Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಎಂಟು ತಿಂಗಳಲ್ಲಿ ಮದ್ಯ ಮಾರಾಟದಲ್ಲಿ...

ಎಂಟು ತಿಂಗಳಲ್ಲಿ ಮದ್ಯ ಮಾರಾಟದಲ್ಲಿ 24,287ಕೋಟಿ ರೂ.ಆದಾಯ!

ವಾರ್ತಾಭಾರತಿವಾರ್ತಾಭಾರತಿ18 Dec 2025 6:40 PM IST
share
ಎಂಟು ತಿಂಗಳಲ್ಲಿ ಮದ್ಯ ಮಾರಾಟದಲ್ಲಿ 24,287ಕೋಟಿ ರೂ.ಆದಾಯ!
ರಾಜ್ಯಾದ್ಯಂತ 14,099 ಮದ್ಯದಂಗಡಿಗಳು ಚಾಲ್ತಿ : ಆರ್.ಬಿ.ತಿಮ್ಮಾಪುರ

ಬೆಳಗಾವಿ : ರಾಜ್ಯದಲ್ಲಿ ಅಬಕಾರಿ ಆದಾಯದ ಪ್ರಮಾಣ ಏರಿಕೆಯಾಗುತ್ತಿದ್ದು, ಪ್ರಸಕ್ತ 2025-26ನೇ ಹಣಕಾಸು ವರ್ಷದ ನವೆಂಬರ್ ಅಂತ್ಯದ ವೇಳೆಗೆ ಸರಕಾರಕ್ಕೆ 24,287 ಕೋಟಿ ರೂಪಾಯಿ ಆದಾಯ ಬಂದಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಿಳಿಸಿದ್ದಾರೆ.

ಗುರುವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಪ್ರಶ್ನೆಗೆ ಉತ್ತರಿಸಿದ ಅವರು, 2024-25ನೇ ಸಾಲಿನಲ್ಲಿ ಒಟ್ಟು ಅಬಕಾರಿ ಆದಾಯ 34,636 ಕೋಟಿ ರೂ. ಆಗಿತ್ತು (ಇದರಲ್ಲಿ 28,852 ಕೋಟಿ ರೂ. ಮೌಲ್ಯದ ಹಾಟ್ ಡ್ರಿಂಕ್ಸ್ ಮತ್ತು ಬಿಯರ್‍ನಿಂದ 5,783 ಕೋಟಿ ರೂ. ಆದಾಯ ಬಂದಿತ್ತು). ಪ್ರಸಕ್ತ ಸಾಲಿನ ನವೆಂಬರ್ 2025ರ ಅಂತ್ಯಕ್ಕೆ ಹಾಟ್ ಡ್ರಿಂಕ್ಸ್‌ ನಿಂದ 20,614 ಕೋಟಿ ರೂ. ಹಾಗೂ ಬಿಯರ್ ಮಾರಾಟದಿಂದ 3,673 ಕೋಟಿ ರೂ. ಸಂಗ್ರಹವಾಗಿದೆ ಎಂದು ಆರ್.ಬಿ.ತಿಮ್ಮಾಪುರ ಉತ್ತರಿಸಿದರು.

ರಾಜ್ಯದಲ್ಲಿ ಒಟ್ಟು ಎಲ್ಲ ವಿಧವಾದ ಅಬಕಾರಿ ಪರವಾನಗಿಗಳು ಒಟ್ಟು 14,099 ಇವೆ. ಸಿಎಲ್-2(ಚಿಲ್ಲರೆ ಅಂಗಡಿಗಳು) 4,006, ಸಿಎಲ್-7(ಹೋಟೆಲ್ ಮತ್ತು ವಸತಿಗೃಹ) 3,472, ಸಿಎಲ್-9(ಬಾರ್ ಮತ್ತು ರೆಸ್ಟೋರೆಂಟ್) 3,652, ಸಿಎಲ್-11ಸಿ(ಎಂ.ಎಸ್.ಐ.ಎಲ್)1,077 ಸನ್ನದುಗಳು ಚಾಲ್ತಿಯಲ್ಲಿವೆ ಎಂದು ಆರ್.ಬಿ.ತಿಮ್ಮಾಪುರ ತಿಳಿಸಿದರು.

ಮದ್ಯದ ಮಾರಾಟದ ಅಂಕಿ-ಅಂಶಗಳನ್ನು ಗಮನಿಸಿದರೆ, 2024-25ರಲ್ಲಿ 708 ಲಕ್ಷ ಕೇಸ್ ಹಾಟ್ ಡ್ರಿಂಕ್ಸ್ ಹಾಗೂ 450 ಲಕ್ಷ ಕೇಸ್ ಬಿಯರ್ ಮಾರಾಟವಾಗಿತ್ತು. 2025-26ರ ನವೆಂಬರ್ ಅಂತ್ಯಕ್ಕೆ 458 ಲಕ್ಷ ಕೇಸ್ ಹಾಟ್ ಡ್ರಿಂಕ್ಸ್ ಹಾಗೂ 257 ಲಕ್ಷ ಕೇಸ್ ಬಿಯರ್ ಮಾರಾಟವಾಗಿದೆ ಎಂದು ಆರ್.ಬಿ.ತಿಮ್ಮಾಪುರ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X