Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ 7,561...

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ 7,561 ಮತದಾರರ ಹೆಸರು ಅಳಿಸಲು ಯತ್ನ ಆರೋಪ: ಬಿಜೆಪಿ ಏಜೆಂಟ್ ವಿರುದ್ಧ ಎಫ್‌ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ6 Oct 2026 10:29 PM IST
share
ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ 7,561 ಮತದಾರರ ಹೆಸರು ಅಳಿಸಲು ಯತ್ನ ಆರೋಪ: ಬಿಜೆಪಿ ಏಜೆಂಟ್ ವಿರುದ್ಧ ಎಫ್‌ಐಆರ್ ದಾಖಲು

ಬಳ್ಳಾರಿ : ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಿಂದ 7,561 ಮತದಾರರ ಹೆಸರುಗಳನ್ನು ಕಾನೂನುಬಾಹಿರವಾಗಿ ತೆಗೆದುಹಾಕಲು ಯತ್ನಿಸಿದ ಆರೋಪದ ಮೇಲೆ ಬಿಜೆಪಿ ಬೂತ್ ಮಟ್ಟದ ಏಜೆಂಟ್ (ಬಿಎಲ್‌ಎ) ಹಾಗೂ ಬಳ್ಳಾರಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಟಿ.ಶ್ರೀನಿವಾಸ್ ಮೋತ್ಕೂರ್ ವಿರುದ್ಧ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕ್ಷೇತ್ರದ ಮತದಾರರು ಗೈರುಹಾಜರಾಗಿದ್ದಾರೆ ಅಥವಾ ಸ್ಥಳಾಂತರಗೊಂಡಿದ್ದಾರೆ ಎಂದು ಆರೋಪಿಸಿ ಶ್ರೀನಿವಾಸ್ ಅವರು ದೊಡ್ಡ ಪ್ರಮಾಣದಲ್ಲಿ ನಮೂನೆ-7 ಅರ್ಜಿಗಳನ್ನು ಸಲ್ಲಿಸಲು ಮುಂದಾಗಿದ್ದರು. ಆದರೆ, ಅರ್ಜಿಗಳಿಗೆ ಅಗತ್ಯ ದಾಖಲೆಗಳು ಇಲ್ಲದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಅವುಗಳನ್ನು ತಿರಸ್ಕರಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಹುತೇಕ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮತದಾರರನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಈ ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ಗೌತಮ್ ಎಸ್. ಪೊಲೀಸರಿಗೆ ದೂರು ನೀಡಿದ್ದರು.

ಸಾರ್ವಜನಿಕರನ್ನು ತಪ್ಪುದಾರಿಗೆಳೆಯುವ ಹೇಳಿಕೆ ನೀಡಿದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 353ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಫಾರ್ಮ್-7 ದುರುಪಯೋಗಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ದಾಖಲಾಗಿರುವ ಆರನೇ ಎಫ್‌ಐಆರ್ ಇದಾಗಿದೆ ಎಂದು ತಿಳಿದುಬಂದಿದೆ.

Tags

VotersBJPFIRBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X