Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬೆಳಗಾವಿ ಅಧಿವೇಶನ | ಅಲ್ಪಸಂಖ್ಯಾತರ...

ಬೆಳಗಾವಿ ಅಧಿವೇಶನ | ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನೇಮಕಾತಿ ನಿಯಮಗಳ ಪರಿಷ್ಕರಣೆ

ವಾರ್ತಾಭಾರತಿವಾರ್ತಾಭಾರತಿ18 Dec 2024 6:29 PM IST
share
ಬೆಳಗಾವಿ ಅಧಿವೇಶನ | ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ನೇಮಕಾತಿ ನಿಯಮಗಳ ಪರಿಷ್ಕರಣೆ

ಬೆಳಗಾವಿ (ಸುವರ್ಣ ವಿಧಾನಸೌಧ) : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮ ಪರಿಷ್ಕರಣೆ ವಿಷಯದ ಕುರಿತಾಗಿ ವಿಧಾನ ಪರಿಷತ್ತನಲ್ಲಿ ಬುಧವಾರ ಚರ್ಚೆ ನಡೆಸಲಾಯಿತು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ 2011ರಲ್ಲಿ ರಚನೆಯಾದ ವೃಂದ ಮತ್ತು ನೇಮಕಾತಿ ನಿಯಮದ ಆಧಾರದ ಮೇಲೆ ನಿಗದಿಪಡಿಸಿದ ಹುದ್ದೆಗಳಿಗೆ ಮಾತ್ರ 2022ರಲ್ಲಿ ಮುಂಬಡ್ತಿ ನೀಡಲಾಗಿದ್ದು, 2016ರಲ್ಲಿ ನೇಮಕಗೊಂಡ ಪ್ರಥಮ ದರ್ಜೆ ಸಹಾಯಕರಿಗೆ, ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ಬಡ್ತಿ ನೀಡಲು ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಿಸಲು ಬಿಜೆಪಿ ಸದಸ್ಯರಾದ ಹೇಮಲತಾ ನಾಯಕ ಮತ್ತು ಡಿ.ಎಸ್.ಅರುಣ್ ಪ್ರಶ್ನೋತ್ತರ ವೇಳೆ ವಿಷಯ ಪ್ರಸ್ತಾಪಿಸಿದರು.

ಇದಕ್ಕೆ ವಸತಿ, ವಕ್ಪ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝೆಡ್. ಝಮೀರ್ ಅಹ್ಮದ್ ಅವರ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಪ್ರತಿಕ್ರಿಯಿಸಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ಪ್ರಸ್ತುತ 2011ರ ವೃಂದ ಮತ್ತು ನೇಮಕಾತಿ ನಿಯಮಗಳು ಚಾಲ್ತಿಯಲ್ಲಿದ್ದು, ಈ ನಿಯಮಗಳಂತೆ ಅರ್ಹ ಸಿಬ್ಬಂದಿಗಳಿಗೆ ಮುಂಬಡ್ತಿ ನೀಡಲಾಗಿದೆ ಎಂದರು.

ಈ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸುವ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಪರಿಷ್ಕøತ ಕರಡು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಪ್ರಥಮ ದರ್ಜೆ ಸಹಾಯಕರುಗಳಿಗೆ, ಶಿಕ್ಷಕರಿಗೆ, ಉಪನ್ಯಾಸಕರಿಗೆ ನಿಯಮಾನುಸಾರ ಬಡ್ತಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

2016ರಲ್ಲಿ ನೇಮಕವಾದ ಪ್ರಥಮ ದರ್ಜೆ ಸಹಾಯಕರುಗಳಿಗೆ, ಈಗಾಗಲೇ ಖಾಲಿ ಇರುವ ಮುಂಬಡ್ತಿ ಹುದ್ದೆಗಳಿಗೆ ನಿಯಮಾನುಸಾರ ಬಡ್ತಿ ನೀಡಲಾಗಿದೆ. ಮುಂದುವರೆದು, ಶಿಕ್ಷಕರು, ಉಪನ್ಯಾಸಕರು ಒಳಗೊಂಡಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಿಬ್ಬಂದಿಗೆ ಮುಂಬಡ್ತಿಗೆ ಪರಿಗಣಿಸುವ ಬಗ್ಗೆ ಪ್ರಸ್ತುತ ಚಾಲ್ತಿಯಲ್ಲಿರುವ 2011ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಸಮಗ್ರವಾಗಿ ಪರಿಷ್ಕರಿಸಲಾಗುತ್ತಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಹೆಚ್ಚು ಸೇವೆ ಸಲ್ಲಿಸಿದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ಪ್ರಥಮ ದರ್ಜೆ ಸಹಾಯಕರುಗಳಿಗೆ, ಶಿಕ್ಷಕರಿಗೆ, ಉಪನ್ಯಾಸಕರಿಗೆ ಮುಂಬಡ್ತಿ ಬಗ್ಗೆ ಗಮನ ಹರಿಸಿ ಪ್ರಥಮ ದರ್ಜೆ ಸಹಾಯಕರುಗಳಿಗೆ ಈಗಾಗಲೇ ಖಾಲಿ ಇರುವ ಮುಂಬಡ್ತಿ ಹುದ್ದೆಗಳಿಗೆ ನಿಯಮಾನುಸಾರ ಬಡ್ತಿ ನೀಡಲಾಗಿದೆ ಎಂದು ಕೃಷ್ಣ ಬೈರೇಗೌಡ ಹೇಳಿದರು.

ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿಗೆ ಸಂಬಂಧಿಸಿದಂತೆ ಗಮನ ಹರಿಸಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರಚಿಸುವಾಗ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ನಿಯಮಗಳನ್ನು ಪಾಲಿಸಲಾಗಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

ಶಿಕ್ಷಕರು, ಉಪನ್ಯಾಸಕರು ಒಳಗೊಂಡಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಿಬ್ಬಂದಿಗಳಿಗೆ ಮುಂಬಡ್ತಿಗೆ ಪರಿಗಣಿಸುವುದು ಒಳಗೊಂಡಂತೆ ಪ್ರಸ್ತುತ ಚಾಲ್ತಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 2011ರ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಸಮಗ್ರವಾಗಿ ಪರಿಷ್ಕರಿಸುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯ ಸಹಮತಿಗಾಗಿ ಕಳುಹಿಸಲಾಗಿದ್ದು, ಪರಿಶೀಲನೆಯಲ್ಲಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X