ಬೆಳಗಾವಿಯಿಂದ ಬೆಂಗಳೂರಿಗೆ ವಿಮಾನದ ಮೂಲಕ ಜೀವಂತ ಲಿವರ್ ರವಾನೆ

PC: PTI
ಬೆಳಗಾವಿ: ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಲಿವರ್ ಅಗತ್ಯವಿದ್ದ ರೋಗಿಗೆ ಕಸಿ ನಡೆಸಲು ಬೆಳಗಾವಿಯಿಂದ ಜೀವಂತ ಲಿವರ್ ರವಾನಿಸಲಾಗಿರುವ ಬಗ್ಗೆ ವರದಿಯಾಗಿದೆ.
ಬೆಳಗಾವಿಯಿಂದ ಹುಬ್ಬಳ್ಳಿಗೆ ರಸ್ತೆ ಮೂಲಕ ಹಾಗೂ ಹುಬ್ಬಳ್ಳಿಯಿಂದ ಇಂಡಿಗೋ ವಿಮಾನದಲ್ಲಿ ಬೆಂಗಳೂರಿಗೆ ರವಾನಿಸಲಾಗಿದೆ.
ಲಿವರ್ ರವಾನೆಗೆ ಸ್ಪರ್ಶ ಆಸ್ಪತ್ರೆಯ ವೈದ್ಯಕೀಯ ಹಾಗೂ ಮೆಡಿಕಲ್ ಸಿಬ್ಬಂದಿ ಸೂಕ್ತ ವ್ಯವಸ್ಥೆ ಮಾಡಿಕೊಂಡಿದ್ದು, ಯಶವಂತಪುರದಲ್ಲಿರುವ ಸ್ಪರ್ಶ ಆಸ್ಪತ್ರೆಗೆ ಏರ್ ಪೋರ್ಟ್ನಿಂದ ಝೀರೋ ಟ್ರಾಫಿಕ್ ಮೂಲಕ ತಲುಪಿಸಲಾಗಿದೆ.
Next Story





