Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Yelahanka | ವಸತಿ ನಿವೇಶನದಲ್ಲಿ ಅಕ್ರಮ...

Yelahanka | ವಸತಿ ನಿವೇಶನದಲ್ಲಿ ಅಕ್ರಮ ವಾಣಿಜ್ಯ ಸಂಕೀರ್ಣ ನಿರ್ಮಾಣ ಆರೋಪ; ಸ್ಥಳ ಪರಿಶೀಲನೆಗೆ ಹೈಕೋರ್ಟ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ1 Nov 2026 12:54 PM IST
share
Yelahanka | ವಸತಿ ನಿವೇಶನದಲ್ಲಿ ಅಕ್ರಮ ವಾಣಿಜ್ಯ ಸಂಕೀರ್ಣ ನಿರ್ಮಾಣ ಆರೋಪ; ಸ್ಥಳ ಪರಿಶೀಲನೆಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಯಲಹಂಕದ ವಸತಿ ಬಡಾವಣೆಯ ನಿವೇಶನಗಳಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಅಕ್ರಮವಾಗಿ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹೈಕೋರ್ಟ್ ಮೆಟ್ಟಿಲೇರಿದೆ.

ಯಲಹಂಕ ನ್ಯೂ ಟೌನ್‌ನ ಎಸ್‌ಎಫ್‌ಎಸ್ (208) ಡೈರಿ ಸರ್ಕಲ್ ಲೇಔಟ್‌ನ ನಿವೇಶನ ಸಂಖ್ಯೆ 187 ಹಾಗೂ 188ರಲ್ಲಿ (ಹಾಗೂ 195, 196) ಈ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ. ವಸತಿ ವಲಯಕ್ಕೆ ಮೀಸಲಾದ ಜಾಗದಲ್ಲಿ ಹಾಸ್ಟೆಲ್ ನಿರ್ಮಾಣದ ಹೆಸರಿನಲ್ಲಿ ನಕ್ಷೆ ಮಂಜೂರಾತಿ (Plan Approval) ಪಡೆದು, ಬಳಿಕ ನಿಯಮಬಾಹಿರವಾಗಿ ‘ಕಳಾಮಂದಿರ್’ ವಾಣಿಜ್ಯ ಸಂಕೀರ್ಣವನ್ನು ನಿರ್ಮಿಸಲಾಗುತ್ತಿದೆ ಎಂದು ಸ್ಥಳೀಯ ನಿವಾಸಿಗಳು ಗಂಭೀರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಗೃಹ ಮಂಡಳಿ (KHB) ನಿಯಮಗಳ ಪ್ರಕಾರ ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲದಿದ್ದರೂ ಕಾಮಗಾರಿ ಮುಂದುವರಿಸಲಾಗಿದೆ ಎಂದು ಆರೋಪಿಸಿ 'ಎಸ್‌ಎಫ್‌ಎಸ್ (208) ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್' ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ (WP NO. 33671/2025) ಸಲ್ಲಿಸಿದೆ.

ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಟಿ.ಪಿ. ವಿವೇಕಾನಂದ ಅವರಿದ್ದ ವಿಭಾಗೀಯ ಪೀಠದ ಮುಂದೆ, ವಿವಾದಿತ ಸ್ಥಳದಲ್ಲಿನ ಕಟ್ಟಡದ ವಾಸ್ತವಿಕ ಬಳಕೆಯ ಸ್ವರೂಪವನ್ನು ಪತ್ತೆಹಚ್ಚಲು ಸ್ಥಳ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಲಾಗಿತ್ತು. ಅಲ್ಲದೆ, ಬಿಬಿಎಂಪಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ನ್ಯಾಯಾಲಯವು ವಿಚಾರಣೆಯನ್ನು ಮುಂದೂಡಿತ್ತು.

ವಸತಿ ಪ್ರದೇಶಗಳಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಹಾಗೂ ಹೈಕೋರ್ಟ್‌ಗೆ ವರದಿ ಸಲ್ಲಿಸಬೇಕಾಗಿರುವುದರಿಂದ, ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಈ ಕಟ್ಟಡಗಳ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ತುರ್ತಾಗಿ ವರದಿ ನೀಡುವಂತೆ ಬೆಂಗಳೂರು ಉತ್ತರ ನಗರ ಪಾಲಿಕೆಯ ಆರೋಗ್ಯ ವೈದ್ಯಾಧಿಕಾರಿಗಳು ಯಲಹಂಕ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರಿಗೆ ಅಧಿಕೃತ ಪತ್ರದ ಮೂಲಕ ಸೂಚನೆ ನೀಡಿದ್ದಾರೆ.

Tags

High CourtCommercial ComplexYelahanka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X