Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. Belagavi | ನಗರಸಭೆ ನಿರ್ಲಕ್ಷ್ಯಕ್ಕೆ...

Belagavi | ನಗರಸಭೆ ನಿರ್ಲಕ್ಷ್ಯಕ್ಕೆ ಯುವಕನ ಆಕ್ರೋಶ: ರಸ್ತೆ ಮೇಲೆ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಕುಳಿತು 3 ಗಂಟೆ ಧರಣಿ

ವಾರ್ತಾಭಾರತಿವಾರ್ತಾಭಾರತಿ9 Jun 2026 4:05 PM IST
share
Belagavi | ನಗರಸಭೆ ನಿರ್ಲಕ್ಷ್ಯಕ್ಕೆ ಯುವಕನ ಆಕ್ರೋಶ: ರಸ್ತೆ ಮೇಲೆ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲೇ ಕುಳಿತು 3 ಗಂಟೆ ಧರಣಿ

ಬೆಳಗಾವಿ : ಬೈಲಹೊಂಗಲ ನಗರದಲ್ಲಿ ಮಳೆ ನೀರು ಮನೆಗಳಿಗೆ‌ ನುಗ್ಗುವುದನ್ನು ತಡೆಗಟ್ಟುವಂತೆ ಹಲವು ಬಾರಿ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜ‌ನ ಆಗಿಲ್ಲ ಎಂದು ಆರೋಪಿಸಿ, ಮಳೆಯಿಂದ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ರಸ್ತೆ ಮೇಲೆ ಕುಳಿತು 3 ಗಂಟೆ ಯುವಕನೊಬ್ಬ ಧರಣಿ ನಡೆಸಿದ ಘಟನೆ ನಡೆದಿದೆ.

ಇಲ್ಲಿನ ಬಸ್ ನಿಲ್ದಾಣ ಹಿಂಭಾಗದ ಕುಲಕರ್ಣಿ ಗಲ್ಲಿ, ಪಾಟೀಲ ಗಲ್ಲಿ, ಕೋಲಕಾರ ಗಲ್ಲಿ ಪ್ರದೇಶದ ಮನೆಗಳಿಗೆ ನೀರು ನುಗ್ಗಿತು. ಇದರಿಂದ ಆಕ್ರೋಶಗೊಂಡ ಯೂಟ್ಯೂಬರ್ ಆಗಿರುವ ಈಶ್ವರ್‌ ಶಿಲ್ಲೇದಾರ, ಹರಿಯುತ್ತಿದ್ದ ನೀರಿನಲ್ಲೇ ಕುಳಿತು ಧರಣಿ ನಡೆಸಿದ್ದಾರೆ.

ಮಳೆಗಾಲ ಬರುವ ಮುನ್ನವೇ ರಸ್ತೆ, ಚರಂಡಿ ದುರಸ್ತಿ ಪಡಿಸಿ, ಮಳೆ ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡುವಂತೆ ನಗರಸಭೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು. ಆದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಸೋಮವಾರದ ಭಾರೀ ಮಳೆಯಿಂದಾಗಿ ಇಲ್ಲಿನ ನೂರಾರು ಮನೆಗಳ ಜನರ ಬದುಕೇ ದುಸ್ತರವಾಗಿದೆ. ಅಧಿಕಾರಿಗಳ ಬೇಜವಾಬ್ದಾರಿಯೇ ಇದಕ್ಕೆ ಕಾರಣ ಎಂದು ಸಿಟ್ಟಿಗೆದ್ದ ಯುವಕ ಈಶ್ವರ್‌ ಶಿಲ್ಲೇದಾರ ನಡುರಸ್ತೆಯಲ್ಲೆ ವಿದ್ಯುತ್ ಕಂಬಕ್ಕೆ ಆಧಾರವಾಗಿ ಕುಳಿತು ಆಕ್ರೋಶ ಹೊರಹಾಕಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ನಗರಸಭೆ ಪೌರಾಯುಕ್ತೆ ಭಾಗ್ಯಶ್ರೀ ಹುಗ್ಗಿ, ಪುರಸಭೆ ಮಾಜಿ ಅಧ್ಯಕ್ಷ ವಿಜಯ ಬೋಳನ್ನವರ, ಮಳೆ ನೀರು ಹರಿದು ಹೋಗಲು ಕೂಡಲೇ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದ ನಂತರವೇ ಯುವಕ ಧರಣಿ ಕೈಬಿಟ್ಟಿದ್ದಾನೆ.

"ಪೌರಾಯುಕ್ತೆ ಮತ್ತು ಪುರಸಭೆ ಮಾಜಿ ಅಧ್ಯಕ್ಷರು ಭರವಸೆ ನೀಡಿ ಹೋಗಿದ್ದಾರೆ. ಹೀಗಾಗಿ, ಧರಣಿ ವಾಪಸ್ ಪಡೆದಿದ್ದೇನೆ. ಅನೇಕ ಬಾರಿ ಮನವಿ ಮಾಡಿಕೊಂಡರೂ ನಮ್ಮ ಸಮಸ್ಯೆ ಪರಿಹರಿಸಲು ಮುಂದಾಗುತ್ತಿಲ್ಲ‌. ಅನಿವಾರ್ಯವಾಗಿ ಈ ರೀತಿ ನಾನು ಮಾಡಬೇಕಾಯಿತು. ಮುಂದೆ ಈ ರೀತಿ ಸಮಸ್ಯೆ ಆಗದಂತೆ ದುರಸ್ತಿ ಪಡಿಸಬೇಕು" ಎಂದು ಯುವಕ ಈಶ್ವರ್‌ ಶಿಲ್ಲೇದಾರ ಒತ್ತಾಯಿಸಿದ್ದಾರೆ.

Tags

Belagaviprotestheavy rain
share
ವಾರ್ತಾಭಾರತಿ
ವಾರ್ತಾಭಾರತಿ
Next Story
X