Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ವಿವಿಧ ಬೇಡಿಕೆಗಳ ಈಡೇರಿಕೆಗೆ...

Ballari | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜು.9ರಂದು ಬೆಂಗಳೂರು ಚಲೋ : ಆರ್.ಎಸ್.ಬಸವರಾಜ

ವಾರ್ತಾಭಾರತಿವಾರ್ತಾಭಾರತಿ1 July 2026 8:09 PM IST
share
Ballari | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜು.9ರಂದು ಬೆಂಗಳೂರು ಚಲೋ : ಆರ್.ಎಸ್.ಬಸವರಾಜ

ಬಳ್ಳಾರಿ/ಕಂಪ್ಲಿ, ಜು.1: ಬೆಲೆ ಏರಿಕೆಗೆ ಅನುಗುಣವಾಗಿ ಹೊಸದಾಗಿ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘವು ಜುಲೈ 9ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಬೆಂಗಳೂರು ಚಲೋ’ ಪ್ರತಿಭಟನೆ ಹಮ್ಮಿಕೊಂಡಿದೆ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಆರ್.ಎಸ್.ಬಸವರಾಜ ತಿಳಿಸಿದ್ದಾರೆ.

ಪಟ್ಟಣದ ಐತಿಹಾಸಿಕ ಸೋಮಪ್ಪ ದೇವಸ್ಥಾನ ಆವರಣದಲ್ಲಿ ಬುಧವಾರ ನಡೆದ ಸಂಘಟನಾ ಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಇತ್ತೀಚೆಗೆ ವೇತನದಲ್ಲಿ ಸ್ವಲ್ಪ ಮಟ್ಟಿನ ಹೆಚ್ಚಳ ಮಾಡಿರುವುದು ಸ್ವಾಗತಾರ್ಹ. ಆದರೆ ಕಾರ್ಮಿಕ ಇಲಾಖೆ ನಿಗದಿಪಡಿಸಿರುವ ಹೊಸ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಗ್ರಾಮ ಪಂಚಾಯಿತಿಗಳಲ್ಲಿ ಕರವಸೂಲಿಗಾರರು, ಗುಮಾಸ್ತರು, ಕ್ಲರ್ಕ್‌ಗಳು, ಡಿಇಒಗಳು, ನೀರಗಂಟಿಗಳು, ವಾಟರ್‌ಮನ್, ಪಂಪ್ ಆಪರೇಟರ್‌ಗಳು, ಜವಾನರು, ಸ್ವಚ್ಛತಾ ಸಿಬ್ಬಂದಿ ಹಾಗೂ ಒಳಚರಂಡಿ ಸ್ವಚ್ಛತಾ ಸಿಬ್ಬಂದಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ಸಮರ್ಪಕ ವೇತನ ಹಾಗೂ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದು ಆರೋಪಿಸಿದರು.

ಸೇವಾ ಹಿರಿತನ ಭತ್ಯೆ ಹೆಚ್ಚಳ, ಪಿಂಚಣಿ ಸೌಲಭ್ಯ, ಪ್ರತಿ ಪಂಚಾಯಿತಿಗೆ ಒಬ್ಬ ಎಸ್‌ಡಿಎ ಹಾಗೂ ಎರಡನೇ ಡಿಇಒ ನೇಮಕ, ಆರೋಗ್ಯ ವಿಮೆ ಜಾರಿ, ಸ್ವಚ್ಛ ವಾಹಿನಿಯರ ಒಡಂಬಡಿಕೆ ರದ್ದುಪಡಿಸಿ ತರಬೇತಿ ಪಡೆದ ಎಲ್ಲರಿಗೂ ಕೆಲಸ ಮತ್ತು 7,500 ರೂ. ಗೌರವಧನ, ಸಿಂಗಲ್ ಚಾಲಕರಿಗೆ 15 ಸಾವಿರ ರೂ. ಗೌರವಧನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಜುಲೈ 9ರಂದು ನಡೆಯುವ ‘ಬೆಂಗಳೂರು ಚಲೋ’ ಪ್ರತಿಭಟನೆಯಲ್ಲಿ ಕಂಪ್ಲಿ ತಾಲೂಕು ಸೇರಿದಂತೆ ಜಿಲ್ಲೆಯ 500ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ಸಿಬ್ಬಂದಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸಭೆಯಲ್ಲಿ ಸಂಘದ ರಾಜ್ಯ ಸಹ ಕಾರ್ಯದರ್ಶಿ ನೆಲ್ಲುಡಿ ರಾಜಸಾಬ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವೀರಸೇನರೆಡ್ಡಿ, ತಾಲೂಕು ಅಧ್ಯಕ್ಷ ಜಡೆಪ್ಪಸ್ವಾಮಿ, ಉಪಾಧ್ಯಕ್ಷ ಎಚ್.ಗಾದಿಲಿಂಗಪ್ಪ, ಪ್ರಧಾನ ಕಾರ್ಯದರ್ಶಿ ಚಾಂದ್‌ಬಾಷಾ, ಖಜಾಂಚಿ ಚಂದ್ರಶೇಖರ ಹಾಗೂ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X