Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಕಂಪ್ಲಿಯಲ್ಲಿ ಭಗತ್ ಸಿಂಗ್...

Ballari | ಕಂಪ್ಲಿಯಲ್ಲಿ ಭಗತ್ ಸಿಂಗ್ ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ28 Sept 2026 7:31 PM IST
share
Ballari | ಕಂಪ್ಲಿಯಲ್ಲಿ ಭಗತ್ ಸಿಂಗ್ ಜನ್ಮದಿನಾಚರಣೆ

ಬಳ್ಳಾರಿ/ಕಂಪ್ಲಿ: ಭಗತ್ ಸಿಂಗ್ ಅವರ ಜನ್ಮದಿನವನ್ನು ಸೋಮವಾರ ಕಂಪ್ಲಿ ಪಟ್ಟಣದಲ್ಲಿ ಶ್ರದ್ಧೆ, ಗೌರವ ಹಾಗೂ ಸಡಗರದಿಂದ ಆಚರಿಸಲಾಯಿತು.

ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಮಾಜಮುಖಿ ಸಂಘಟನೆಯಾದ ಭಗತ್ ಸಿಂಗ್ ಯುವಕ ಮಂಡಳಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ನೂರಾರು ಯುವಕರು ಭಾಗವಹಿಸಿ ಭಗತ್ ಸಿಂಗ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಕಾರ್ಯಕ್ರಮದ ನೇತೃತ್ವ ವಹಿಸಿ ಮಾತನಾಡಿದ ಭಗತ್ ಸಿಂಗ್ ಯುವಕ ಮಂಡಳಿಯ ಕೃಷ್ಣನಾಯಕ, ದೇಶಕ್ಕಾಗಿ ಕೇವಲ 23ನೇ ವಯಸ್ಸಿನಲ್ಲಿ ಹಸನ್ಮುಖವಾಗಿ ಗಲ್ಲಿಗೇರಿದ ಭಗತ್ ಸಿಂಗ್ ಅವರ ದೇಶಭಕ್ತಿ, ಧೈರ್ಯ ಹಾಗೂ ವೈಚಾರಿಕ ಚಿಂತನೆಗಳು ಇಂದಿನ ಯುವಪೀಳಿಗೆಗೆ ಆದರ್ಶವಾಗಿವೆ ಎಂದು ಹೇಳಿದರು.

ಯುವಕರು ಕೇವಲ ಜಯಂತಿ ಆಚರಣೆಗೆ ಸೀಮಿತವಾಗದೆ, ಭಗತ್ ಸಿಂಗ್ ಅವರ ದೇಶಪ್ರೇಮ, ಸಾಮಾಜಿಕ ಜವಾಬ್ದಾರಿ ಮತ್ತು ತ್ಯಾಗದ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಅಭಿವೃದ್ಧಿಗೆ ಯುವಶಕ್ತಿ ಒಗ್ಗಟ್ಟಿನಿಂದ ದುಡಿಯುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಭಗತ್ ಸಿಂಗ್ ಯುವಕ ಮಂಡಳಿಯ ಪ್ರಮುಖ ಪದಾಧಿಕಾರಿಗಳಾದ ಮೀನುಗಾರರ ವಿಜಯಕುಮಾರ್, ಲಬೇದ್ ವಿಶ್ವ, ಚಿನ್ನು, ಲೇಬೇದ್ ಯಮನೂರಿ, ಹೊಸಪೇಟೆ ವಿಶ್ವ, ಗೌತಮ್, ವೀರೇಶ್, ಪ್ರಕಾಶ್, ಗಣೇಶ್, ವಿಜಿ, ದುರ್ಗೇಶ್, ಕುಮಾರ್, ಸುಬ್ಬು, ಕೃಷ್ಣ, ಅಕ್ಷಯ್, ಉಡೆಗೊಳ್ ಮಂಜುನಾಥ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಸ್ಥಳೀಯ ವರ್ತಕರು ಹಾಗೂ ಅಪಾರ ಸಂಖ್ಯೆಯ ಯುವಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Tags

KampliBhagat SinghBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X