Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮನವಿಗೆ...

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮನವಿಗೆ ಸ್ಪಂದಿಸಿ ಗ್ರಂಥಾಲಯಕ್ಕೆ ʼಗೃಹಲಕ್ಷ್ಮಿʼ ಎಂದು ಹೆಸರಿಟ್ಟ ಮಹಿಳೆ

ರಾಯಬಾಗ ತಾಲ್ಲೂಕಿನ ಮಂಟೂರು ಗ್ರಾಮದಲ್ಲಿ ನಿರ್ಮಾಣಗೊಂಡಿರುವ ಗ್ರಂಥಾಲಯ

ವಾರ್ತಾಭಾರತಿವಾರ್ತಾಭಾರತಿ23 Oct 2024 1:29 PM IST
share
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಮನವಿಗೆ ಸ್ಪಂದಿಸಿ ಗ್ರಂಥಾಲಯಕ್ಕೆ ʼಗೃಹಲಕ್ಷ್ಮಿʼ ಎಂದು ಹೆಸರಿಟ್ಟ ಮಹಿಳೆ

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮನವಿಗೆ ಸ್ಪಂದಿಸಿದ ರಾಯಬಾಗ ತಾಲೂಕಿನ ಮಂಟೂರು ಗ್ರಾಮದ ಮಲ್ಲವ್ವ ಮೇಟಿ ಎಂಬವರು ತಾವು ನಿರ್ಮಿಸಿದ ಗ್ರಂಥಾಲಯಕ್ಕೆ ʼಗೃಹಲಕ್ಷ್ಮಿʼ ಎಂದು ಹೆಸರಿಟ್ಟಿದ್ದಾರೆ.

ಕರ್ನಾಟಕ ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ʼಗೃಹಲಕ್ಷ್ಮಿʼ ಯೋಜನೆಯು ರಾಜ್ಯದ ಜನರ ಮನ ಗೆದ್ದಿರುವುದಕ್ಕೆ ಇದು ಉದಾಹರಣೆಯಾಗಿದೆ. ಮಲ್ಲವ್ವ ಮೇಟಿ ಅವರ ನಿಸ್ವಾರ್ಥ ಸೇವೆಯನ್ನು ಪ್ರಶಂಸಿಸಿದ ಸಚಿವರು, ರಾಷ್ಟ್ರಕವಿ ಕುವೆಂಪು ಅವರು‌ ಬರೆದಿರುವ ʼಕಾನೂರು ಹೆಗ್ಗಡತಿʼ ಎಂಬ ಪುಸ್ತಕವನ್ನು ಗ್ರಂಥಾಲಯಕ್ಕೆ ಉಡುಗೊರೆ ನೀಡಿದ್ದರು.‌

ಕಳೆದ ಒಂದು ವರ್ಷದ ಗೃಹಲಕ್ಷ್ಮಿ ಯೋಜನೆಯ ಮೊತ್ತವನ್ನು ಕೂಡಿಟ್ಟಿದ್ದ ಮಲ್ಲವ್ವ ಮೇಟಿ, ಗ್ರಾಮದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗಾಗಿ ಗ್ರಂಥಾಲಯವನ್ನು ನಿರ್ಮಿಸಿದ್ದರು. ಮಲ್ಲವ್ವ ಮೇಟಿ ಕಾರ್ಯವನ್ನು ಮೆಚ್ಚಿದ್ದ ಸಚಿವರು, ಗ್ರಂಥಾಲಯಕ್ಕೆ ʼಗೃಹಲಕ್ಷ್ಮಿʼ ಗ್ರಂಥಾಲಯ ಎಂದು ಹೆಸರಿಡಬೇಕು ಎಂದು ಮನವಿ ಮಾಡಿದ್ದರು.

Tags

GruhalakshmiMinister Lakshmi Hebbalkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X