Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಯತ್ನಾಳ್ ನೀಡುವ ಹೇಳಿಕೆಗಳು ಅವರಿಗೆ ಶೋಭೆ...

ಯತ್ನಾಳ್ ನೀಡುವ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ31 July 2024 8:03 PM IST
share
ಯತ್ನಾಳ್ ನೀಡುವ ಹೇಳಿಕೆಗಳು ಅವರಿಗೆ ಶೋಭೆ ತರುವುದಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಗ್ಗೆ ವೈಯಕ್ತಿಕವಾಗಿ ನನಗೆ ಗೌರವವಿದೆ. ಆದರೆ, ಅವರು ರಾಜಕೀಯವಾಗಿ ನೀಡುವಂತಹ ಹೇಳಿಕೆಗಳು ಅವರಿಗೆ ಶೋಭೆ ತರುವಂತದ್ದಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಕಾಂಗ್ರೆಸ್‍ನವರೆ ದಾಖಲೆಗಳನ್ನು ನೀಡುತ್ತಿದ್ದಾರೆ ಎಂದು ಯತ್ನಾಳ್ ಮಾಡಿರುವ ಆರೋಪದ ಕುರಿತು ಬುಧವಾರ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಅವರು ಈ ಮೇಲಿನಂತೆ ಪ್ರತಿಕ್ರಿಯಿಸಿದರು.

ಯತ್ನಾಳ್ ಈ ಹಿಂದೆ ಬಿಜೆಪಿ ಸರಕಾರದಲ್ಲಿ ಮುಖ್ಯಮಂತ್ರಿ ಆಗಲು 2 ಸಾವಿರ ಕೋಟಿ ರೂ., ಸಚಿವರಾಗಲು 500 ಕೋಟಿ ರೂ. ಹೈಕಮಾಂಡ್‍ಗೆ ಕೊಡಬೇಕು ಎಂದು ಹೇಳಿದ್ದರು. ಆದರೆ, ಅವರು ಎಲ್ಲಿಂದ ವಿಷಯ ಸಂಗ್ರಹಿಸುತ್ತಾರೆ, ಯಾಕೆ ಹೀಗೆ ಮಾತನಾಡುತ್ತಾರೆ ಎನ್ನುವುದೇ ವಿಚಿತ್ರ. ಇದಕ್ಕೆ ಯತ್ನಾಳ್ ಅವರೇ ಉತ್ತರಿಸುವುದು ಸೂಕ್ತ ಎಂದು ಅವರು ಹೇಳಿದರು.

ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೈಸೂರು ಪಾದಯಾತ್ರೆ ಮಾಡುತ್ತಿದ್ದಾರೆ ಮತ್ತು ಡಿಕೆಶಿ ಋಣ ತೀರಿಸಲು ವಿಜಯೇಂದ್ರ ಹೊರಟಿದ್ದಾರೆಂದು ಯತ್ನಾಳ್ ಮಾಡಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಲಕ್ಷ್ಮಿ ಹೆಬ್ಬಾಳ್ಕರ್, ಅವರ ಕನಸಿನಲ್ಲಿ ಅಂತಹ ವಿಚಾರ ಬಂದಿರಬೇಕು. ನಾವಂತೂ ಕಾಂಗ್ರೆಸ್ ನವರು. ಬಿಜೆಪಿಯವರು ನಮಗೆ ಸಹಾಯ ಮಾಡತ್ತಾರೆ ಎಂದರೆ, ನಮಗೆ ಅದರ ಬಗ್ಗೆ ಏನೂ ಗೊತ್ತಾಗುತ್ತಿಲ್ಲ. ನಮ್ಮ ಸಿಎಂ ಮಾಡಲು ಅವರು ಯಾರು ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X