Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಹೆಣ್ಣು ಮಕ್ಕಳ ತಾಳಿ, ಕೈಬಳೆಯ ಬಗ್ಗೆ...

ಹೆಣ್ಣು ಮಕ್ಕಳ ತಾಳಿ, ಕೈಬಳೆಯ ಬಗ್ಗೆ ಸುಳ್ಳು ಹೇಳುವ ಮೋದಿಯವರಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ : ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿಯವರು ಭಯಾನಕ ಸುಳ್ಳು ಹೇಳಿ ಹೋಗುತ್ತಾರೆ"

ವಾರ್ತಾಭಾರತಿವಾರ್ತಾಭಾರತಿ28 April 2024 4:10 PM IST
share
ಹೆಣ್ಣು ಮಕ್ಕಳ ತಾಳಿ, ಕೈಬಳೆಯ ಬಗ್ಗೆ ಸುಳ್ಳು ಹೇಳುವ ಮೋದಿಯವರಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ : ಸಿಎಂ ಸಿದ್ದರಾಮಯ್ಯ

ಚಿಕ್ಕೋಡಿ : ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿಯವರು ಭಯಾನಕ ಸುಳ್ಳು ಹೇಳಿ ಹೋಗುತ್ತಾರೆ. ಹೆಣ್ಣು ಮಕ್ಕಳ ತಾಳಿ, ಕೈಬಳೆ ಬಗ್ಗೆ ಸುಳ್ಳು ಹೇಳಿಕೊಂಡು ತಿರುಗುವ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಸಂಘಟಿಸಿದ್ದ ಪ್ರಜಾಧ್ವನಿ-2 ಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

"ಇಷ್ಟೊಂದು ಸುಳ್ಳು ಹೇಳುವ ಮೋದಿಗೆ ನಾಚಿಕೆನೂ ಆಗಲ್ಲ. ಇವರಿಗೆ ಮಾನ ಮರ್ಯಾದೆನೂ ಇಲ್ಲ. ಕಿತ್ತೂರು ರಾಣಿ ಜಯಂತಿ ಆಚರಣೆಗೆ ಆದೇಶಿಸಿದ್ದು ನಾವು, ಬೊಮ್ಮಾಯಿ ಮಾಡಿಲ್ಲ, ಯಡಿಯೂರಪ್ಪ ಅವರು ಕೂಡ ಮಾಡಿಲ್ಲ. ನಾವು ಯಾವತ್ತೂ ಶಿವಾಜಿ ಮಹಾರಾಜರನ್ನು ಅವಮಾನಿಸಿಲ್ಲ. ಆದರೆ ಈ ಮೋದಿ ಅದೇನು ಸುಳ್ಳು ಹೇಳುತ್ತಾರೆ ನೋಡಿ‌. ಕಾಂಗ್ರೆಸ್ ನವರು ರಾಣಿ ಚನ್ನಮ್ಮರಿಗೆ ಮತ್ತು ಶಿವಾಜಿ ಮಹಾರಾಜರಿಗೆ ಅವಮಾನ ಮಾಡಿದ್ದೀವಿ ಎಂದು ಸುಳ್ಳು ಹೇಳುತ್ತೀರಲ್ಲಾ , ಸುಳ್ಳಿಗೆ ಒಂದು ಮಿತಿಯಾದರೂ ಬೇಡವೇ?" ಎಂದು ಪ್ರಶ್ನಿಸಿದರು.

ಈಗ ಮೋದಿವರು ಹಿಂದುಳಿದ ಜಾತಿ ಸಮುದಾಯಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟಲು ಭಯನಕ ಸುಳ್ಳು ಸೃಷ್ಟಿಸಿದ್ದಾರೆ. ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲಿಮರಗೆ ಕೊಡುತ್ತಾರೆ ಎನ್ನುವ ಭಯಾನಕ ಸುಳ್ಳು ಹೇಳಿದ ಮೋದಿಯವರಿಗೆ ನಾಚಿಕೆ ಅನ್ನೋದೇ ಇಲ್ಲ ಎಂದು ಕಿಡಿಕಾರಿದರು.

ನುಡಿದಂತೆ ನಡೆದಿದ್ದೇವೆ

ಬಿಜೆಪಿ ಭಾರತೀಯರ ಭಾವನೆಗಳ ಜೊತೆ ಚೆಲ್ಲಾಟ ಆಡಿಕೊಂಡು ಲಾಭ ಮಾಡಿಕೊಳ್ಳುತ್ತಾರೆ. ಆದರೆ ನಾವು ಕಾಂಗ್ರೆಸ್ಸಿವರು ಜನರ ಬದುಕಿನ‌ ಸಂಕಷ್ಟಗಳನ್ನು ಕಡಿಮೆ ಮಾಡಲು ಕಾರ್ಯಕ್ರಮ ರೂಪಿಸಿ ಜಾರಿ ಮಾಡಿದ್ದೇವೆ. ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಈಡೇರಿಸಿದ ನೈತಿಕತೆಯಿಂದ ನಾವು ನಿಮ್ಮ ಮುಂದೆ ಬಂದು ಮತ ಕೇಳುತ್ತಿದ್ದೇವೆ.

ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ್ ಜಾರಕಿಹೊಳಿ , ಬೈರತಿ ಸುರೇಶ್, ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಹಾಗೂ ಜಿಲ್ಲೆಯ ಶಾಸಕರು ಮತ್ತು ಮುಖಂಡರುಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X