Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಆರೋಗ್ಯದಲ್ಲಿ ಏರುಪೇರು; ಕಲಾಪಗಳಿಂದ ದೂರ...

ಆರೋಗ್ಯದಲ್ಲಿ ಏರುಪೇರು; ಕಲಾಪಗಳಿಂದ ದೂರ ಉಳಿದ ಸಿಎಂ

ವಾರ್ತಾಭಾರತಿವಾರ್ತಾಭಾರತಿ17 Dec 2025 11:49 PM IST
share
ಆರೋಗ್ಯದಲ್ಲಿ ಏರುಪೇರು; ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರಾದ ಕಾರಣ, ಬುಧವಾರ ಅವರು ಸದನ ಕಲಾಪಗಳಿಂದ ದೂರ ಉಳಿದರು. ನಗರದ ಪ್ರವಾಸಿ ಮಂದಿರದಲ್ಲೇ ಇಡೀ ದಿನ ವಿಶ್ರಾಂತಿ ಪಡೆದರು. ಮುಖ್ಯಮಂತ್ರಿಗಳ ಆರೋಗ್ಯ ವಿಚಾರಿಸಲು ಹಲವು ನಾಯಕರು ದೌಡಾಯಿಸಿದ್ದರು.

ಕೇಂದ್ರ ಸರಕಾರವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ವಿರುದ್ಧ ಮಾಡುತ್ತಿರುವ ದ್ವೇಷ ರಾಜಕಾರಣ ಖಂಡಿಸಿ, ಇಲ್ಲಿನ ಸುವರ್ಣ ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಇಂದು ಬೆಳಗ್ಗೆ ನಡೆದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಅದಾದ ಬಳಿಕ ಸದನದೊಳಗೆ ಹೋದರು. ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ವಿಶ್ರಾಂತಿ ಪಡೆಯಲು ಪ್ರವಾಸಿ ಮಂದಿರಕ್ಕೆ ಆಗಮಿಸಿದರು.

ಈ ಹಿನ್ನೆಲೆಯಲ್ಲಿ ಪುತ್ರ, ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ, ಸಚಿವ ಬೈರತಿ ಸುರೇಶ್, ಮಾಜಿ ಸಚಿವರಾದ ರಮೇಶ ಜಾರಕಿಹೊಳಿ, ಜಿ.ಟಿ.ದೇವೇಗೌಡ ಸೇರಿ ಹಲವು ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಸಿದ್ದರಾಮಯ್ಯ ಅವರಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಂಜೆಯವರೆಗೆ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ.

ಸಿಎಂ ಆರೋಗ್ಯ ವಿಚಾರಿಸಿ ವಾಪಸ್​ ಆದ ಬಳಿಕ ಮಾಧ್ಯಮದವರ ಜೊತೆಗೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ''ತಂದೆಯವರ ಆರೋಗ್ಯ ಚೆನ್ನಾಗಿದೆ, ಗ್ಯಾಸ್ಟ್ರೋಕೇಷನ್ ಇನ್​ಫೆಕ್ಷನ್ ಆಗಿದೆ. ಡೈರಿಯಾ ಸಮಸ್ಯೆ ತರಹ ಇದೆ. ವೈದ್ಯರು ತಪಾಸಣೆ ನಡೆಸಿ ಮಾತ್ರೆಗಳನ್ನು ಕೊಟ್ಟಿದ್ದಾರೆ. ತಂದೆಯವರು ವಿಶ್ರಾಂತಿ ಪಡೆಯುತ್ತಿದ್ದು, ನಾಳೆ ಅಧಿವೇಶನಕ್ಕೆ ಬರುತ್ತಾರೆ'' ಎಂದು ಹೇಳಿದರು.

Tags

Chief Minister Siddaramaiah
share
ವಾರ್ತಾಭಾರತಿ
ವಾರ್ತಾಭಾರತಿ
Next Story
X