Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ನಾನು ಎಂದಿಗೂ ಪಂಚಮಸಾಲಿ ಸಮುದಾಯದ ಪರ:...

ನಾನು ಎಂದಿಗೂ ಪಂಚಮಸಾಲಿ ಸಮುದಾಯದ ಪರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಭಾಗಿಯಾದ ಸಚಿವೆ

ವಾರ್ತಾಭಾರತಿವಾರ್ತಾಭಾರತಿ10 Dec 2024 6:02 PM IST
share
Photo of Protest

ಬೆಳಗಾವಿ : ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ನಾನು ಎಂದಿಗೂ ಸಮುದಾಯದ ಪರ ನಿಲ್ಲುತ್ತೇನೆ. ಅಧಿಕಾರಕ್ಕಿಂತ ಸಮಾಜದ ಹಿತಾಸಕ್ತಿ ಮುಖ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸುವರ್ಣ ಸೌಧದ ಮುಂಭಾಗ ಮಂಗಳವಾರ ನಡೆದ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ವಕೀಲರ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಚಿವರು, ಸಮಾಜಕ್ಕೆ ನ್ಯಾಯ ಸಿಕ್ಕೇ ಸಿಗುತ್ತದೆ ಎಂದರು.

ಸಮಾಜ ಇದ್ದರೆ ನಾವೆಲ್ಲ ಇರುತ್ತೇವೆ. ಮುಖಂಡರಿಗೆ ಎಲ್ಲ ವಿಚಾರ ಹೇಳಿದ್ದೇನೆ. ಸರಕಾರ ಯಾವುದೇ ಇರಲಿ, ಪಂಚಮಸಾಲಿ ಸಮಾಜದ ಬಹಳಷ್ಟು ಜನ ಕಷ್ಟದಲ್ಲಿ ಜೀವನ ನಡೆಸುತ್ತಿದ್ದಾರೆ. ಸಮಾಜಕ್ಕೆ ನ್ಯಾಯ ಸಿಗಬೇಕು. ಹಿಂದೆಯೂ ಇದೇ ದಾಟಿಯಲ್ಲಿ ಮಾತನಾಡಿದ್ದೇನೆ. ಇಂದೂ ಅದೇ ದಾಟಿಯಲ್ಲಿ ಮಾತನಾಡುತ್ತೇನೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ಸಮಾಜದ ಮಗಳಾಗಿ ಹೇಳುವೆ, ನನ್ನ ಸಮಾಜಕ್ಕೆ ನ್ಯಾಯಸಿಗಬೇಕು. ಮೀಸಲಾತಿ ವಿಚಾರವಾಗಿ ಪದೇ ಪದೆ ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇವೆ. ಸಮಾಜ ಹೇಳುವ ದಿಕ್ಕಿನಲ್ಲೇ ನಾನೂ ಸಾಗುತ್ತೇನೆ. 2 ಎ ಮೀಸಲಾತಿ ಸಿಗಲಿ, ಖಂಡಿತ ಹೋರಾಟಕ್ಕೆ ಜಯ ಸಿಗುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ಈ ವೇಳೆ ಶಾಸಕರಾದ ಬಾಬಾ ಸಾಹೇಬ್ ಪಾಟೀಲ್, ಮಾಜಿ ಸಚಿವರಾದ ಎ.ಬಿ.ಪಾಟೀಲ್‌, ಶಶಿಕಾಂತ್‌ ನಾಯ್ಕ್‌, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಸಿ.ಸಿ.ಪಾಟೀಲ್, ಶಶಿಕಲಾ ಜೊಲ್ಲೆ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ವಿಧಾನಪರಿಷತ್ ಸದಸ್ಯರಾದ ಚನ್ನರಾಜ್ ಹಟ್ಟಿಹೊಳಿ, ಯುವ ಕಾಂಗ್ರೆಸ್ ಮುಖಂಡರಾದ ಮೃಣಾಲ್‌ ಹೆಬ್ಬಾಳಕರ್, ಡಾ.ಮಹಾಂತೇಶ್ ಕಡಾಡಿ, ಮಾಜಿ ಶಾಸಕ ವಿ.ಆಯ್‌.ಪಾಟೀಲ್‌, ಮಹಾಂತೇಶ್ ಮತ್ತಿಕೊಪ್ಪ ಉಪಸ್ಥಿತರಿದ್ದರು.

ಸ್ಥಳಕ್ಕೆ ಸಚಿವರ ನಿಯೋಗ ಭೇಟಿ :

ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್‌, ಡಾ.ಎಂ.ಸಿ.ಸುಧಾಕರ್‌ ಒಳಗೊಂಡ ಸಚಿವರ ನಿಯೋಗ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಪ್ರತಿಭಟನಾಕಾರರ ಮನವಿ ಆಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X