Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಗಂಗಾಮತ ಸಮಾಜವನ್ನು ಎಸ್‌ಟಿ...

Ballari | ಗಂಗಾಮತ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 Jun 2026 10:16 PM IST
share
Ballari | ಗಂಗಾಮತ ಸಮಾಜವನ್ನು ಎಸ್‌ಟಿ ಪಟ್ಟಿಗೆ ಸೇರಿಸಲು ಆಗ್ರಹ

ಬಳ್ಳಾರಿ/ಕಂಪ್ಲಿ: ಗಂಗಾಮತ ಸಮಾಜವು ಶಿಕ್ಷಣ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹಿಂದುಳಿದಿರುವುದರಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮಾಜದ ಅಭಿವೃದ್ಧಿಗೆ ವಿಶೇಷ ಗಮನಹರಿಸಿ, ಗಂಗಾಮತ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸಬೇಕು ಎಂದು ಕಂಪ್ಲಿ ತಾಲೂಕು ಗಂಗಾಮತ ಸಮಾಜದ ಅಧ್ಯಕ್ಷ ಎಲೆಗಾರ ನಾಗರಾಜ ಆಗ್ರಹಿಸಿದರು.

ಪಟ್ಟಣದ ಗಂಗಾಮತ ಸಮಾಜದ ಸಮುದಾಯ ಭವನದಲ್ಲಿ ಬುಧವಾರ ಆಯೋಜಿಸಿದ್ದ ಗಂಗಾದೇವಿ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮಾಜಕ್ಕೆ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಎಸ್‌ಟಿ ಮೀಸಲಾತಿ ನೀಡಿದರೆ ಸಮಾಜದ ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ನೆರವಾಗಲಿದೆ ಎಂದು ಹೇಳಿದರು.

ಗಂಗಾಮತ ಸಮಾಜದ ಮಕ್ಕಳು ಉತ್ತಮ ಶಿಕ್ಷಣದೊಂದಿಗೆ ಸಂಸ್ಕಾರವನ್ನು ಅಳವಡಿಸಿಕೊಂಡಾಗ ಮಾತ್ರ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಂಗವಾಗಿ ಮೊದಲಿಗೆ ತುಂಗಭದ್ರಾ ನದಿ ತಟದಲ್ಲಿರುವ ಗಂಗಾದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು. ಬಳಿಕ ಸಮುದಾಯ ಭವನದಲ್ಲಿ ಗಂಗಾದೇವಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಖಂಡರಾದ ಕರೇಕಲ್ ಪ್ರಕಾಶ್, ಬಿ.ಸಿದ್ದಪ್ಪ, ಕರೇಕಲ್ ಮನೋಹರ್, ಈರಪ್ಪ, ಬಿ.ಈರಪ್ಪ, ಕೆ.ಬಿ.ವೀರಭದ್ರಪ್ಪ, ಯು.ವಿರುಪಣ್ಣ, ಬಿ.ರಮೇಶ, ನಡವಿ ಮಲ್ಲಿಕಾರ್ಜುನ, ಟಿ.ಮಲ್ಲಿಕಾರ್ಜುನ, ಟಿ.ಗಂಗಣ್ಣ, ಅಯೋದಿ ರಮೇಶ್, ಇಟಗಿ ವಿರುಪಾಕ್ಷಿ, ಡಿ.ರಮೇಶ್, ಸಣ್ಯಪ್ಪ, ವೀರೇಶ್, ಎಸ್.ಸುರೇಶ್, ಸುಣಗಾರ ಮಹೇಶ್, ಇಟಗಿ ಈರಣ್ಣ, ಅಯೋದಿ ವೆಂಕಟೇಶ್, ಆನೆಗುಂದಿ ತಾಯಣ್ಣ, ಜಂಗಾ ವೀರೇಶ್, ಬಸವರಾಜ, ಮಂಜುನಾಥ್, ಜಿ.ಯಲ್ಲಪ್ಪ, ಅರವಿಂದ, ಬೆಂಕೆಪ್ಪ, ಶರಣ, ಪರಶಪ್ಪ, ಮಲ್ಲಯ್ಯ ಸೇರಿದಂತೆ ಸಮಾಜದವರು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X