Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಸ್ವಾಸ್ಥ್ಯ ಸಂಕಲ್ಪ...

Ballari | ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ದುಶ್ಚಟಗಳಿಂದ ದೂರವಿರಲು ಕರೆ

ವಾರ್ತಾಭಾರತಿವಾರ್ತಾಭಾರತಿ17 July 2026 9:43 PM IST
share
Ballari | ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ದುಶ್ಚಟಗಳಿಂದ ದೂರವಿರಲು ಕರೆ

ಬಳ್ಳಾರಿ/ಕಂಪ್ಲಿ : ಪಟ್ಟಣದ ಮಾರುತಿ ನಗರ ವಲಯದ ಸರ್ಕಾರಿ ಷಾಮಿಯ ಚಂದ್ ಪದವಿ ಪೂರ್ವ ಕಾಲೇಜಿನಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಆಯೋಜಿಸಲಾಯಿತು.

ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಸಿದ್ದಪ್ಪ ಪರಮೇಶ್ವ, ಸಂಪನ್ಮೂಲ ವ್ಯಕ್ತಿ ಜಿಲಾನ್ ಸಾಬ್ ಬಡಿಗೇರ, ವಲಯದ ಮೇಲ್ವಿಚಾರಕಿ ಮಂಜುಳಾ ಹಾಗೂ ವಿದ್ಯಾರ್ಥಿಗಳು ದೀಪ ಬೆಳಗುವ ಮೂಲಕ ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಪ್ರಾಂಶುಪಾಲ ಸಿದ್ದಪ್ಪ ಪರಮೇಶ್ವ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಸಾಮಾಜಿಕ, ಆರ್ಥಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಹಲವು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ವಿದ್ಯಾರ್ಥಿಗಳ ಅಭಿವೃದ್ಧಿಗೆ ಪೂರಕವಾದ ತರಬೇತಿಗಳನ್ನು ನೀಡುತ್ತಿದೆ. ವಿದ್ಯಾರ್ಥಿಗಳು ಈ ಅವಕಾಶಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಸಂಪನ್ಮೂಲ ವ್ಯಕ್ತಿ ಜಿಲಾನ್ ಸಾಬ್ ಬಡಿಗೇರ ಮಾತನಾಡಿ, ಕುಟುಂಬದಲ್ಲಿ ನೆಮ್ಮದಿ ನೆಲೆಸಬೇಕಾದರೆ ದುಶ್ಚಟಗಳಿಂದ ದೂರವಿರಬೇಕು. ಮೊಬೈಲ್‌ನ ಅತಿಯಾದ ಬಳಕೆ ಕೂಡ ಒಂದು ದುಶ್ಚಟವಾಗಿ ಪರಿಣಮಿಸಿದ್ದು, ಅದನ್ನು ಮಿತವಾಗಿ ಬಳಸಬೇಕು. ವಿದ್ಯಾರ್ಥಿಗಳು ವಿದ್ಯಾಭ್ಯಾಸದತ್ತ ಹೆಚ್ಚಿನ ಗಮನ ಹರಿಸಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸೇವಾ ಪ್ರತಿನಿಧಿಗಳಾದ ಯಶೋದ, ಅಮಾಲಾ ಲಕ್ಷ್ಮಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X