Belagavi | ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಿಎಂ ಸಭೆ

ಬೆಳಗಾವಿ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿ, ಕಬ್ಬು ಬೆಳೆಗಾರರ ಹಿತಾಸಕ್ತಿ, ಬೆಂಬಲ ಬೆಲೆ ಹೆಚ್ಚಳ ಹಾಗೂ ವಿವಿಧ ಬೇಡಿಕೆಗಳ ಕುರಿತು ಸಮಗ್ರವಾಗಿ ಸಮಾಲೋಚನೆ ನಡೆಸಲಾಯಿತು.
ಈ ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಎನ್. ಚಲುವರಾಯಸ್ವಾಮಿ, ಎಸ್.ಎಸ್. ಮಲ್ಲಿಕಾರ್ಜುನ, ಸಂತೋಷ್ ಲಾಡ್, ಲಕ್ಷ್ಮಣ ಸವದಿ, ವಿಜಯಾನಂದ ಕಾಶಪ್ಪನವರ್, ಸಕ್ಕರೆ ಕಾರ್ಖಾನೆ ಮಾಲೀಕರು, ಸಿಎಂ ಆರ್ಥಿಕ ಸಲಹೆಗಾರರಾದ ಎಲ್.ಕೆ ಅತೀಕ್, ಅಪರ ಮುಖ್ಯ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
Next Story




