Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ | ಗೋಹತ್ಯೆ ನಿಷೇಧ ಕಾಯ್ದೆ...

ಬೆಳಗಾವಿ | ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿಎಚ್ ಪಿ, ಬಜರಂಗದಳ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Dec 2025 11:47 AM IST
share
ಬೆಳಗಾವಿ | ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿ ವಿರೋಧಿಸಿ ವಿಎಚ್ ಪಿ, ಬಜರಂಗದಳ ಪ್ರತಿಭಟನೆ

ಬೆಳಗಾವಿ: ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣಾ ಕಾಯ್ದೆಯ ತಿದ್ದುಪಡಿಯನ್ನು ವಿರೋಧಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದ ಕಾರ್ಯಕರ್ತರು ಬುಧವಾರ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರಕಾರ ಕ್ಯಾಬಿನೆಟ್ ಸಭೆಯಲ್ಲಿ 2020ರ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯ ಸೆಕ್ಷನ್ 6(4)ಕ್ಕೆ ತಿದ್ದುಪಡಿಗೆ ನಿರ್ಧಾರ ಕೈಗೊಂಡಿದ್ದರೂ, ಈಗ ಸರಕಾರ ಅದನ್ನು ಅನುಷ್ಠಾನಗೊಳಿಸಲು ಹಿಂದೇಟು ಹಾಕುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯದಲ್ಲಿ ಒಂದೇ ವಾಹನದಲ್ಲಿ ನಿಗದಿತ ಮಿತಿಗಿಂತ ಹಲವು ಪಟ್ಟು ಹೆಚ್ಚು ಜಾನುವಾರುಗಳನ್ನು ತುಂಬಿ ಕ್ರೂರವಾಗಿ ಸಾಗಿಸುವ ಘಟನೆಗಳು ನಡೆಯುತ್ತಿದ್ದರೂ, 2021ರಿಂದ ಜಾರಿಯಾದ ಕಾಯ್ದೆಯ ಪರಿಣಾಮವಾಗಿ ಇದರಲ್ಲಿ ಸ್ವಲ್ಪ ನಿಯಂತ್ರಣ ಕಂಡಿತ್ತು. ಆದರೆ ಕಾಯ್ದೆಯ ಸಂಪೂರ್ಣ ಜಾರಿಗೆ ಬಾರದಿರುವ ಹಿನ್ನೆಲೆಯಲ್ಲಿ, ಇನ್ನೂ ಕೆಲವು ಪ್ರದೇಶಗಳಲ್ಲಿ ಹಣದ ಆಸೆಗೆ ಜಾನುವಾರುಗಳನ್ನು ಅಮಾನ್ಯ ರೀತಿಯಲ್ಲಿ ಸಾಗಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು .

ಪ್ರತಿಭಟನೆಯಲ್ಲಿ ಪ್ರಮೋದ್ ಒಕ್ಕುಂದಮಠ, ಸ್ವರೂಪ ಕಾಲಕುಂದ್ರಿ, ಆನಂದ ಕರಲಿಂಗನ್ನವರ, ನಾಗೇಶ ಕಾಂಬಳೆ ಸೇರಿದಂತೆ ಹುದ್ದೆದಾರರು ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.

Tags

BajarangadalBelagaviprotest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X