Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಇಲಾಖೆ ವರ್ಗಾವಣೆಯಲ್ಲಿ ಭ್ರಷ್ಟಾಚಾರ...

ಇಲಾಖೆ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆದಿಲ್ಲ: ಅಬಕಾರಿ ಸಚಿವ ತಿಮ್ಮಾಪುರ

ವಾರ್ತಾಭಾರತಿವಾರ್ತಾಭಾರತಿ19 Dec 2024 6:20 PM IST
share
Photo of Thimmapura

ಬೆಳಗಾವಿ (ಸುವರ್ಣ ವಿಧಾನಸೌಧ) : ಅಬಕಾರಿ ಇಲಾಖೆಯ ವರ್ಗಾವಣೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರ ನಡೆದಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಸ್ಪಷ್ಟಪಡಿಸಿದ್ದಾರೆ.

ಗುರುವಾರ ಪರಿಷತ್ತಿನಲ್ಲಿ ಸದಸ್ಯ ಕೆ.ಎಸ್.ನವೀನ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಇಲಾಖೆಯಲ್ಲಿ 2023ರ ಡಿಸೆಂಬರ್‍ನಿಂದ ರಿಂದ 2024ರ ನವೆಂಬರ್ ವರೆಗೆ ಗ್ರೂಪ್ ಎ, ಬಿ ಮತ್ತು ಸಿ ವೃಂದದಲ್ಲಿ 336 ವರ್ಗಾವಣೆಯಾಗಿದ್ದು ಇದರಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ. ಪ್ರಸಕ್ತ ಆರ್ಥಿಕ ಸಾಲಿನ ಸೆಪ್ಟೆಂಬರ್, ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ emi premium ಮತ್ತು premium ಮದ್ಯದ ಸ್ಲಾಬ್‍ಗಳ ಮದ್ಯ ಮಾರಾಟದ ಪಾಲು ಶೇ.21.03 ರಷ್ಟು ಆಗಿರುತ್ತದೆ.

ಅಂದರೆ, emi premium ಮತ್ತು premium ಮದ್ಯದ ಬ್ರಾಂಡ್‍ಗಳ ಮಾರಾಟದಲ್ಲಿ ಶೇ.6.85ರಷ್ಟು ಹೆಚ್ಚಳವಾಗಿರುತ್ತದೆ. ಹಾಗಾಗಿ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ semi premium ಮತ್ತು premium ಬ್ರಾಂಡ್‍ಗಳ ಬಳಕೆ ಹೆಚ್ಚಾಗುವ ಮೂಲಕ ಮಾರಾಟ ಹೆಚ್ಚಳದಿಂದ ರಾಜಸ್ವ ಸಂಗ್ರಹಣೆಯಲ್ಲಿ ಧನಾತ್ಮಕ ಬೆಳವಣಿಗೆ ಕಂಡು ಅಂದಾಜಿಸಲಾಗಿದೆ ಎಂದು ಅವರು ತಿಳಿಸಿದರು.

Tags

Thimmapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X