Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎನ್‌ಆರ್‌ಐ ಖಾತೆ, ಪ್ರತ್ಯೇಕ ಸಚಿವರು,...

ಎನ್‌ಆರ್‌ಐ ಖಾತೆ, ಪ್ರತ್ಯೇಕ ಸಚಿವರು, ಸಾವಿರ ಕೋಟಿ ರೂ.ಗೆ ಆಗ್ರಹ; ಸಿಎಂ ಭೇಟಿಯಾದ ಝಕರಿಯಾ ಜೋಕಟ್ಟೆ

ವಾರ್ತಾಭಾರತಿವಾರ್ತಾಭಾರತಿ13 Jun 2026 11:14 PM IST
share
ಎನ್‌ಆರ್‌ಐ ಖಾತೆ, ಪ್ರತ್ಯೇಕ ಸಚಿವರು, ಸಾವಿರ ಕೋಟಿ ರೂ.ಗೆ ಆಗ್ರಹ; ಸಿಎಂ ಭೇಟಿಯಾದ ಝಕರಿಯಾ ಜೋಕಟ್ಟೆ

ಬೆಂಗಳೂರು : ವಿಧಾನ ಪರಿಷತ್ ಸದಸ್ಯೆ ಡಾ.ಆರತಿ ಕೃಷ್ಣಾ ಹಾಗೂ ರಾಜ್ಯೋತ್ಸವ ಪುರಸ್ಕೃತ ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಎನ್‌ಆರ್‌ಐ ಫೋರಂ, ಸೌದಿ ಅರೇಬಿಯಾದ ಅಧ್ಯಕ್ಷರಾದ ಝಕರಿಯಾ ಜೋಕಟ್ಟೆ ಅವರು ಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಶನಿವಾರ ಭೇಟಿ ಮಾಡಿ ಅನಿವಾಸಿ ಕನ್ನಡಿಗರ ಕುರಿತು ಸಮಾಲೋಚನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಇತ್ತೀಚೆಗೆ ಅನಿವಾಸಿ ಕನ್ನಡಿಗರಿಗಾಗಿ ಪ್ರತ್ಯೇಕ ಸೆಕ್ರೆಟರಿಯೇಟ್ ಸ್ಥಾಪಿಸುವುದಾಗಿ ಘೋಷಿಸಿದ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸಿದ ಝಕರಿಯಾ ಜೋಕಟ್ಟೆ ಅವರು, ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡಿರುವಂತೆ ಪ್ರತ್ಯೇಕ ಅನಿವಾಸಿ ಖಾತೆ, ಪ್ರತ್ಯೇಕ ಸಚಿವರು ಹಾಗೂ ಸಾವಿರ ಕೋಟಿ ರೂ.ಆವರ್ತನ ನಿಧಿಯನ್ನು ಶೀಘ್ರವೇ ಒದಗಿಸುವಂತೆ ಅವರು ಆಗ್ರಹಿಸಿದರು.

ಬಳಿಕ ಮಾತನಾಡಿದ ಝಕರಿಯಾ ಜೋಕಟ್ಟೆ ಅವರು, "ಪ್ರತ್ಯೇಕ ಸೆಕ್ರೆಟರಿಯೇಟ್ ಸ್ಥಾಪಿಸುವ ಘೋಷಣೆ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಅನಿವಾಸಿ ಭಾರತೀಯರಿಗೆ ಶುಭಸುದ್ದಿ ನೀಡಿದ್ದಾರೆ. ಇದಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್‌, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ತಿಳಿಸುತ್ತೇನೆ. ಪ್ರತ್ಯೇಕ ಸೆಕ್ರೆಟರಿಯೇಟ್ ಸ್ಥಾಪನೆಯಿಂದ ಅನಿವಾಸಿ ಕನ್ನಡಿಗರಿಗೆ ರಾಜ್ಯದಲ್ಲಿ ಹೂಡಿಕೆಗೆ ಹಾಗೂ ಉದ್ಯೋಗ ಸೃಷ್ಠಿಗೆ ಸಹಕಾರಿಯಾಗುತ್ತದೆ. ಈಗ ಸಚಿವಾಲಯ ಮಾಡಿದ್ದಾರೆ, ಹಾಗೆಯೇ ಈ ಖಾತೆಗೆ ಪ್ರತ್ಯೇಕ ಸಚಿವರ ನೇಮಕವಾಗಬೇಕು. ಅನಿವಾಸಿ ಕನ್ನಡಿಗಾಗಿ ಸಚಿವಾಲಯಕ್ಕೆ ಶ್ರಮಿಸಿದ ವಿಧಾನ ಪರಿಷತ್‌ ಸದಸ್ಯರಾದ ಡಾ.ಆರತಿ ಕೃಷ್ಣಾ ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಬೇಕು" ಎಂದು ಅವರು ಆಗ್ರಹಿಸಿದ್ದಾರೆ.





ಇದೇ ವೇಳೆ ಎನ್‌ಆರ್‌ಐ ಫೋರಂ, ಸೌದಿ ಅರೇಬಿಯಾದ ಅಧ್ಯಕ್ಷರಾದ ಝಕರಿಯಾ ಜೋಕಟ್ಟೆ ಅವರು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್‌ ಅವರನ್ನು ಭೇಟಿಯಾಗಿ, ಧನ್ಯವಾದ ತಿಳಿಸಿದರು.

Tags

Zakariya JokatteCM D.K.Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X