Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ಯುವನಿಧಿ ಯೋಜನೆ | 1,45,978 ಮಂದಿಗೆ...

ಯುವನಿಧಿ ಯೋಜನೆ | 1,45,978 ಮಂದಿಗೆ ನಿರುದ್ಯೋಗ ಭತ್ಯೆ : ಡಾ.ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ9 Dec 2024 7:00 PM IST
share
Photo of Sharanprakash Patil

ಬೆಳಗಾವಿ(ಸುವರ್ಣ ವಿಧಾನಸೌಧ) : ರಾಜ್ಯದಲ್ಲಿ 1,81,699 ಪದವೀಧರರು ಯುವನಿಧಿ ಯೋಜನೆ ಅಡಿ ನೋಂದಣಿ ಮಾಡಿಕೊಂಡಿದ್ದು, ಅದರಲ್ಲಿ 1,45,978 ಪದವೀಧರರಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಸೋಮವಾರ ಪರಿಷತ್‍ನಲ್ಲಿ ಬಿಜೆಪಿ ಸದಸ್ಯ ಕೆ.ಎಸ್.ನವೀನ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯುವನಿಧಿ ಯೋಜನೆ ಅಡಿ ನೋಂದಾಯಿಸಿದ ಅರ್ಹ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಈ ಯೋಜನೆ ತಲುಪುತ್ತಿದೆ ಎಂದರು. ಯುವನಿಧಿ ಯೋಜನೆ ಅಡಿಯಲ್ಲಿ ನೋಂದಾಯಿಸಿದ ಅಭ್ಯರ್ಥಿಗಳು ಪ್ರತಿ ತಿಂಗಳು ಡಿಕ್ಲರೇಶನ್ ನೀಡುವುದು ಕಡ್ಡಾಯವಾಗಿದ್ದು, ಇದನ್ನು ನೀಡದೆ ಇದ್ದಲ್ಲಿ ಭತ್ಯೆ ಸ್ಥಗಿತಗೊಳ್ಳಲಿದೆ ಎಂದು ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.

Tags

Youth Fund SchemeUnemploymentBelgaum
share
ವಾರ್ತಾಭಾರತಿ
ವಾರ್ತಾಭಾರತಿ
Next Story
X