Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ಶಾದಿ ಮಹಲ್‌ಗೆ ಅನುದಾನದ...

ಬಳ್ಳಾರಿ | ಶಾದಿ ಮಹಲ್‌ಗೆ ಅನುದಾನದ ಭರವಸೆ ನೀಡಿದ ಶಾಸಕ ಬಿ.ಎಂ.ನಾಗರಾಜ್‌

ವಾರ್ತಾಭಾರತಿವಾರ್ತಾಭಾರತಿ27 Jun 2026 8:13 PM IST
share
ಬಳ್ಳಾರಿ | ಶಾದಿ ಮಹಲ್‌ಗೆ ಅನುದಾನದ ಭರವಸೆ ನೀಡಿದ ಶಾಸಕ ಬಿ.ಎಂ.ನಾಗರಾಜ್‌

ಸಿರುಗುಪ್ಪ: ತಾಲೂಕಿನ ತೆಕ್ಕಲಕೋಟೆ ಪಟ್ಟಣದ 3ನೇ ವಾರ್ಡಿನ ಜಾಮಿಯಾ ಮಸೀದಿ ಹಿಂಭಾಗದ ಬಾವಿಮನೆ ಓಣಿಯಲ್ಲಿ ಚರಂಡಿ ಹಾಗೂ ಇಂಟರ್‌ಲಾಕ್ ರಸ್ತೆ ಕಾಮಗಾರಿಗೆ ಶಾಸಕ ಬಿ.ಎಂ. ನಾಗರಾಜ ಶನಿವಾರ ಭೂಮಿಪೂಜೆ ನೆರವೇರಿಸಿದರು.

ಕಾಮಗಾರಿಗೆ ಚಾಲನೆ ನೀಡಿದ ಬಳಿಕ ಸ್ಥಳೀಯರು ವಿವಿಧ ನಾಗರಿಕ ಸಮಸ್ಯೆಗಳನ್ನು ಶಾಸಕರ ಮುಂದಿಟ್ಟರು. 3 ಹಾಗೂ 4ನೇ ವಾರ್ಡಿನ ಮಹಿಳೆಯರು ದುರ್ವಾಸನೆ ಬೀರುತ್ತಿರುವ ಸಾರ್ವಜನಿಕ ಶೌಚಾಲಯವನ್ನು ತೆರವುಗೊಳಿಸಿ, ಅದರ ಜಾಗದಲ್ಲಿ ಅಂಗನವಾಡಿ ಕೇಂದ್ರ ಅಥವಾ ಸುಸಜ್ಜಿತ ಶೌಚಾಲಯ ನಿರ್ಮಿಸಿಕೊಡಬೇಕೆಂದು ಮನವಿ ಸಲ್ಲಿಸಿದರು.

ಇದೇ ವೇಳೆ ಜಾಮಿಯಾ ಮಸೀದಿ ಮುತವಲ್ಲಿ ಖಾದರ್ ವಲಿ ಹಾಗೂ ಮಸೀದಿ ಸಮಿತಿ ಸದಸ್ಯರು ಪಟ್ಟಣದಲ್ಲಿ ಶಾದಿ ಮಹಲ್ ನಿರ್ಮಾಣಕ್ಕೆ ಅಗತ್ಯ ಅನುದಾನ ಮಂಜೂರು ಮಾಡುವಂತೆ ಶಾಸಕರಿಗೆ ಮನವಿ ಮಾಡಿದರು.

ಮನವಿ ಸ್ವೀಕರಿಸಿದ ಶಾಸಕ ಬಿ.ಎಂ. ನಾಗರಾಜ, ಬಳಕೆಯಾಗದ ಸಾರ್ವಜನಿಕ ಶೌಚಾಲಯವನ್ನು ನೆಲಸಮಗೊಳಿಸಿ, ಸ್ಥಳೀಯರು ಸೂಚಿಸುವ ಅಭಿವೃದ್ಧಿ ಕಾಮಗಾರಿಗಳಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಶಾದಿ ಮಹಲ್ ನಿರ್ಮಾಣಕ್ಕೆ ಮುಸ್ಲಿಂ ಹಾಗೂ ಪಿಂಜಾರ್ ಸಮುದಾಯಗಳಿಂದ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ವಕ್ಫ್ ಮಂಡಳಿ ಅಧಿಕಾರಿಗಳಿಂದ ಸ್ಥಳ ಪರಿಶೀಲನೆ ನಡೆಸಿ ವರದಿ ಪಡೆಯಲಾಗುವುದು. ವರದಿ ಬಂದ ಬಳಿಕ ಅನುದಾನ ಬಿಡುಗಡೆಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಬಾಲಪ್ಪ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್ ಆನಂದ, ದೇವರ ಮನೆ ನಾಗಪ್ಪ, ಖಾದರ್ ವಲಿ, ದೊಡ್ಡ ಪರಮೇಶ, ನಸರುದ್ದೀನ್, ರಂಜಾನ್ ಸಲಫಿ, ಮಿಂತಿ ಮಹಮ್ಮದ್, ಜಾಮಿಯಾ ಮಸೀದಿ ಕಮಿಟಿ ಕಾರ್ಯದರ್ಶಿ ಖಾಜಾ ಮೊಹಿದ್ದೀನ್, ಸದಸ್ಯರಾದ ಅಬ್ದುಲ್ ಖಾದರ್ ಜಿಲಾನಿ, ಸುಬಾನ್, ಅನಿಫ್, ಹಸೇನ್, ಖಾಸಿಂ ಸೇರಿದಂತೆ ಹಲವರು ಉಪಸ್ಥಿತರಿದ್ದರು.


Tags

BallariShaadi Mahapublic toilets
share
ವಾರ್ತಾಭಾರತಿ
ವಾರ್ತಾಭಾರತಿ
Next Story
X