್‍ಒಸಿ ನೀಡದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಯತ್ನಾಳ್ ಅವರು ನ್ಯಾಯಕ್ಕಾಗಿ ಹೋರಾಟ ಮಾಡುತ್ತಿದ್ದು, ಅವರಿಗೆ ನಾವೆಲ್ಲ ಬೆಂಬಲ ಕೊಟ್ಟಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿ ಸ್ವಾಯತ್ತ ಮಂಡಳಿ. ಆದರೆ ಇದಕ್ಕೆ ಸ್ವಾಯತ್ತ ಇಲ್ಲ. ಸರಕಾರ, ಮಂತ್ರಿಗಳ ಪ್ರಭಾವವಿದೆ. ಮಂಡಳಿ ಅಧಿಕಾರಿಗಳು ಎಲ್ಲದಕ್ಕೂ ಮಂತ್ರಿಗಳ ಕಡೆ ನೋಡುತ್ತಿದ್ದಾರೆ. ಪಿಸಿಬಿಯಲ್ಲಿ ಸೂಟು ಬೂಟು ಧರಿಸಿ ಸೂಟ್‍ಕೇಸ್ ಹಿಡಿದು ಬಂದವರಿಗೆ ಮಾತ್ರ ಅವಕಾಶ ಎನ್ನುವಂತಾಗಿದೆ ಎಂದು ಟೀಕಿಸಿದರು.

ಬಸವರಾಜ ಬೊಮ್ಮಾಯಿ, ಎಲ್ಲವೂ ಕಾನೂನು ಪ್ರಕಾರ ಮಾಡಿಯೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಕ್ಕರೆ ಕಾರ್ಖಾನೆ ಶುರು ಮಾಡಿದ್ದರು. ಆದರೆ ಕಳೆದ ವರ್ಷ ಇವರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ನೋಟಿಸ್ ನೀಡಿ ಕಾರ್ಖಾನೆ ಮುಚ್ಚಿಸಿತ್ತು. ಆಗ ಯತ್ನಾಳ್ ಕೋರ್ಟ್ ಮೊರೆ ಹೋದರು. ಕೋರ್ಟ್ ನಾಲ್ಕು ವಾರದೊಳಗೆ ಕಾರ್ಖಾನೆ ಪುನಾರಂಭಕ್ಕೆ ಆದೇಶ ಕೊಟ್ಟಿದ್ದರೂ, ಅನುಮತಿ ಸಿಕ್ಕಿಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X