Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಸಭಾಪತಿಗಳಾಗಿ ಕಲಾಪ ನಡೆಸಿ ಸೈ...

ಸಭಾಪತಿಗಳಾಗಿ ಕಲಾಪ ನಡೆಸಿ ಸೈ ಅನ್ನಿಸಿಕೊಂಡ ಶಾಸಕ ಮಂಜುನಾಥ ಭಂಡಾರಿ!

ವಾರ್ತಾಭಾರತಿವಾರ್ತಾಭಾರತಿ13 Dec 2024 2:26 PM IST
share
ಸಭಾಪತಿಗಳಾಗಿ ಕಲಾಪ ನಡೆಸಿ ಸೈ ಅನ್ನಿಸಿಕೊಂಡ ಶಾಸಕ ಮಂಜುನಾಥ ಭಂಡಾರಿ!

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ 154ನೇ ಚಳಿಗಾಲದ ಅಧಿವೇಶನದ 4ನೇ ದಿನವಾದ ಇಂದು ವಿಧಾನ ಪರಿಷತ್ ಸದನದಲ್ಲಿ ಸಭಾಪತಿಗಳಾಗಿ ಪರಿಷತ್ ಶಾಸಕ ಮಂಜುನಾಥ ಭಂಡಾರಿಯವರು ಯಶಸ್ವಿ ಕಲಾಪ ನಡೆಸಿಕೊಟ್ಟರು.

ಗುರುವಾರದಂದು ನಡೆದ ಅಧಿವೇಶನ ಸಂದರ್ಭ ಸಭಾಪತಿ ಬಸವರಾಜ ಹೊರಟ್ಟಿ ಅವರ ಸ್ಥಾನದಲ್ಲಿ ಕುಳಿತ ಮಂಜುನಾಥ ಭಂಡಾರಿ ಅವರು ಕಲಾಪವನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಸೈ ಅನ್ನಿಸಿಕೊಂಡರು.

ಚಳಿಗಾಲ ಅಧಿವೇಶನ ಪ್ರಾರಂಭದ ದಿನದಿಂದಲೂ ಮಂಜುನಾಥ ಭಂಡಾರಿ ಅವರು ರಾಜ್ಯದ ಜನರ ಪರವಾಗಿ ನಾನಾ ಸಮಸ್ಯೆಗಳ ಬಗ್ಗೆ ಸದನದಲ್ಲಿ ಧ್ವನಿಯೆತ್ತುವ ಮೂಲಕ ಶಾಸಕರಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿ ಸುದ್ದಿಯಲ್ಲಿದ್ದಾರೆ.

ಶಾಸಕ ಮಂಜುನಾಥ ಭಂಡಾರಿ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಲಜೀವನ ಮಿಷನ್ ಯೋಜನೆಯಡಿಯಲ್ಲಿ ಕಾಮಗಾರಿಗಳು ಅನುಷ್ಠಾನಗೊಳ್ಳದ ಕುರಿತು ಸರಕಾರದ ಗಮನನ್ನು ಸೆಳೆದಿದ್ದು ಜಲಜೀವನ ಮಿಷನ್ ಯೋಜನೆಯಲ್ಲಿ ನೀರಿನ ಮೂಲಗಳು ಅನುಷ್ಠಾನವಾಗದ ಕುರಿತು ಪ್ರಸ್ತಾಪಿಸಿ ಶೀಘ್ರವಾಗಿ ಯೋಜನೆಗೆ ಸಂಬಂಧಿಸಿದ ನೀರಿನ ಮೂಲಗಳನ್ನು ಪ್ರಥಮವಾಗಿ ಶೋಧಿಸಿ ಅಳವಡಿಸುವ ಮೂಲಕ ಸಮರ್ಪಕ ಅನುಷ್ಠಾನಕ್ಕಾಗಿ ಸರಕಾರವನ್ನು ಒತ್ತಾಯಿಸಿದ್ದಾರೆ.

ಅದೇ ರೀತಿ ಉಡುಪಿ ಜಿಲ್ಲೆಯ ನಂದಿಕೂರು-ಕಾಸರಗೋಡು ವಿದ್ಯುತ್ ಲೈನ್ ಕಾಮಗಾರಿಯ ಅವೈಜ್ಞಾನಿಕ ಯೋಜನೆಯಿಂದ ರೈತರಿಗೆ ತೊಂದರೆಯಗುತ್ತಿದ್ದು ಟವರ್ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಿ ವೈಜ್ಞಾನಿಕವಾಗಿ ನೆಲದಡಿಯಲ್ಲಿ ವಿದ್ಯುತ್ ಲೈನ್ ನಿರ್ಮಾಣ ಮಾಡುವ ಕುರಿತು ಸರಕಾರದ ಗಮನ ಸೆಳೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X