Ballari | ಹೃದಯಾಘಾತದಿಂದ ಎಚ್.ಪಕ್ಕಿರಪ್ಪ ನಿಧನ

ಬಳ್ಳಾರಿ / ಕಂಪ್ಲಿ : ತಾಲೂಕಿನ ಹೊಸ ನೆಲ್ಲೂಡಿ ಗ್ರಾಮದ ಹಿರಿಯ ಮುಖಂಡ ಎಚ್.ಪಕ್ಕಿರಪ್ಪ (48) ಅವರು ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ, ಇಬ್ಬರು ಪುತ್ರರು, ಒಬ್ಬ ಪುತ್ರಿಯನ್ನು ಅಗಲಿದ್ದು, ಅಪಾರ ಬಂಧು ಬಳಗ ಮತ್ತು ಸ್ನೇಹಿತರನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆ ಶನಿವಾರ ಹೊಸ ನೆಲ್ಲೂಡಿ ಗ್ರಾಮದ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Next Story




