Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. Belagavi | ಜುಲೈ 2027ರವರೆಗೆ ಕುಡಿಯುವ...

Belagavi | ಜುಲೈ 2027ರವರೆಗೆ ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

ಶಿವಾನಂದ ಚಿಕ್ಕಮಠ/ವಾರ್ತಾಭಾರತಿಶಿವಾನಂದ ಚಿಕ್ಕಮಠ/ವಾರ್ತಾಭಾರತಿ19 Nov 2026 1:47 PM IST
share
Belagavi | ಜುಲೈ 2027ರವರೆಗೆ ಕುಡಿಯುವ ನೀರು, ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

ಬೆಳಗಾವಿ: ಮಲಪ್ರಭಾ ಜಲಾಶಯದಲ್ಲಿ ಪ್ರಸ್ತುತ ಶೇ. 49.5ರಷ್ಟು ನೀರು ಸಂಗ್ರಹವಿದ್ದು, ಮುಂದಿನ ಜುಲೈ 2027ರವರೆಗೆ ಜಿಲ್ಲೆಯ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಕೊರತೆಯಾಗದಂತೆ ಸಮರ್ಪಕ ಕ್ರಿಯಾ ಯೋಜನೆ ರೂಪಿಸಬೇಕು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಲಾಶಯಗಳಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಸಮರ್ಪಕವಾಗಿ ಬಳಸಿಕೊಳ್ಳಬೇಕು. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ನೀರಿನ ಬೇಡಿಕೆಯನ್ನು ನಿಖರವಾಗಿ ಅಂದಾಜಿಸಿ, ಅಗತ್ಯಬಿದ್ದಲ್ಲಿ ಮಹಾರಾಷ್ಟ್ರದಿಂದ ನೀರು ಪಡೆಯಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಕುಡಿಯುವ ನೀರನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಅನಧಿಕೃತ ಪಂಪ್‌ಸೆಟ್‌ಗಳ ವಿದ್ಯುತ್ ಸಂಪರ್ಕವನ್ನು ತಕ್ಷಣ ಕಡಿತಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಗ್ರಾಮೀಣ ಭಾಗಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದರೆ ತಕ್ಷಣವೇ ಆಯಾ ಗ್ರಾಮ ಪಂಚಾಯಿತಿಗಳಲ್ಲಿರುವ ಟ್ಯಾಂಕರ್‌ಗಳ ಮೂಲಕ ನೀರು ಪೂರೈಸಬೇಕು. ಹೆಚ್ಚುವರಿ ಟ್ಯಾಂಕರ್‌ಗಳ ಅಗತ್ಯವಿದ್ದಲ್ಲಿ ಮುಂಚಿತವಾಗಿಯೇ ಟೆಂಡರ್ ಪ್ರಕ್ರಿಯೆ ಆರಂಭಿಸಬೇಕು. ಬೇಸಿಗೆಯಲ್ಲಿ ಜಾನುವಾರುಗಳಿಗೆ ಮೇವಿನ ಅಭಾವ ಎದುರಾಗುವ ಸಾಧ್ಯತೆ ಇರುವುದರಿಂದ, ಪರಿಸ್ಥಿತಿಗೆ ಅನುಗುಣವಾಗಿ ಮೇವು ಬ್ಯಾಂಕ್‌ಗಳನ್ನು ತೆರೆಯಲು ಸಿದ್ಧತೆ ನಡೆಸಬೇಕು. ಮೇವು ಪೂರೈಕೆಗಾಗಿ ಮುಂಚಿತವಾಗಿಯೇ ಟೆಂಡರ್ ಕರೆಯಬೇಕು ಎಂದು ಸೂಚಿಸಿದರು.

ಸಂಬಂಧಿಸಿದ ಎಲ್ಲ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಯಾವುದೇ ಸಮಸ್ಯೆ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್, ಪ್ರೊಬೇಷನರಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

Belagaviensuredrinking water
share
ಶಿವಾನಂದ ಚಿಕ್ಕಮಠ/ವಾರ್ತಾಭಾರತಿ
ಶಿವಾನಂದ ಚಿಕ್ಕಮಠ/ವಾರ್ತಾಭಾರತಿ

ಶಿವಾನಂದ ಜಿ.ಚಿಕ್ಕಮಠ ಅವರು ಪತ್ರಿಕೋದ್ಯಮ ಕ್ಷೇತ್ರಗಳಲ್ಲಿ 15ಕ್ಕೂ ಹೆಚ್ಚು ವರ್ಷಗಳ ಅನುಭವ ಹೊಂದಿದ್ದಾರೆ. ಪ್ರಸ್ತುತ ಇವರು 'ವಾರ್ತಾಭಾರತಿ' ಪತ್ರಿಕೆಯ ಬೆಳಗಾವಿ ಜಿಲ್ಲಾ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Next Story
X