Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಅವಧಿ ಮುಕ್ತಾಯವಾದ ನಗರ ಸ್ಥಳೀಯ...

ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ : ರಹೀಂ ಖಾನ್

ವಾರ್ತಾಭಾರತಿವಾರ್ತಾಭಾರತಿ16 Dec 2025 8:18 PM IST
share
ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ : ರಹೀಂ ಖಾನ್

ಬೆಳಗಾವಿ : ಅವಧಿ ಮುಕ್ತಾಯಗೊಂಡಿರುವ ನಗರ ಸ್ಥಳೀಯ ಸಂಸ್ಥೆಗಳಿಗೆ ವಾರ್ಡುವಾರು ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದರು.

ಮಂಗಳವಾರ ವಿಧಾನಪರಿಷತ್‍ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್‍ಸಿಂಹ ನಾಯಕ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿರುವ 187 ನಗರ ಸ್ಥಳೀಯ ಸಂಸ್ಥೆ (ಪಟ್ಟಣ ಪಂಚಾಯಿತಿ, ಪುರಸಭೆ ಮತ್ತು ನಗರಸಭೆ)ಗಳ ಐದು ವರ್ಷಗಳ ಕೌನ್ಸಿಲ್ ಅಧಿಕಾರವಧಿ ಮುಕ್ತಾಯಗೊಂಡಿದೆ ಎಂದರು.

ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ 389ರಲ್ಲಿ ಪುದತ್ತವಾದ ಅಧಿಕಾರವನ್ನು ಚಲಾಯಿಸಿ ಅವಧಿ ಮುಕ್ತಾಯಗೊಂಡಿರುವ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ ಚುನಾಯಿತ ಕೌನ್ಸಿಲ್ ಅಸ್ತಿತ್ವಕ್ಕೆ ಬರುವವರೆಗೂ ಅವುಗಳ ದಿನನಿತ್ಯದ ಕಾರ್ಯನಿರ್ವಹಣೆಗಾಗಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಆಡಳಿತ ಹಿತದೃಷ್ಟಿಯಿಂದ ಆಡಳಿತಾಧಿಕಾರಿಯನ್ನು ನೇಮಿಸಲಾಗಿದೆ. ಈ ಮೂಲಕ ನಗರಸಭೆ, ಪುರಸಭೆ ಹಾಗು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗದಂತೆ ಕ್ರಮವಹಿಸಲಾಗಿದೆ ಎಂದು ರಹೀಂಖಾನ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಉಳ್ಳಾಲ, ಪುತ್ತೂರು, ಬಂಟ್ವಾಳ, ಮೂಡುಬಿದರೆ, ಬೆಳ್ತಂಗಡಿ, ಸುಳ್ಯ ಮತ್ತು ಮುಲ್ಕಿ ನಗರ ಸ್ಥಳೀಯ ಸಂಸ್ಥೆಗಳಿಗೆ ಈಗಾಗಲೇ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ರಹೀಂ ಖಾನ್ ಮಾಹಿತಿ ನೀಡಿದರು.

Tags

Rahim Khan
share
ವಾರ್ತಾಭಾರತಿ
ವಾರ್ತಾಭಾರತಿ
Next Story
X