Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ವಸತಿ ರಹಿತ ಮೀನುಗಾರರಿಗೆ 10 ಸಾವಿರ ಮನೆ:...

ವಸತಿ ರಹಿತ ಮೀನುಗಾರರಿಗೆ 10 ಸಾವಿರ ಮನೆ: ಮಂಕಾಳ ವೈದ್ಯ

ವಾರ್ತಾಭಾರತಿವಾರ್ತಾಭಾರತಿ17 Dec 2025 7:59 PM IST
share
ವಸತಿ ರಹಿತ ಮೀನುಗಾರರಿಗೆ 10 ಸಾವಿರ ಮನೆ: ಮಂಕಾಳ ವೈದ್ಯ

ಬೆಳಗಾವಿ : ಮೀನುಗಾರರಿಗೆ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಸಾಲ ಸೌಲಭ್ಯ, ವಿದ್ಯಾನಿಧಿ ಯೋಜನೆ, ಗುಂಪು ವಿಮಾ ಯೋಜನೆ ಜಾರಿ ಸೇರಿದಂತೆ ರಾಜ್ಯ ಸರಕಾರವು ವಸತಿ ರಹಿತ ಮೀನುಗಾರರಿಗೆ ಮತ್ಸ್ಯಾಶ್ರಯ ಯೋಜನೆಯಡಿ ಇದುವರೆಗೆ 10 ಸಾವಿರ ಮನೆಗಳನ್ನು ನೀಡಿದೆ ಎಂದು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ತಿಳಿಸಿದರು.

ಬುಧವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಎಂ.ನಾಗರಾಜು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸಾಂಪ್ರದಾಯಿಕ ಮೀನುಗಾರರಿಗೆ ಮೀನು ಹಿಡುವಳಿಯನ್ನು ಹೆಚ್ಚಿಸಲು ಸಮುದ್ರದಲ್ಲಿ ಮೀನುಮರಿಗಳ ಬಿತ್ತನೆ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಇದಕ್ಕಾಗಿ 2025-26ನೇ ಸಾಲಿನಲ್ಲಿ 50 ಲಕ್ಷ ರೂ. ಅನುದಾನ ಒದಗಿಸಲಾಗಿದೆ. ಈ ಕಾರ್ಯಕ್ರಮದಡಿ 2024-25ನೇ ಸಾಲಿನಲ್ಲಿ 55 ಲಕ್ಷ ರೂ. ವೆಚ್ಚದಲ್ಲಿ 1.53 ಲಕ್ಷ ಸೀಬಾಸ್ ತಳಿಯ ಮೀನುಮರಿಗಳನ್ನು ಕರಾವಳಿಯ ಅಳಿವೆ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಮೀನುಗಾರಿಕೆ ಇಲಾಖೆಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಸೌಲಭ್ಯವನ್ನು ಒಟ್ಟು 14,998 ಮೀನುಗಾರರು ಪಡೆದಿರುತ್ತಾರೆ. ಮೀನುಗಾರರ ಸಮುದಾಯದ ಕಲ್ಯಾಣವನ್ನು ಕಾಪಾಡಲು ಮಹಿಳಾ ಮೀನುಗಾರರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂ.ಗಳವರೆಗೆ ಸಾಲ ಸೌಲಭ್ಯ, ಆಕಸ್ಮಿಕ ಅವಘಡದಿಂದ ಮೃತಪಟ್ಟ ಮೀನುಗಾರರ ವಾರಸುದಾರರಿಗೆ ಸಂಕಷ್ಟ ಪರಿಹಾರ ನಿಧಿಯಿಂದ ಪರಿಹಾರ ವಿತರಣೆ, ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ವಿತರಣೆ, ಮೀನುಗಾರರ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಪರಿಹಾರ ವಿತರಣೆ, ಮೀನುಗಾರರಿಗೆ ಗುಂಪು ವಿಮಾ ಯೋಜನೆ, ವಸತಿ ಸೌಕರ್ಯ, ಸಾಂಪ್ರದಾಯಿಕ ಮೀನುಗಾರರರಿಗೆ ಮೀನು ಹಿಡುವಳಿಯನ್ನು ಹೆಚ್ಚಿಸಲು ಕೃತಕ ಬಂಡೆಗಳ ಸ್ಥಾಪನೆ ಹಾಗೂ ಸಮುದ್ರದಲ್ಲಿ ಮೀನುಮರಿ ಬಿತ್ತನೆ ಕಾರ್ಯಕ್ರಮ ಯೋಜನೆಗಳು ಜಾರಿಯಲ್ಲಿವೆ ಎಂದು ಮಂಕಾಳ ವೈದ್ಯ ಸದನಕ್ಕೆ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X