Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಬಾಣಂತಿಯರ ವಾರ್ಡ್‌ನಲ್ಲಿ...

Ballari | ಬಾಣಂತಿಯರ ವಾರ್ಡ್‌ನಲ್ಲಿ ಮೂಲಸೌಕರ್ಯ ಕೊರತೆ ಆರೋಪ : ಕರೆಂಟ್ ಹೋದರೆ ಮೊಬೈಲ್ ಟಾರ್ಚೇ ಆಸರೆ !

ವಾರ್ತಾಭಾರತಿವಾರ್ತಾಭಾರತಿ8 Oct 2026 10:29 PM IST
share
Ballari | ಬಾಣಂತಿಯರ ವಾರ್ಡ್‌ನಲ್ಲಿ ಮೂಲಸೌಕರ್ಯ ಕೊರತೆ ಆರೋಪ : ಕರೆಂಟ್ ಹೋದರೆ ಮೊಬೈಲ್ ಟಾರ್ಚೇ ಆಸರೆ !

ಬಳ್ಳಾರಿ/ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಬಾಣಂತಿಯರ ವಾರ್ಡ್‌ನಲ್ಲಿ ಮೂಲಸೌಕರ್ಯಗಳ ಕೊರತೆ ಇದೆ ಎಂಬ ಆರೋಪ ಕೇಳಿಬಂದಿದೆ. ರಾತ್ರಿ ವೇಳೆ ವಿದ್ಯುತ್ ಪೂರೈಕೆ ಸ್ಥಗಿತಗೊಂಡಾಗ ಪರ್ಯಾಯ ಬೆಳಕಿನ ವ್ಯವಸ್ಥೆ ಇಲ್ಲದೆ ಬಾಣಂತಿಯರು ಮೊಬೈಲ್‌ ಟಾರ್ಚ್‌ ಬೆಳಕನ್ನೇ ಆಶ್ರಯಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿದು ಬಂದಿದೆ.

ವಾರ್ಡ್‌ನಲ್ಲಿ ವಿದ್ಯುತ್ ಕಡಿತವಾದ ಸಂದರ್ಭದಲ್ಲಿ ತುರ್ತು ಬೆಳಕಿನ ವ್ಯವಸ್ಥೆ ಅಥವಾ ಜನರೇಟರ್‌ ಸೌಲಭ್ಯ ಸಮರ್ಪಕವಾಗಿ ಲಭ್ಯವಿಲ್ಲ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ರಾತ್ರಿ ವೇಳೆ ವಾರ್ಡ್‌ನಲ್ಲಿರುವ ಬಾಣಂತಿಯರು ಹಾಗೂ ಅವರ ಸಂಬಂಧಿಕರು ಮೊಬೈಲ್‌ ಟಾರ್ಚ್‌ ಬಳಸಿ ಅಗತ್ಯ ಕಾರ್ಯಗಳನ್ನು ನಿರ್ವಹಿಸಬೇಕಾಗುತ್ತಿದೆ ಎಂದು ತಿಳಿದುಬಂದಿದೆ.

ಬಾಣಂತಿಯರು ಹಾಗೂ ನವಜಾತ ಶಿಶುಗಳಿರುವ ವಾರ್ಡ್‌ನಲ್ಲಿ ಇಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಆಸ್ಪತ್ರೆಯ ಮೂಲಸೌಕರ್ಯ ನಿರ್ವಹಣೆ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸರ್ಕಾರಿ ಆಸ್ಪತ್ರೆಯನ್ನು ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳು ಹೆಚ್ಚಿನ ಸಂಖ್ಯೆಯಲ್ಲಿ ಅವಲಂಬಿಸಿರುವ ಹಿನ್ನೆಲೆಯಲ್ಲಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

ಕಿಟಕಿ ತೆರೆದರೆ ಸೊಳ್ಳೆ ಕಾಟ; ಮುಚ್ಚಿದರೆ ಗಾಳಿಯಿಲ್ಲ! :

