Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ರಾಮದುರ್ಗ | ಇಬ್ಬರು ಮಕ್ಕಳೊಂದಿಗೆ...

ರಾಮದುರ್ಗ | ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ12 Aug 2025 10:01 PM IST
share
ರಾಮದುರ್ಗ | ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ರಾಮದುರ್ಗ: ಕುರಿ ಕಾಯುವ ಕಾಯಕದೊಂದಿಗೆ ರಾಮದುರ್ಗ ತಾಲ್ಲೂಕಿನ ಜಮೀನುಗಳಿಗೆ ಆಗಮಿಸಿದ್ದ ಮಹಿಳೆಯೊಬ್ಬರು ತನ್ನ ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಟಕೋಳ ಠಾಣಾ ವ್ಯಾಪ್ತಿಯ ಸಿದ್ನಾಳ ಗ್ರಾಮದಲ್ಲಿ ಮಧ್ಯಾಹ್ನ ಜರುಗಿದೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಕಟಕೋಳ ಪೊಲೀಸರು ತಾಯಿ ಮತ್ತು ಒಂದು ಮಗುವಿನ ಮೃತದೇಹವನ್ನು ಹೊರತೆಗೆದಿದ್ದಾರೆ. ಬೆಳಗಾವಿಯಿಂದ ಸೋಕೊ ಟೀಮಿನ ಈಜು ತಜ್ಞರು ಇನ್ನೊಂದು ಮಗುವಿನ ಮೃತದೇಹಕ್ಕಾಗಿ ತೀವ್ರ ಶೋಧ ನಡೆಸಿದ್ದಾರೆ.

ಮೃತ ಮಹಿಳೆಯನ್ನು ಗೋಕಾಕ ತಾಲ್ಲೂಕಿನ ಬೆನಚಿನಮರಡಿ ಗ್ರಾಮದ ಲಕ್ಷ್ಮೀ ಮಲ್ಲಿಕಾರ್ಜುನ ಗೌಡವ್ವಗೋಳ (24), ಹಾಲವ್ವ (3) ಮತ್ತು ಹಾಲಪ್ಪ (1) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಗಂಡನ ಮನೆಯವರು ಮತ್ತು ತವರು ಮನೆಯವರು ಕುರಿ ಮೇಯಿಸಿಕೊಂಡು ರಾಮದುರ್ಗ ತಾಲ್ಲೂಕಿನ ಬೇರೆ ಬೇರೆ ಗ್ರಾಮಗಳಲ್ಲಿ ವಾಸಿಸುತ್ತಿದ್ದರು. ಮೈಯಲ್ಲಿ ಹುಷಾರಿಲ್ಲ ಎಂದು ಲಕ್ಷ್ಮೀ ಬೆನಚಿನಮರಡಿಗೆ ಹೋಗಿದ್ದರು. ಗಂಡನ ಸೂಚನೆಯಂತೆ ಸಿದ್ನಾಳಕ್ಕೆ ಆಗಮಿಸಿದ್ದು, ಲಕ್ಷ್ಮಿ ಮಂಗಳವಾರ ಮಧ್ಯಾಹ್ನ ಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕಟಕೋಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ವಿನಾಯಕ ಬಡಿಗೇರ, ಪಿಎಸ್‌ಐ ಬಸವರಾಜ ಕೊಣ್ಣೂರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X