Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. 2025ರ ಫೆಬ್ರವರಿ ಅಂತ್ಯದೊಳಗೆ ಪ್ರೌಢಶಾಲಾ...

2025ರ ಫೆಬ್ರವರಿ ಅಂತ್ಯದೊಳಗೆ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಪೂರ್ಣ : ಸಚಿವ ಮಧುಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ9 Dec 2024 3:54 PM IST
share
2025ರ ಫೆಬ್ರವರಿ ಅಂತ್ಯದೊಳಗೆ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಪೂರ್ಣ : ಸಚಿವ ಮಧುಬಂಗಾರಪ್ಪ

ಬೆಳಗಾವಿ : ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆಯನ್ನು ಮುಂಬರುವ 2025ರ ಫೆಬ್ರವರಿ ಅಂತ್ಯದೊಳಗೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.

ಸೋಮವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಸದಸ್ಯ ಎಸ್.ವಿ.ಸಂಕನೂರ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.

ಈ ವೇಳೆ ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಬೇಕೆಂಬ ಪ್ರೌಢಶಾಲಾ ಸಹ ಶಿಕ್ಷಕರ ಬಹುದಿನಗಳ ಬೇಡಿಕೆಯನ್ನು ಇಲಾಖೆಯು ಗಮನ ಹರಿಸುತ್ತಿಲ್ಲ ಎಂದು ಸದಸ್ಯ ಎಸ್.ವಿ.ಸಂಕನೂರ ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ಶಾಲಾ ಶಿಕ್ಷಣ ಇಲಾಖೆ(ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಎಪ್ರಿಲ್‍ನಲ್ಲಿ ಶಾಲಾ ಶಿಕ್ಷಣ ಇಲಾಖೆಯ(ಪದವಿ ಪೂರ್ವ) ನಿರ್ದೇಶಕರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎಂದರು.

ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2024ರ ಅಕ್ಟೋಬರ್ 16ರಂದು ನೀಡಿರುವ ಅಭಿಪ್ರಾಯದನ್ವಯ ಶಾಲಾ ಶಿಕ್ಷಣ ಇಲಾಖೆಯ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಿ ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ, ಅಂತಿಮ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು ಕರ್ನಾಟಕ ಸರಕಾರಿ ನೌಕರರ (ಜೇಷ್ಠತಾ) ನಿಯಮಗಳು 1957ರ ನಿಯಮ 7-ಎ ರ ನಿಯಮದನ್ವಯ ಪರಿಶೀಲಿಸಿ ಅಗತ್ಯ ಕ್ರಮವಹಿಸಲು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಹಾಗೂ ನಿರ್ದೇಶಕರಿಗೆ ಸೂಚಿಸಲಾಗಿದ್ದು, ಇದರನ್ವಯ ಪದೋನ್ನತಿ ಪ್ರಕ್ರಿಯೆಯನ್ನು ತ್ವರಿತವಾಗಿ ನಡೆಸಲು ಕ್ರಮ ವಹಿಸಲಾಗುವುದು ಎಂದು ಮಧು ಬಂಗಾರಪ್ಪ ಪ್ರತಿಕ್ರಿಯಿಸಿದರು.

Tags

Belgaum sessionMinister Madhubangarappa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X