Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಗೋಕಾಕ್ | ಪ್ರವಾಹ‌ ಪೀಡಿತ ಸ್ಥಳಗಳಿಗೆ...

ಗೋಕಾಕ್ | ಪ್ರವಾಹ‌ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ : ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ5 Aug 2024 5:02 PM IST
share
ಗೋಕಾಕ್ | ಪ್ರವಾಹ‌ ಪೀಡಿತ ಸ್ಥಳಗಳಿಗೆ ಸಿಎಂ ಭೇಟಿ : ಕಾಳಜಿ ಕೇಂದ್ರದಲ್ಲಿ ಸಂತ್ರಸ್ತರ ಅಹವಾಲು ಆಲಿಸಿದ ಸಿದ್ದರಾಮಯ್ಯ

ಬೆಳಗಾವಿ : ಅತೀವೃಷ್ಟಿ ಹಾಗೂ ಪ್ರವಾಹದಿಂದ ಬಾಧಿತಗೊಂಡಿರುವ ಗೋಕಾಕ್ ನಗರದ ವಿವಿಧ ಪ್ರದೇಶಗಳು ಮತ್ತು ಕಾಳಜಿ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಅತೀವೃಷ್ಟಿಯಿಂದ ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಯಿಂದ ಮುಳುಗಡೆಯಾಗಿದ್ದ ಲೋಳಸೂರ ಸೇತುವೆಯನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರು, ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡಿದರು. ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ, ವಿಧಾನಪರಿಷತ್ ಸದಸ್ಯರಾದ ಲಖನ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಲೋಳಸೂರ ಸೇತುವೆಯ ಬಳಿ ಹಿನ್ನೀರಿನಿಂದ ಒಂದು ವಾರದಿಂದ ಮುಳುಗಡೆಯಾಗಿದ್ದ ಗೋಕಾಕ್ ನಗರದ ಹಳೆ ದನಗಳ ಪೇಟೆ, ಮಟನ್ ಮಾರ್ಕೆಟ್, ಕುಂಬಾರಗಲ್ಲಿ, ಉಪ್ಪಾರಗಲ್ಲಿ, ಭೋಜಗಾರ ಗಲ್ಲಿ ಮತ್ತಿತರ‌ ಪ್ರದೇಶಗಳಿಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದರು.

ಕಾಳಜಿ ಕೇಂದ್ರಕ್ಕೆ‌ ಭೇಟಿ : ಮುಳಗಡೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ವಸತಿ ಕಲ್ಪಿಸಲು ಗೋಕಾಕ್ ನಗರದ ಸರಕಾರಿ ಮುನ್ಸಿಪಲ್‌ ಕಾಲೇಜಿನಲ್ಲಿ ಆರಂಭಿಸಲಾಗಿರುವ ಕಾಳಜಿ ಕೇಂದ್ರಕ್ಕೆ‌ ಮುಖ್ಯಮಂತ್ರಿ‌ ಸಿದ್ದರಾಮಯ್ಯನವರು ಭೇಟಿ ನೀಡಿ, ಸಂತ್ರಸ್ತರ‌ ಜತೆ‌ ಚರ್ಚಿಸಿದರು.

ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿರುತ್ತಾರೆ ಎಂದು ಸಂತ್ರಸ್ತ ಕುಟುಂಬವರು ಹೇಳಿದರು.

ಸಂತ್ರಸ್ತರಿಗೆ ಊಟೋಪಹಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.

‌ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags

SiddaramaiahGokak
share
ವಾರ್ತಾಭಾರತಿ
ವಾರ್ತಾಭಾರತಿ
Next Story
X