Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ವಿದ್ಯಾರ್ಥಿಗಳಿಗೆ ಕಳಪೆ ಶೂ ವಿತರಣೆ ಆರೋಪ...

ವಿದ್ಯಾರ್ಥಿಗಳಿಗೆ ಕಳಪೆ ಶೂ ವಿತರಣೆ ಆರೋಪ : ಬಿಇಒ ಕಚೇರಿಗೆ ಬಿಜೆಪಿ ದೂರು

ವಾರ್ತಾಭಾರತಿವಾರ್ತಾಭಾರತಿ25 Sept 2026 7:55 PM IST
share
ವಿದ್ಯಾರ್ಥಿಗಳಿಗೆ ಕಳಪೆ ಶೂ ವಿತರಣೆ ಆರೋಪ : ಬಿಇಒ ಕಚೇರಿಗೆ ಬಿಜೆಪಿ ದೂರು

ಬಳ್ಳಾರಿ / ಕುರುಗೋಡು : ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗುತ್ತಿರುವ ಶೂಗಳು ಕಳಪೆಯಾಗಿವೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕುರುಗೋಡು ಮಂಡಲದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಒ) ಕಾರ್ಯಾಲಯಕ್ಕೆ ದೂರು ನೀಡಲಾಯಿತು.

2026–27ನೇ ಸಾಲಿನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗಿರುವ ಕೆಲವು ಶೂಗಳ ಗುಣಮಟ್ಟದ ಕುರಿತು ವಿದ್ಯಾರ್ಥಿಗಳು ಹಾಗೂ ಪೋಷಕರಿಂದ ವ್ಯಾಪಕ ಆಕ್ಷೇಪಣೆಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಸೂಕ್ತ ಪರಿಶೀಲನೆ ನಡೆಸಬೇಕು. ವಿತರಿಸಲಾಗುತ್ತಿರುವ ಶೂಗಳು ನಿಗದಿತ ಗುಣಮಟ್ಟ ಮತ್ತು ಮಾನದಂಡಗಳಿಗೆ ಅನುಗುಣವಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೂ ಉತ್ತಮ ಗುಣಮಟ್ಟದ ಸೌಲಭ್ಯಗಳು ಸಿಗಬೇಕು ಎನ್ನುವುದು ನಮ್ಮ ಆಶಯವಾಗಿದೆ. ಅಧಿಕಾರಿಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದರು.

ಬಿಇಒ ಕಚೇರಿಯ ವ್ಯವಸ್ಥಾಪಕರಾದ ಭುಜಂಗಮಠ ಅವರಿಗೆ ಮನವಿ ಪತ್ರ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕುರುಗೋಡು ಮಂಡಲ ಅಧ್ಯಕ್ಷ ಮದಿರೆ ಕುಮಾರಸ್ವಾಮಿ, ಪ್ರಮುಖರಾದ ಜಿ.ಟಿ. ತಿಪ್ಪೇರುದ್ರಗೌಡ, ಎಸ್. ನಟರಾಜ್ ಗೌಡ, ವೀರಭದ್ರಗೌಡ, ಬಾಸ ರವೀಂದ್ರರೆಡ್ಡಿ, ಸುರೇಶ್ ಬಾಬು, ಶ್ರೀಧರಗಡ್ಡೆ ವೀರನಗೌಡ, ಸಿದ್ದಮ್ಮನಹಳ್ಳಿ ಬಸವರಾಜ್, ರಾಜಶೇಖರ, ಮೇಲಗಿರಿ ಬಸವರಾಜ್, ವಿರೂಪಾಕ್ಷಿಗೌಡ, ಅಂದ್ರಾಳು ಮಲ್ಲಿಕಾರ್ಜುನ್, ಉದಯ್ ಕುಮಾರ್, ಕುಂಬಾರ್ ದೊಡ್ಡಪ್ಪಣ್ಣ, ಬಸವರಾಜ್ ಹಾಗೂ ಪುರುಷೋತ್ತಮ್ ಸೇರಿದಂತೆ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Tags

studentsBJPBEO office
share
ವಾರ್ತಾಭಾರತಿ
ವಾರ್ತಾಭಾರತಿ
Next Story
X