Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಪೆಟ್ರೋಲ್ ಬಂಕ್‌ಗಳಲ್ಲಿ...

Ballari | ಪೆಟ್ರೋಲ್ ಬಂಕ್‌ಗಳಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣ ಪ್ರದರ್ಶಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ8 Nov 2026 7:38 PM IST
share
Ballari | ಪೆಟ್ರೋಲ್ ಬಂಕ್‌ಗಳಲ್ಲಿ ಎಥೆನಾಲ್ ಮಿಶ್ರಣದ ಪ್ರಮಾಣ ಪ್ರದರ್ಶಿಸಲು ಆಗ್ರಹ

ಬಳ್ಳಾರಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ20 ಎಥೆನಾಲ್ ಮಿಶ್ರಿತ ಪೆಟ್ರೋಲ್‌ನಿಂದ ವಾಹನಗಳ ಮೈಲೇಜ್ ಕಡಿಮೆಯಾಗುತ್ತಿದ್ದು, ಹಳೆಯ ವಾಹನಗಳ ಎಂಜಿನ್‌ಗಳು ಹಾಳಾಗುವ ಭೀತಿ ಎದುರಾಗಿದೆ. ಹೀಗಾಗಿ ಗ್ರಾಹಕರ ಹಿತದೃಷ್ಟಿಯಿಂದ ಪ್ರತಿಯೊಂದು ಪೆಟ್ರೋಲ್ ಬಂಕ್‌ನಲ್ಲೂ ಎಥೆನಾಲ್ ಮಿಶ್ರಣದ ಪ್ರಮಾಣವನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು ಎಂದು ಬುಡಾ ಮಾಜಿ ಅಧ್ಯಕ್ಷ ನಾರಾ ಪ್ರತಾಪ್ ರೆಡ್ಡಿ ಒತ್ತಾಯಿಸಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ರವಿವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಥೆನಾಲ್ ಮಿಶ್ರಣದಿಂದ ವಾಹನಗಳ ಕಾರ್ಯಕ್ಷಮತೆ ಮತ್ತು ಇಂಧನ ದಕ್ಷತೆ ಕುಸಿಯುತ್ತಿದೆ. 2021ರ ನೀತಿ ಆಯೋಗದ ವರದಿಯ ಪ್ರಕಾರ, ಇ20 ಇಂಧನ ಬಳಕೆಯಿಂದ ಹೊಸ ವಾಹನಗಳಲ್ಲಿ ಶೇ.1ರಿಂದ 2ರಷ್ಟು, ಹಳೆಯ ಕಾರುಗಳಲ್ಲಿ ಶೇ.6ರಿಂದ 7ರಷ್ಟು ಹಾಗೂ ಹಳೆಯ ದ್ವಿಚಕ್ರ ವಾಹನಗಳಲ್ಲಿ ಶೇ.3ರಿಂದ 4ರಷ್ಟು ಮೈಲೇಜ್ ಕಡಿಮೆಯಾಗುತ್ತದೆ. ವಿಶೇಷವಾಗಿ ಬಿಎಸ್6 ಪೂರ್ವದ ವಾಹನಗಳ ಮಾಲೀಕರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ ಎಂದರು.

ರೈತರ ಬೆಳೆಗಳಿಗೆ ನೀರು ಪೂರೈಸಿ :

ತುಂಗಭದ್ರಾ ನದಿಯಿಂದ ಎಲ್‌ಎಲ್‌ಸಿ (ಕೆಳಮಟ್ಟದ) ಕಾಲುವೆಗಳಿಗೆ ಸಮರ್ಪಕವಾಗಿ ನೀರು ಹರಿಸಿ ರೈತರ ಬೆಳೆಗಳನ್ನು ರಕ್ಷಿಸಬೇಕು. ನೀರಿನ ಅಭಾವದಿಂದ ಕೃಷಿಕರು ನಷ್ಟ ಅನುಭವಿಸದಂತೆ ಸರ್ಕಾರ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ನಗರದ ಕೆಲವು ಹೋಟೆಲ್‌ಗಳಲ್ಲಿ ಕಲಬೆರಕೆ ಮಾಂಸ ಪೂರೈಕೆಯಾಗುತ್ತಿದೆ ಎಂಬ ದೂರುಗಳಿದ್ದು, ಆಹಾರ ಸುರಕ್ಷತಾ ಅಧಿಕಾರಿಗಳು ತಕ್ಷಣ ಗಂಭೀರ ತನಿಖೆ ನಡೆಸಬೇಕು. ಮಾಂಸದ ಗುಣಮಟ್ಟ ಹಾಗೂ ಅದರ ಮೂಲವನ್ನು ಪರಿಶೀಲಿಸಿ, ನಿಯಮ ಉಲ್ಲಂಘಿಸುವ ಹೋಟೆಲ್ ಮಾಲೀಕರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

Tags

petrol bunksBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X