Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಎಸ್‌ಐಆರ್ ಕುರಿತು ಮನೆಮನೆಗೆ...

Ballari | ಎಸ್‌ಐಆರ್ ಕುರಿತು ಮನೆಮನೆಗೆ ಜಾಗೃತಿ ಮೂಡಿಸಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಸದ ತುಕಾರಾಂ ಕರೆ

ವಾರ್ತಾಭಾರತಿವಾರ್ತಾಭಾರತಿ1 July 2026 8:01 PM IST
share
Ballari | ಎಸ್‌ಐಆರ್ ಕುರಿತು ಮನೆಮನೆಗೆ ಜಾಗೃತಿ ಮೂಡಿಸಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಸದ ತುಕಾರಾಂ ಕರೆ

ಸಿರುಗುಪ್ಪ/ಬಳ್ಳಾರಿ : ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಡದಂತೆ ಕಾಂಗ್ರೆಸ್ ಕಾರ್ಯಕರ್ತರು ಮನೆಮನೆಗೆ ತೆರಳಿ ಮಾಹಿತಿ ನೀಡಬೇಕು ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ. ತುಕಾರಾಂ ಕರೆ ನೀಡಿದರು.

ನಗರದ ಅಭಯಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ತಾಲ್ಲೂಕು ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ಎಸ್‌ಐಆರ್ ಜನಜಾಗೃತಿ ಹಾಗೂ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಮತದಾರರ ಹಕ್ಕುಗಳ ರಕ್ಷಣೆ ಮತ್ತು ಮತದಾರರ ಪಟ್ಟಿಯ ಪಾರದರ್ಶಕತೆಗೆ ಎಸ್‌ಐಆರ್ ಪ್ರಕ್ರಿಯೆ ಮಹತ್ವದ್ದಾಗಿದೆ. ಸಾರ್ವಜನಿಕರು ಅಗತ್ಯ ದಾಖಲೆಗಳೊಂದಿಗೆ ಪ್ರಕ್ರಿಯೆಯಲ್ಲಿ ಭಾಗವಹಿಸುವಂತೆ ಕಾರ್ಯಕರ್ತರು ಪ್ರೇರೇಪಿಸಬೇಕು ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎಚ್‌.ಪಿ. ಸುಧಾಮ್ ದಾಸ್ ಮಾತನಾಡಿ, ಪ್ರಜಾಪ್ರಭುತ್ವದ ಬಲವೇ ಮತದಾರರು. ಎಸ್‌ಐಆರ್ ಕುರಿತು ಜನರಿಗೆ ಸಮರ್ಪಕ ಮಾಹಿತಿ ತಲುಪಿಸಿ, ಮತದಾರರ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿ ಕಾಂಗ್ರೆಸ್ ಕಾರ್ಯಕರ್ತರ ಮೇಲಿದೆ ಎಂದು ಹೇಳಿದರು.

ಮಾಜಿ ಶಾಸಕ ಟಿ.ಎಂ. ಚಂದ್ರಯ್ಯ ಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಎಸ್.ಎಲ್. ಸ್ವಾಮಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವಯೋಗಿ ಅವರು ಕಾರ್ಯಕರ್ತರಿಗೆ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್. ಕರಿಬಸಪ್ಪ, ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷ ಮಾರುತಿ ರೆಡ್ಡಿ, ವರ ಪ್ರಸಾದ್, ಮುಖಂಡರಾದ ಮಲ್ಲಿಕಾರ್ಜುನ ಬಾಲಪ್ಪ, ಸಿದ್ದರಾಮಯ್ಯ ಸ್ವಾಮಿ, ಸೋಮಪ್ಪ ದಮ್ಮೂರು, ನರೇಂದ್ರ ಸಿಂಹ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags

CongressTukaramBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X