Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಆಶಾ ಜ್ಯೋತಿ ಫೌಂಡೇಶನ್‌ನಿಂದ...

Ballari | ಆಶಾ ಜ್ಯೋತಿ ಫೌಂಡೇಶನ್‌ನಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್‌ಬುಕ್ ವಿತರಣೆ

ವಾರ್ತಾಭಾರತಿವಾರ್ತಾಭಾರತಿ7 July 2026 7:03 PM IST
share
Ballari | ಆಶಾ ಜ್ಯೋತಿ ಫೌಂಡೇಶನ್‌ನಿಂದ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್, ನೋಟ್‌ಬುಕ್ ವಿತರಣೆ
ಮಕ್ಕಳು ಉತ್ತಮ ಶಿಕ್ಷಣದೊಂದಿಗೆ ಸಮಾಜಸೇವೆಯಲ್ಲೂ ತೊಡಗಿಸಿಕೊಳ್ಳಲಿ: ಮಾಲಿಕ್

ಬಳ್ಳಾರಿ/ಕಂಪ್ಲಿ: ಆಶಾ ಜ್ಯೋತಿ ಫೌಂಡೇಶನ್ ವತಿಯಿಂದ ಶಾಲೆಯ 100 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಹಾಗೂ ನೋಟ್‌ಪುಸ್ತಕಗಳನ್ನು ವಿತರಿಸುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲಾ ಮುಖ್ಯಗುರು ಮಾಲಿಕ್, ಮಕ್ಕಳ ಶಿಕ್ಷಣಕ್ಕೆ ಪೋಷಕರು ಅಪಾರ ಕಷ್ಟಪಟ್ಟು ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತಾರೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದರ ಜೊತೆಗೆ, ಮುಂದೆ ಪೋಷಕರ ಆರೈಕೆ ಮಾಡಿ ಸಮಾಜಸೇವೆಯಲ್ಲೂ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಫೌಂಡೇಶನ್ ಪದಾಧಿಕಾರಿಗಳಾದ ಜವುಕು ಅರ್ಜುನ್ ಬಾಬು ಹಾಗೂ ಸಹದೇವ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು, ಹೊಸ ವಿಷಯಗಳನ್ನು ಕಲಿಯಬೇಕು ಹಾಗೂ ಉದ್ಯೋಗಕ್ಕೆ ಪೂರಕವಾದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ 100 ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಹಾಗೂ ಪ್ರತಿಯೊಬ್ಬರಿಗೂ ಆರು ನೋಟ್‌ಪುಸ್ತಕಗಳನ್ನು ವಿತರಿಸಲಾಯಿತು. ಸಮಾಜಸೇವೆಯಲ್ಲಿನ ಕೊಡುಗೆಗಾಗಿ ಆಶಾ ಜ್ಯೋತಿ ಫೌಂಡೇಶನ್ ಪದಾಧಿಕಾರಿಗಳನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಗೋಪಾಲ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಂಪಾಪತಿ, ಸಹಶಿಕ್ಷಕಿ ಸುನೀತಾ, ಗ್ರಾಮದ ಗಣ್ಯರು, ಪಾಲಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X