Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ...

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಶಾಸಕ ರಾಜು ಕಾಗೆ ಆಗ್ರಹ: ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರಿಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ12 Nov 2025 10:21 AM IST
share
ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ಶಾಸಕ ರಾಜು ಕಾಗೆ ಆಗ್ರಹ: ರಾಷ್ಟ್ರಪತಿ, ಪ್ರಧಾನಿ, ರಾಜ್ಯಪಾಲರಿಗೆ ಪತ್ರ

ಬೆಳಗಾವಿ: ಆಡಳಿತಾತ್ಮಕ ಅನುಕೂಲಕ್ಕಾಗಿ ಮತ್ತು ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕದ 15 ಜಿಲ್ಲೆಗಳನ್ನು ಒಳಗೊಂಡು ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹಿಸಿ ಕಾಗವಾಡದ ಕಾಂಗ್ರೆಸ್ ಶಾಸಕ ಭರಮಗೌಡ (ರಾಜು) ಕಾಗೆಯವರು ರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗೂ ಕರ್ನಾಟಕ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಬೀದರ, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ, ದಾವಣಗೆರೆಯನ್ನು ಒಳಗೊಂಡ ಹೊಸ ರಾಜ್ಯ ರಚನೆಗೆ ನನ್ನ ಅಗ್ರಹವಿದೆ. ಕರ್ನಾಟಕ ಏಕೀಕರಣ ಆದಾಗಿನಿಂದ ಇಲ್ಲಿಯವರೆಗೂ ಎಲ್ಲ ಕ್ಷೇತ್ರಗಳಲ್ಲೂ ಈ ಭಾಗಕ್ಕೆ ನಿರಂತರವಾಗಿ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ಆಗುತ್ತಲೆ ಬಂದಿದೆ. ಪ್ರತ್ಯೇಕ ರಾಜ್ಯ ರಚನೆಯಿಂದ ಮತ್ತೊಂದು ಕನ್ನಡ ನಾಡು ನಿರ್ಮಾಣವಾಗುವುದು ನಮಗೆ ಹೆಮ್ಮೆಯ ವಿಷಯ ಎಂದು ರಾಜು ಕಾಗೆ ಪತ್ರದಲ್ಲಿ ಹೇಳಿದ್ದಾರೆ.

ಉತ್ತರ ಕರ್ನಾಟಕ ಹೋರಾಟ ಸಮಿತಿಯ ಜನಪ್ರತಿನಿಧಿಗಳ ಸಹಿ ಸಂಗ್ರಹ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಈಗಾಗಲೇ. ಒಂದು ಕೋಟಿಗೂ ಅಧಿಕ ಜನರಿಂದ ಸಹಿಯೊಂದಿಗೆ ಲಿಖಿತ ಅಭಿಪ್ರಾಯವನ್ನು ಪಡೆದುಕೊಂಡಿದ್ದಾರೆ. ಈ ಭಾಗದ ಎಲ್ಲ ವರ್ಗದ ಜನರು ಅವರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯವನ್ನು ಕೇಳುತ್ತಿದ್ದಾರೆ. ಮನವಿಯನ್ನು ಪರಿಗಣಿಸಿ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ನಿರ್ಮಾಣಕ್ಕೆ ಸೂಕ್ತ ಶಿಫಾರಸು ಮಾಡಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಈ ವಿಚಾರವಾಗಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ರಾಜು ಕಾಗೆ, ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ರಾಜ್ಯ ಬೇಡಿಕೆ ವಿಚಾರ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದ್ದಾರೆ.

Tags

Raju Kage
share
ವಾರ್ತಾಭಾರತಿ
ವಾರ್ತಾಭಾರತಿ
Next Story
X