Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಬರ ಪರಿಸ್ಥಿತಿ | ರಾಜ್ಯದಲ್ಲಿ 18 ಸಾವಿರ...

ಬರ ಪರಿಸ್ಥಿತಿ | ರಾಜ್ಯದಲ್ಲಿ 18 ಸಾವಿರ ಕೋಟಿ ಹಾನಿ; 3,500 ಕೋಟಿ ಪರಿಹಾರಕ್ಕೆ ಮನವಿ : ಜಿ.ಪರಮೇಶ್ವರ್‌

ವಾರ್ತಾಭಾರತಿವಾರ್ತಾಭಾರತಿ28 Sept 2026 2:06 AM IST
share
ಬರ ಪರಿಸ್ಥಿತಿ | ರಾಜ್ಯದಲ್ಲಿ 18 ಸಾವಿರ ಕೋಟಿ ಹಾನಿ; 3,500 ಕೋಟಿ ಪರಿಹಾರಕ್ಕೆ ಮನವಿ : ಜಿ.ಪರಮೇಶ್ವರ್‌

ಬೆಳಗಾವಿ : ಬರದಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿಗೆ ಹೆಚ್ಚಿನ ಪರಿಹಾರ ದೊರೆಯುವಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯ ಮಾರ್ಗಸೂಚಿಗಳನ್ನು ಬದಲಿಸುವಂತೆ ಕೇಂದ್ರ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿದರು.

ಬೆಳಗಾವಿಯಲ್ಲಿ ಬರ ಪರಿಹಾರದ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಕೃಷ್ಣ ಬೈರೇಗೌಡ ಸೇರಿದಂತೆ ತಾವು ಕೇಂದ್ರ ಸರ್ಕಾರಕ್ಕೆ ಈ ಹಿಂದೆ 10ರಿಂದ 11 ಪತ್ರಗಳನ್ನು ಬರೆದಿದ್ದೇವೆ. ಆದರೆ, ಮಾರ್ಗಸೂಚಿ ಬದಲಿಸಿದರೆ ಹೆಚ್ಚಿನ ಪರಿಹಾರ ನೀಡಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಬದಲಾವಣೆಗೆ ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.

ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ತಕ್ಷಣದ ನೆರವು ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರ ಪ್ರತಿ ರೈತನಿಗೆ ₹2,500 ಪರಿಹಾರ ನೀಡುತ್ತಿದೆ. ಇದು ಅಂತಿಮ ಪರಿಹಾರವಲ್ಲ. ರಾಜ್ಯ ಸರ್ಕಾರ ನೀಡುತ್ತಿರುವ ಮೊದಲ ಹಂತದ ಪರಿಹಾರವಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬರದಿಂದ ಸುಮಾರು 18 ಸಾವಿರ ಕೋಟಿ ನಷ್ಟವಾಗಿದೆ. ಹೀಗಾಗಿ ಕೇಂದ್ರ ಸರ್ಕಾರದಿಂದ 3,500 ಕೋಟಿ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ. ಪರಿಹಾರ ನೀಡುವುದು ಅಥವಾ ನೀಡದಿರುವುದು ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ. ಈ ಕುರಿತು 2ನೇ ಮತ್ತು 3ನೇ ಮನವಿಗಳನ್ನು ಶೀಘ್ರದಲ್ಲೇ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಮೂರನೇ ಹಂತದಲ್ಲಿ ರಾಜ್ಯದ 77 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಮುಂದಿನ ಹಂತದಲ್ಲಿ ಇನ್ನೂ 50 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು ಎಂದರು.

Tags

G. Parameshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X