Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. 6279.80 ಕೋಟಿ ರೂ.ಗಳ ಪೂರಕ ಅಂದಾಜು...

6279.80 ಕೋಟಿ ರೂ.ಗಳ ಪೂರಕ ಅಂದಾಜು ಪಟ್ಟಿಗೆ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ18 Dec 2025 4:38 PM IST
share
6279.80 ಕೋಟಿ ರೂ.ಗಳ ಪೂರಕ ಅಂದಾಜು ಪಟ್ಟಿಗೆ ಅನುಮೋದನೆ

ಬೆಳಗಾವಿ : ಪ್ರಸಕ್ತ ವಾರ್ಷಿಕ ಸಾಲಿನ ಮಾರ್ಚ್ ಅಂತ್ಯದವರೆಗಿನ ಎರಡನೆ ಕಂತಿನ ಬೇಡಿಕೆಗಳ ಮೇಲೆ 6279.80 ಕೋಟಿ ರೂ. ಗಳ ಪೂರಕ ಅಂದಾಜು ಪಟ್ಟಿಗೆ ವಿಧಾನಸಭೆ ಅನುಮೋದನೆ ನೀಡಿತು.

ಗುರುವಾರ ವಿಧಾನಸಭೆಯ ವಿತ್ತೀಯ ಕಾರ್ಯಕಲಾಪ ವೇಳೆ ಪೂರಕ ಅಂದಾಜು ಪಟ್ಟಿಗೆ ಅನುಮೋದನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಸದನದಲ್ಲಿ ಮಂಡಿಸಿದರು.

ಬಳಿಕ ಈ ಬಗ್ಗೆ ವಿವರಣೆ ನೀಡಿದ ಅವರು, ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿ ಅತಿವೃಷ್ಠಿ ಹಾಗೂ ಪ್ರವಾಹದಿಂದಾಗಿ ಉಂಟಾದ ರೈತರ ಬೆಳೆಹಾನಿಗೆ ಪರಿಹಾರ ಒದಗಿಸಲು ಕೇಂದ್ರ ಹಾಗೂ ರಾಜ್ಯ ವಿಪತ್ತು ಪರಿಹಾರ ನಿಧಿ ಮಾರ್ಗಸೂಚಿಗಿಂತಲೂ ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರ್‍ಗೆ 8,500 ರೂ. ಪರಿಹಾರವನ್ನು ನಾವು ನೀಡಿದ್ದೇವೆ. ಈ ಹೆಚ್ಚುವರಿ ವೆಚ್ಚ ಭರಿಸಲು 1015.66 ಕೋಟಿ ರೂ.ಗಳನ್ನು ಪೂರಕ ಅಂದಾಜಿನಲ್ಲಿ ಅವಕಾಶ ಮಾಡಿಕೊಳ್ಳಲಾಗಿದೆ ಎಂದರು.

ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಇತ್ತೀಚೆಗೆ ಗುಡ್ಡ ಮತ್ತು ಮಣ್ಣು ಕುಸಿತ ಆಗುತ್ತಿದೆ. ಇದನ್ನು ತಡೆಗಟ್ಟಲು ರಾಜ್ಯ ವಿಪತ್ತು ಉಪಶಮನ ನಿಧಿಗಾಗಿ 372 ಕೋಟಿ ರೂ. ಗಳನ್ನು ಒದಗಿಸಲಾಗುತ್ತಿದೆ. ಕಬ್ಬು ಬೆಳೆಗಾರರ ಹಿತ ಕಾಯಲು ರಾಜ್ಯ ಸರಕಾರ ಹೆಚ್ಚುವರಿಯಾಗಿ ಪ್ರತಿ ಟನ್‍ಗೆ 50 ರೂ. ಗಳನ್ನು ನೀಡುತ್ತಿದ್ದು, ಇದಕ್ಕಾಗಿ 300 ಕೋಟಿ ರೂ., ಅಮೃತ್ ಯೋಜನೆಗಾಗಿ 140 ಕೋಟಿ ರೂ. ದೇವರಾಜ ಅರಸು ಅಭಿವೃದ್ಧಿ ನಿಗಮದಡಿ ಹಿಂದುಳಿದ ವರ್ಗಗಳ ಜನರಿಗೆ ಹಲವು ಯೋಜನೆಗಳಡಿ ಸಹಾಯಧನ ಒದಗಿಸಲು 150 ಕೋಟಿ ರೂ.,.

ಪ.ಜಾತಿ, ಪ.ಪಂಗಡದ ವಸತಿ ಶಾಲೆಗಳಿಗೆ ಹಾಗೂ ವಿವಿಧ ವಸತಿ ಶಾಲೆಗಳ ನಿರ್ವಹಣೆಗಾಗಿ 200 ಕೋಟಿ ರೂ. ಸೇರಿದಂತೆ ಪೂರಕ ಅಂದಾಜು ಪಟ್ಟಿಯಲ್ಲಿ ಅನುದಾನಕ್ಕೆ ಅವಕಾಶ ಮಾಡಿಕೊಳ್ಳಲಾಗಿದೆ. ಈ ಅನುದಾನವನ್ನು ಕೇಂದ್ರ ಸರಕಾರದಿಂದ ಬಿಡುಗಡೆಯಾಗುವ ಅನುದಾನ, ಸಾಲ, ತೆರಿಗೆ ಸಂಗ್ರಹ ಮುಂತಾದ ಮೂಲಗಳಿಂದ ಸಂಗ್ರಹಿಸುವ ಉದ್ದೇಶ ಹೊಂದಲಾಗಿದೆ. ಈ ಪೂರಕ ಅಂದಾಜು ವೆಚ್ಚದ ಮೊತ್ತವು ಈ ವರ್ಷದ ಆಯವ್ಯಯದ ಶೇ.1.45 ರಷ್ಟಿದೆ ಎಂದು ಸಚಿವರು ತಿಳಿಸಿದರು.

ಬಳಿಕ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಸದಸ್ಯರು ಮಾತನಾಡಿದ ನಂತರ, 2025-26ನೆ ಸಾಲಿನ ಪೂರಕ ಅಂದಾಜುಗಳ ಕಂತಿನ ಬೇಡಿಕೆಗಳ ಪಟ್ಟಿಗೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X