ಬೆಂಗಳೂರು: ಕರ್ನಾಟಕ ರಾಜ್ಯದ ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ ಡಾ. ಎಂ. ಎ. ಸಲೀಂ ಅವರನ್ನು ಎನ್ಆರ್ ಐ ಫೋರಂ, ಸೌದಿ ಅರೇಬಿಯಾದ ಅಧ್ಯಕ್ಷರಾದ ಝಕರಿಯಾ ಜೋಕಟ್ಟೆ ಅವರು ಭೇಟಿಯಾಗಿ ಮಾತುಕತೆ ನಡೆಸಿದರು.