ಇನ್ನು ಬಾಣಂತಿಯರ ವಾರ್ಡ್‌ನ ಕಿಟಕಿಗಳ ವ್ಯವಸ್ಥೆಯ ಬಗ್ಗೆಯೂ ದೂರುಗಳು ಕೇಳಿಬಂದಿವೆ. ಗಾಳಿ ಸಂಚಾರಕ್ಕಾಗಿ ಕಿಟಕಿ ತೆರೆದರೆ ಸೊಳ್ಳೆಗಳು ಒಳಗೆ ಬರುತ್ತವೆ. ಹೀಗಾಗಿ ಸೊಳ್ಳೆ ಕಾಟ ತಪ್ಪಿಸಲು ಕಿಟಕಿಗಳನ್ನು ಮುಚ್ಚಿಕೊಳ್ಳಬೇಕಾಗುತ್ತದೆ. ಆದರೆ ಕಿಟಕಿ ಮುಚ್ಚಿದಾಗ ವಾರ್ಡ್‌ನಲ್ಲಿ ಸಮರ್ಪಕ ಗಾಳಿ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎನ್ನಲಾಗಿದೆ.

‘ಕಿಟಕಿ ತೆರೆದರೆ ಸೊಳ್ಳೆ ಕಾಟ, ಮುಚ್ಚಿದರೆ ಗಾಳಿಯಿಲ್ಲ’ ಎಂಬಂತಹ ಪರಿಸ್ಥಿತಿ ವಾರ್ಡ್‌ನಲ್ಲಿದೆ ಎಂದು ತಿಳಿದುಬಂದಿದೆ. ಬಾಣಂತಿಯರು ಮತ್ತು ನವಜಾತ ಶಿಶುಗಳಿರುವ ಸ್ಥಳದಲ್ಲಿ ಸೊಳ್ಳೆ ನಿಯಂತ್ರಣ ಹಾಗೂ ಗಾಳಿ ಸಂಚಾರಕ್ಕೆ ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

ಕಿಟಕಿಗಳಿಗೆ ಸೊಳ್ಳೆ ನಿರೋಧಕ ಜಾಲರಿ ಅಳವಡಿಸಿದರೆ ಗಾಳಿ ಸಂಚಾರಕ್ಕೆ ಅವಕಾಶ ಕಲ್ಪಿಸುವುದರ ಜೊತೆಗೆ ಸೊಳ್ಳೆಗಳ ಕಾಟವನ್ನು ತಡೆಯಬಹುದಾಗಿದೆ. ಆದರೆ ಈ ವ್ಯವಸ್ಥೆ ಇಲ್ಲದಿರುವ ಬಗ್ಗೆ ಸಾರ್ವಜನಿಕರಿಂದ ಅಸಮಾಧಾನ ವ್ಯಕ್ತವಾಗಿದೆ ಎನ್ನಲಾಗಿದೆ.

ಆಸ್ಪತ್ರೆಯ ಬಾಣಂತಿಯರ ವಾರ್ಡ್‌ಗೆ ಪರ್ಯಾಯ ವಿದ್ಯುತ್ ವ್ಯವಸ್ಥೆ, ಸೊಳ್ಳೆ ನಿರೋಧಕ ಜಾಲರಿ ಹಾಗೂ ಸಮರ್ಪಕ ಗಾಳಿ ಸಂಚಾರದ ವ್ಯವಸ್ಥೆ ಕಲ್ಪಿಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ಜಿಲ್ಲಾ ಹಾಗೂ ತಾಲೂಕು ಆರೋಗ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ವಾರ್ಡ್‌ನ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿ ಅಗತ್ಯ ಮೂಲಸೌಕರ್ಯ ಕಲ್ಪಿಸಬೇಕು. ಬಾಣಂತಿಯರು ಹಾಗೂ ನವಜಾತ ಶಿಶುಗಳ ಆರೋಗ್ಯದ ದೃಷ್ಟಿಯಿಂದ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ.

Tags

Power Cutsmobile torchPostnatal WardBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X