Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಸಂವಿಧಾನದ ಹಕ್ಕುಗಳ ಜೊತೆಗೆ ಕರ್ತವ್ಯಗಳ...

ಸಂವಿಧಾನದ ಹಕ್ಕುಗಳ ಜೊತೆಗೆ ಕರ್ತವ್ಯಗಳ ಅರಿವೂ ಅಗತ್ಯ: ಶಾಸಕಿ ಅನ್ನಪೂರ್ಣ

ಪೀರಾಸಾಬ್/ವಾರ್ತಾಭಾರತಿಪೀರಾಸಾಬ್/ವಾರ್ತಾಭಾರತಿ26 Nov 2026 6:24 PM IST
share
ಸಂವಿಧಾನದ ಹಕ್ಕುಗಳ ಜೊತೆಗೆ ಕರ್ತವ್ಯಗಳ ಅರಿವೂ ಅಗತ್ಯ: ಶಾಸಕಿ ಅನ್ನಪೂರ್ಣ

ಸಂಡೂರು: ಸಂವಿಧಾನವು ನಾಗರಿಕರಿಗೆ ಹಕ್ಕುಗಳನ್ನು ನೀಡಿರುವಂತೆಯೇ ಕರ್ತವ್ಯಗಳನ್ನೂ ನಿರ್ದಿಷ್ಟಪಡಿಸಿದೆ. ಹಕ್ಕುಗಳನ್ನು ಅನುಭವಿಸುವುದರ ಜೊತೆಗೆ ಕರ್ತವ್ಯಗಳನ್ನು ಅರಿತು ಜವಾಬ್ದಾರಿಯುತವಾಗಿ ನಡೆಯಬೇಕು‌ ಎಂದು ಶಾಸಕಿ ಅನ್ನಪೂರ್ಣ ಈ. ತುಕಾರಾಂ ಹೇಳಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತದ ವತಿಯಿಂದ ಗುರುವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ಅಪಾರ ಅಧ್ಯಯನ ಹಾಗೂ ಪರಿಶ್ರಮದಿಂದ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಸಹೋದರತ್ವದ ಮೌಲ್ಯಗಳನ್ನು ಪ್ರತಿಪಾದಿಸುವ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಹಾಗೂ ಯುವಜನತೆ ಮೊಬೈಲ್, ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡದೆ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಪೋಷಕರು, ಗುರುಗಳು ಹಾಗೂ ದೇಶದ ಬಗ್ಗೆ ಗೌರವ ಬೆಳೆಸಿಕೊಳ್ಳಬೇಕು ಎಂದರು.

ಬಸ್ ನಿಲ್ದಾಣ ಸೇರಿದಂತೆ ಸಾರ್ವಜನಿಕ ಆಸ್ತಿ ಮತ್ತು ಸೌಲಭ್ಯಗಳನ್ನು ಹಾಳು ಮಾಡಬಾರದು. ಎಲ್ಲೆಂದರಲ್ಲಿ ಕಸ ಎಸೆಯದೆ ಸ್ವಚ್ಛತೆ ಕಾಪಾಡಬೇಕು. ಅಪಘಾತಗಳು ಸಂಭವಿಸಿದಾಗ ಮೊಬೈಲ್‌ನಲ್ಲಿ ವಿಡಿಯೊ ಚಿತ್ರೀಕರಿಸುವ ಬದಲು ಸಂತ್ರಸ್ತರಿಗೆ ನೆರವಾಗುವ ಮಾನವೀಯತೆ ತೋರಬೇಕು ಎಂದು ಕಿವಿಮಾತು ಹೇಳಿದರು.

ಈ ವೇಳೆ ತಹಶೀಲ್ದಾರ್ ಸುಧಾ ಅರಮನೆ, ಪುರಸಭೆ ಅಧ್ಯಕ್ಷ ಅಕ್ಷಯ್ ಲಾಡ್, ತಾ.ಪಂ. ಇಒ ರೇಣುಕಾಚಾರ್ಯ ಸ್ವಾಮಿ, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ನೂರುದ್ದೀನ್, ಜಿಲ್ಲಾ ಉಪಾಧ್ಯಕ್ಷೆ ಆಶಾಲತಾ ಸೋಮಪ್ಪ, ಬಿಇಒ ಡಾ. ಐ.ಆರ್. ಅಕ್ಕಿ, ಪುರಸಭೆ ಮುಖ್ಯಾಧಿಕಾರಿ ವಿನಯ್ ಕುಮಾರ್ ಗೌಡ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ವೆಂಕಟೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿದ್ದಣ್ಣ ಯಳವಾರ್, ಮುಖಂಡ ತುಮಟಿ ಲಕ್ಷ್ಮಣ ಉಪಸ್ಥಿತರಿದ್ದರು.

Tags

constitutionalrightsAnnapurna​​MLA
share
ಪೀರಾಸಾಬ್/ವಾರ್ತಾಭಾರತಿ
ಪೀರಾಸಾಬ್/ವಾರ್ತಾಭಾರತಿ

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X