Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಶ್ರಾವಣ ಮಾಸದ ಅಂಗವಾಗಿ...

Ballari | ಶ್ರಾವಣ ಮಾಸದ ಅಂಗವಾಗಿ ಆರ್ಯವೈಶ್ಯರ ಪಾದಯಾತ್ರೆ

ವಾರ್ತಾಭಾರತಿವಾರ್ತಾಭಾರತಿ25 Aug 2026 6:33 PM IST
share
Ballari | ಶ್ರಾವಣ ಮಾಸದ ಅಂಗವಾಗಿ ಆರ್ಯವೈಶ್ಯರ ಪಾದಯಾತ್ರೆ

ಸಂಡೂರು/ಬಳ್ಳಾರಿ: ಆರ್ಯವೈಶ್ಯರ ಸಂಘಗಳ ಆಸ್ತಿಗಳ ಅಭಿವೃದ್ಧಿ ಹಾಗೂ ಲೋಕಕಲ್ಯಾಣದ ಉದ್ದೇಶದಿಂದ ಪ್ರತಿವರ್ಷದಂತೆ ಈ ವರ್ಷವೂ ಚೋರನೂರು–ಬೊಮ್ಮಾಘಟ್ಟ, ಸೋವೇನಹಳ್ಳಿ ಹಾಗೂ ಸಂಡೂರು ವೃಂದ ಗ್ರೂಪ್‌ಗಳ ವತಿಯಿಂದ ಶ್ರಾವಣ ಮಾಸದ 2ನೇ ಶನಿವಾರ ಪಾದಯಾತ್ರೆ ನಡೆಯಿತು.

ಚೋರನೂರು ಗ್ರಾಮದ ಶ್ರೀಮಾತೆ ವಾಸವಿ ಕಲ್ಯಾಣ ಮಂಟಪ ಹಾಗೂ ಶ್ರೀ ಆಂಜನೇಯ ದೇವಸ್ಥಾನದಿಂದ ಬೊಮ್ಮಾಘಟ್ಟೆಯ ಶ್ರೀಕ್ಷೇತ್ರ ಹುಲಿಕುಂಟೇಶ್ವರ ಸ್ವಾಮಿ ದೇವಸ್ಥಾನದವರೆಗೆ ಪಾದಯಾತ್ರೆ ಸಾಗಿತು.

ಪಾದಯಾತ್ರೆಗೆ ಮಂಗಳೂರು ಆರ್ಯವೈಶ್ಯ ಸಂಘದ ಮಾಜಿ ಅಧ್ಯಕ್ಷ ಕುಬೇರ ಶ್ರೇಷ್ಠಿ ಚಾಲನೆ ನೀಡಿ ಮಾತನಾಡಿ, ಪಾದಯಾತ್ರೆಗಳು ಧರ್ಮ ಜಾಗೃತಿ ಮೂಡಿಸುವುದರ ಜೊತೆಗೆ ಸಮಾಜದಲ್ಲಿ ಒಗ್ಗಟ್ಟು ಮತ್ತು ಭಕ್ತಿಭಾವವನ್ನು ಬೆಳೆಸುತ್ತವೆ. ಇಂತಹ ಪರಂಪರೆಯನ್ನು ಮುಂದುವರಿಸುತ್ತಿರುವ ಎಲ್ಲರಿಗೂ ಅಭಿನಂದನೆಗಳು ಎಂದರು.

ಕಾರ್ಯಕ್ರಮದಲ್ಲಿ ಹೊಸಪೇಟೆ ಆರ್ಯವೈಶ್ಯ ಸಂಘದ ಪ್ರಧಾನ ಕಾರ್ಯದರ್ಶಿ ಜೆ.ಎಸ್. ರಮೇಶ್ ಗುಪ್ತ, ಬೊಮ್ಮಾಘಟ್ಟ–ಸೋವೇನಹಳ್ಳಿ ಆರ್ಯವೈಶ್ಯ ಸಂಘದ ಅಧ್ಯಕ್ಷ ಎಸ್.ಟಿ. ಲಕ್ಷ್ಮೀಪತಿ ಶ್ರೇಷ್ಠಿ, ಚೋರನೂರು ಆರ್ಯವೈಶ್ಯ ಸಂಘದ ರಂಗ ಗುರುರಾಜ ಶ್ರೇಷ್ಠಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಚೋರನೂರು ಆರ್ಯವೈಶ್ಯ ಸಂಘದ ಅಧ್ಯಕ್ಷ ಸಿ.ಎಸ್. ಸತೀಶ್ ಕುಮಾರ್, ಕಾರ್ಯದರ್ಶಿ ಸಿ.ಆರ್. ಶ್ರೀಧರ್ ಹಾಗೂ ಪದಾಧಿಕಾರಿಗಳು ಕಾರ್ಯಕ್ರಮದ ಆತಿಥ್ಯ ವಹಿಸಿದ್ದರು.

ಕಳೆದ ಮೂರು ವರ್ಷಗಳಿಂದ ಪಾದಯಾತ್ರೆಗೆ ಸಹಕಾರ ನೀಡುತ್ತಿರುವ ಸಂಡೂರು ತಾಲೂಕು ಆರ್ಯವೈಶ್ಯರ ಒಕ್ಕೂಟದ ಸಂಸ್ಥಾಪಕ ಅಧ್ಯಕ್ಷ ಎಸ್.ಟಿ. ಶ್ರೀರಾಮ ಶ್ರೇಷ್ಠಿ, ಪ್ರಧಾನ ಕಾರ್ಯದರ್ಶಿ ವಿಷ್ಣುಕುಮಾರ್ ಆರ್.ವಿ. ಹಾಗೂ ಪದಾಧಿಕಾರಿಗಳಿಗೆ ಕೃತಜ್ಞತೆ ಸಲ್ಲಿಸಲಾಯಿತು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X