Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬುದ್ದಿಮಾಂದ್ಯ ಮಕ್ಕಳ ವಿಮಾ ಯೋಜನೆ : 2...

ಬುದ್ದಿಮಾಂದ್ಯ ಮಕ್ಕಳ ವಿಮಾ ಯೋಜನೆ : 2 ಲಕ್ಷ ರೂ. ಏರಿಕೆಗೆ ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ13 Dec 2024 6:14 PM IST
share
ಬುದ್ದಿಮಾಂದ್ಯ ಮಕ್ಕಳ ವಿಮಾ ಯೋಜನೆ : 2 ಲಕ್ಷ ರೂ. ಏರಿಕೆಗೆ ಶಿಫಾರಸು

ಬೆಳಗಾವಿ (ಸುವರ್ಣ ವಿಧಾನಸೌಧ) : ಬುದ್ದಿಮಾಂದ್ಯ ಮಕ್ಕಳ ಪೋಷಕರಿಗೆ ನೀಡುತ್ತಿರುವ ವಿಮಾ ಯೋಜನೆಯ ಹಣವನ್ನು 20 ಸಾವಿರದಿಂದ 2 ಲಕ್ಷ ರೂ.ಗಳಿಗೆ ಏರಿಕೆ ಮಾಡುವಂತೆ ಕರ್ನಾಟಕ ವಿಧಾನ ಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸರಕಾರಕ್ಕೆ ಶಿಫಾರಸು ಮಾಡಿದೆ.

ಜತೆಗೆ ವಿಕಲಚೇತನ ವ್ಯಕ್ತಿಗಳನ್ನು ಸಾಮಾನ್ಯರು ಮದುವೆಯಾದಲ್ಲಿ ಪೋತ್ಸಾಹ ಧನ ನೀಡುವ ಯೋಜನೆಯ ಅನುದಾನವನ್ನು 5 ಸಾವಿರದಿಂದ 5 ಲಕ್ಷ ರೂ.ಗೆ ಹೆಚ್ಚುಸುವಂತೆ ಒತ್ತಾಯಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಎಂ.ರೂಪಕಲಾ ನೇತೃತ್ವದ ಸಮಿತಿ ವರದಿಯನ್ನು ವಿಧಾನ ಮಂಡಲ ಸಾರ್ವಜನಿಕ ಉದ್ಯಮಗಳ ಸಮಿತಿ ಸದಸ್ಯೆ ಉಮಾಶ್ರೀ ಗುರುವಾರ ವಿಧಾನ ಪರಿಷತ್ತಿನಲ್ಲಿ ಒಪ್ಪಿಸಿದರು.

ಹಗಲು ಯೋಗಕ್ಷೇಮ ಕೇಂದ್ರಗಳ ಯೋಜನೆಯನ್ನು ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ನಡೆಸಲು ಸಮಿತಿ ಶಿಫಾರಸ್ಸು ಮಾಡಿದೆ. ಗ್ರಾಮ ಪಂಚಾಯ್ತಿ ಹಂತದಲ್ಲಿ ವಿಕಲ ಚೇತನರಲ್ಲಿ ಶ್ರವಣ ದೋಷ ಇರುವವರಿಗೆ ಹಿಯರಿಂಗ್ ಸಾಧನ, ಕನ್ನಡಕ, ಹಾಗೂ ಸ್ಟಿಕ್ ಇತ್ಯಾದಿಗಳನ್ನು ಸರಕಾರದ ವತಿಯಿಂದ ಒದಗಿಸಬೇಕೆಂದು ಸಮಿತಿ ಶಿಫಾರಸು ಮಾಡಿದೆ.

ನಗರ ಪ್ರದೇಶದಲ್ಲಿರುವ ಅಂಗನವಾಡಿ ಕೇಂದ್ರಗಳಲ್ಲಿನ ಸಹಾಯಕ ಹುದ್ದೆಗಳಿಗೆ ಸ್ಥಳೀಯರಿಗೆ ಮಾತ್ರ ಅವಕಾಶ ಎಂಬ ನಿಯಮದನ್ವಯ ಸ್ಥಳೀಯರಿಗೆರು ಹುದ್ದೆಗೆ ಬಾರದೆ ಇದ್ದರೆ ಬೇರೆಯವರಿಗೆ ಆದ್ಯತೆ ನೀಡಲಾಗುವುದೆಂಬ ಷರತ್ತನ್ನು ನಿಯಮದಲ್ಲಿ ಅಳವಡಿಸುವಂತೆ ಸಮಿತಿ ಶಿಫಾರಸು ಮಾಡಿದೆ.

ರಾಜ್ಯದ ಮೂಲೆ ಮೂಲೆಗಳಿಂದ ಪ್ರತಿ ಮಕ್ಕಳು ಬಾಲಭವನದ ವೀಕ್ಷಣೆಗಾಗಿ ಬೆಂಗಳೂರಿಗೆ ಬರುವುದಕ್ಕೆ ಸಾಧ್ಯವಾಗಿರುವುದಿಲ್ಲವಾದ್ದರಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಪಿಪಿಪಿ ಮಾಡೆಲ್‍ನಲ್ಲಿ ಬಾಲ ಭವನ ನಿರ್ಮಾಣ ಮಾಡಬೇಕೆಂದು ಸಮಿತಿ ಒತ್ತಾಯಿಸಿದೆ. ಹಗಲು ಯೋಗಕ್ಷೇಮ ಕೇಂದ್ರಗಳ ಯೋಜನೆಯನ್ನು ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ನಡೆಸಬೇಕು. ಅಂಗನವಾಡಿಗೆ ದಾನಿಗಳು ಉಚಿತವಾಗಿ ನೀಡಿರುವ ಕಟ್ಟಡಗಳ ಮೇವೆ ದಾನಿಗಳ ಹೆಸರನ್ನು ಹಾಕಿಸಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X