Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ ಅಧಿವೇಶನ | ಕೇಂದ್ರದ ಸಹಕಾರ...

ಬೆಳಗಾವಿ ಅಧಿವೇಶನ | ಕೇಂದ್ರದ ಸಹಕಾರ ಕೋರಿ ಹಲವು ನಿರ್ಣಯಗಳಿಗೆ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ18 Dec 2025 9:14 PM IST
share
ಬೆಳಗಾವಿ ಅಧಿವೇಶನ | ಕೇಂದ್ರದ ಸಹಕಾರ ಕೋರಿ ಹಲವು ನಿರ್ಣಯಗಳಿಗೆ ಅಂಗೀಕಾರ

ಬೆಳಗಾವಿ : ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರಕಾರದ ಸಹಕಾರ ಕೋರಿದ ಹಲವು ನಿರ್ಣಯಗಳಿಗೆ ಸರ್ವಾನುಮತದ ಅಂಗೀಕಾರ ದೊರೆಯಿತು.

ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ಗುರುವಾರದ ವಿಧಾನಸಭೆ ಕಲಾಪದಲ್ಲಿ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವ ಎಚ್.ಕೆ. ಪಾಟೀಲ್ ಅವರು ನಿರ್ಣಯಗಳನ್ನು ಮಂಡಿಸಿದರು.

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ, ಬೆಂಗಳೂರು ಪ್ರದೇಶದಲ್ಲಿನ ರಾಷ್ಟ್ರೀಯ ಪ್ರಾಮುಖ್ಯತೆ ಸಂಸ್ಥೆಗಳನ್ನು ಉತ್ತರ ಕರ್ನಾಟಕ್ಕೆ ಸ್ಥಳಾಂತರ ಮಾಡುವುದು, ಕೃಷ್ಣಾ ಜಲವಿವಾದ ನ್ಯಾಯಧೀಕರಣ-2 ತೀರ್ಪಿನ ಕುರಿತು ಅಧಿಸೂಚನೆ ಹೊರಡಿಸುವುದು, ಮಹಾರಾಷ್ಟ್ರದ ವಿದರ್ಭ ಅಭಿವೃದ್ಧಿಗೆ ಮಂಡಳಿಗೆ ಕೇಂದ್ರ ಸರಕಾರ ಪ್ರತಿವರ್ಷ ನೀಡುವ ಆರ್ಥಿಕ ನೆರವಿನ ಮಾದರಿಯಲ್ಲಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಗೆ ಪ್ರತಿವರ್ಷ 5000 ಕೋಟಿ ರೂ., ಆರ್ಥಿಕ ನೆರವು ನೀಡುವುದು.

ರಾಜ್ಯದಿಂದ ಹೆಚ್ಚಿನ ಎಥೆನಾಲ್ ಖರೀದಿಸುವುದು, ಕಳಸಾ ಬಂಡೋರಿ ಯೋಜನೆ ಅನುಷ್ಠಾನಕ್ಕೆ ಮಂಜೂರಾತಿ ನೀಡುವುದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯನ್ನು ಶೇ.50 ರಿಂದ ಶೇ.56ರಷ್ಟು ಹೆಚ್ಚಿಸಿದ ಮೀಸಲಾತಿ ಪ್ರಮಾಣದ ಅಧಿಸೂಚನೆ ಮತ್ತು ಆದೇಶಗಳನ್ನು ಭಾರತ ಸಂವಿಧಾನ ಅನುಸೂಚಿ-9 ಸೇರಿಸುವಂತೆ ಕೋರಿದರು.

ಚರ್ಚೆ ಬಳಿಕ ಸದನವು ಸರ್ವಾನುಮತದಿಂದ ನಿರ್ಣಯಗಳನ್ನು ಅಂಗೀಕರಿಸಿತು. ಈ ನಿರ್ಣಯಗಳನ್ನು ಕೇಂದ್ರ ಸರಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಪ್ರಕಟಿಸಿದರು.

Tags

Belagavi session
share
ವಾರ್ತಾಭಾರತಿ
ವಾರ್ತಾಭಾರತಿ
Next Story
X