Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ: ಕುರಿಗಾಹಿಯ ಅಮೋಘ ಸಾಧನೆ;...

ಬೆಳಗಾವಿ: ಕುರಿಗಾಹಿಯ ಅಮೋಘ ಸಾಧನೆ; ಯುಪಿಎಸ್‌ಸಿಯಲ್ಲಿ 551 ನೇ ರ್‍ಯಾಂಕ್‌

ವಾರ್ತಾಭಾರತಿವಾರ್ತಾಭಾರತಿ24 April 2025 4:00 PM IST
share
ಬೆಳಗಾವಿ: ಕುರಿಗಾಹಿಯ ಅಮೋಘ ಸಾಧನೆ; ಯುಪಿಎಸ್‌ಸಿಯಲ್ಲಿ 551 ನೇ ರ್‍ಯಾಂಕ್‌

ಬೆಳಗಾವಿ: ಕುರಿಗಾಹಿ ಕುಟುಂಬದ ಯುವಕನೊಬ್ಬ ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ 551 ನೇ ರ್‍ಯಾಂಕ್‌ ಪಡೆದ ಬಗ್ಗೆ ಸಂಭ್ರಮಾರಣೆ ಮಾಡಿದ ಘಟನೆ ಬೆಳಗಾವಿ ತಾಲೂಕಿನಲ್ಲಿ ಬುಧವಾರ ನಡೆದಿದೆ.

ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಕಾಗಲ್‌ ತಾಲೂಕಿನ ಎಗಲ್‌ ಗ್ರಾಮದ ಬೀರಪ್ಪ ಸಿದ್ದಪ್ಪ ಡೋಣಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ದೇಶಕ್ಕೆ ರ್‍ಯಾಂಕ್‌ ವಿಜೇತ ಯುವಕ. ಬೀರಪ್ಪ ಕುರಿ ಕಾಯುತ್ತಾ ಯುಪಿಎಸ್‌ಸಿಗೆ ತಯಾರಿ ನಡೆಸಿದ್ದರು.

ಕಾಡು-ಮೇಡು ಅಲೆದು ಕುರಿ ಮೇಯಿಸುವ ಕುರಿಗಾಹಿ ಸಿದ್ದಪ್ಪ ಹಾಗೂ ಬಾಳವ್ವ ಡೋಣಿ ತೃತೀಯ ಪುತ್ರ ಬೀರಪ್ಪ ಸಿದ್ದಪ್ಪ ಡೋಣಿ ಕುರಿ ಕಾಯುತ್ತಿರುವಾಗಲೇ ಯುಪಿಎಸ್ಸಿ ಫಲಿತಾಂಶ ಬಂದಿದ್ದು, ತಾನು ಪಾಸಾದ ಸುದ್ದಿ ತಿಳಿದು ಕುಣಿದು ಕುಪ್ಪಳಿಸಿದ್ದಾರೆ.

ಬೀರಪ್ಪ ಅವರು ಬೆಳಗಾವಿ ತಾಲೂಕಿನ ನಾನಾವಾಡಿಯಲ್ಲಿದ್ದು, ಗದ್ದೆಯೊಂದರಲ್ಲಿ ಕುರಿ ಮೇಯಿಸುತ್ತಿರುವಾಗ ಫಲಿತಾಂಶ ಬಂದಿದೆ. ಫಲಿತಾಂಶ ಬಂದ ತಕ್ಷಣ ಕುಟುಂಬಸ್ಥರು ಬೀರಪ್ಪ ಅವರಿಗೆ ಆರತಿ ಎತ್ತಿ ಹಾರ ಹಾಕಿ ಕೈಗೆ ಕುರಿ ಮರಿ ಕೊಟ್ಟು ಸ್ಮಾನಿಸಿದರು.

ಬೀರಪ್ಪನ ಇಡೀ ಕುಟುಂಬದ ವೃತ್ತಿಯೇ ಕುರಿಗಾಹಿತನ, ತಲೆತಲಾಂತರದಿಂದ ಅವರ ಕುಟುಂಬ ಕುರಿಕಾಯುವಿಕೆಯನ್ನೇ ಮಾಡಿಕೊಂಡು ಬಂದಿದೆ. ಆದರೆ ಈ ಯುವಕನಿಗೆ ಜೀವನದಲ್ಲಿ ಇನ್ನೇನಾದರೂ ಮಾಡಬೇಕೆಂಬ ಆಸೆ ಇತ್ತು. ತನಗೆ ಒಲಿದು ಬಂದ ಪೋಸ್ಟ್‌ ಆಫೀಸ್‌ ನೌಕರಿಯನ್ನು ಬಿಟ್ಟು ಓದಲು ಶುರು ಮಾಡಿದ.

ಬೀರಪ್ಪ ಅವರ ಸಾಧನೆಗೆ ಸಿಎಂ ಸಿದ್ದರಾಮಯ್ಯ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಸದ್ಯ ಕುರಿ ಹಿಂಡಿನಲ್ಲಿಯೇ ಇರುವ ಬೀರಪ್ಪ ಡೋಣಿ ಮುಂದೆ ಐಪಿಎಸ್‌ ಆಫಿಸರ್‌ ಆಗಿ ಕೆಲಸ ಮಾಡುವ ಆಸೆ ಹೊಂದಿದ್ದಾರೆ. ಸಿದ್ದಪ್ಪ ಅವರ ಮೊದಲ ಮಗ ಅಂದರೆ ಬೀರಪ್ಪನ ಅಣ್ಣ ಸೈನ್ಯಕ್ಕೆ ಸೇರಿ ತಂದೆಯ ಆಸೆ ಈಡೇರಿಸಿದ್ದಾನೆ. ಸದ್ಯ ಯುಪಿಎಸ್ಸಿಯಲ್ಲಿ ಮೂರನೇ ಪ್ರಯತ್ನಕ್ಕೆ ತೇರ್ಗಡೆ ಹೊಂದಿರುವ ಬೀರಪ್ಪ ಮೊದಲ ಪ್ರಯತ್ನದಲ್ಲಿ ಮೂವತ್ತು ಹಾಗೂ ಎರಡನೇ ಪ್ರಯತ್ನದಲ್ಲಿ ಕೇವಲ ಮೂರು ಅಂಕದಲ್ಲಿ ಹಿಂದೆ ಬಿದ್ದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X