Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ನಿಡುಗುರ್ತಿ ಚಿಕ್ಕಕೆರೆಯ...

Ballari | ನಿಡುಗುರ್ತಿ ಚಿಕ್ಕಕೆರೆಯ ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್; 6 ಜನರ ವಿರುದ್ಧ FIR ದಾಖಲು

ವಾರ್ತಾಭಾರತಿ ವರದಿ ಫಲಶ್ರುತಿ

ವಾರ್ತಾಭಾರತಿವಾರ್ತಾಭಾರತಿ16 Sept 2026 8:11 PM IST
share
Ballari | ನಿಡುಗುರ್ತಿ ಚಿಕ್ಕಕೆರೆಯ ಅಕ್ರಮ ಮರಳು ಸಾಗಾಟಕ್ಕೆ ಬ್ರೇಕ್; 6 ಜನರ ವಿರುದ್ಧ FIR ದಾಖಲು

ಬಳ್ಳಾರಿ/ಸಂಡೂರು: ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಕೆರೆಯಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟದ ಕುರಿತು ವಾರ್ತಾಭಾರತಿ ಪತ್ರಿಕೆಯಲ್ಲಿ ಸತತವಾಗಿ ವರದಿ ಪ್ರಕಟವಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಚೋರನೂರು ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಸೆ.16ರಂದು ಕ್ರೈಂ ನಂ.92/2026ರಂತೆ ಮೂವರು ಹೆಸರಿತ ಆರೋಪಿಗಳು ಹಾಗೂ ಮೂವರು ಅನಾಮಿಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ತಹಶೀಲ್ದಾರ್ ಎಂ. ಅನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಚೋರನೂರು ಹೋಬಳಿಯ ಕಂದಾಯ ನಿರೀಕ್ಷಕ ವೀರೇಂದ್ರ ಅವರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಅದರ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

FIRನಲ್ಲಿ ಬಣಕಾರ ಬಸವರಾಜ ಮಲ್ಲಾಪುರ, ಕೊಂಡಾಪುರದ ಪರಮೇಶಿ ಮತ್ತು ಮಂಜುನಾಥ ಅವರನ್ನು ಹೆಸರಿತ ಆರೋಪಿಗಳನ್ನಾಗಿ ದಾಖಲಿಸಲಾಗಿದೆ. ಅಕ್ರಮ ಮರಳು ಸಾಗಾಟಕ್ಕೆ ಬಳಸಲಾಗಿದೆ ಎನ್ನಲಾದ ವಾಹನಗಳ ಮೂವರು ಚಾಲಕರ ವಿರುದ್ಧವೂ ಅನಾಮಿಕ ಆರೋಪಿಗಳಾಗಿ ಪ್ರಕರಣ ದಾಖಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ನಿಡುಗುರ್ತಿ ಗ್ರಾಮದ ಸರ್ವೆ ನಂ.259ರ ಚಿಕ್ಕಕೆರೆ ಪ್ರದೇಶದಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟ ನಡೆಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದಲ್ಲಿ ಒಟ್ಟು ಆರು ಟ್ರ್ಯಾಕ್ಟರ್–ಟ್ರೇಲರ್‌ಗಳ ವಿವರ ಉಲ್ಲೇಖಿಸಲಾಗಿದ್ದು, ಅವುಗಳ ಅಂದಾಜು ಮೌಲ್ಯ 10.50 ಲಕ್ಷ ರೂ. ಎಂದು ದಾಖಲಿಸಲಾಗಿದೆ.

ಪ್ರಕರಣವನ್ನು ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(1) ಅಡಿ ದಾಖಲಿಸಲಾಗಿದ್ದು, ಜುಲೈ 27ರಿಂದ ಸೆಪ್ಟೆಂಬರ್ 16ರವರೆಗೆ ನಡೆದ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ.

ಸ್ಥಳೀಯರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಕ್ರಮ ಕೈಗೊಂಡಿದ್ದು, ಚಿಕ್ಕಕೆರೆ ಸೇರಿದಂತೆ ಸಾರ್ವಜನಿಕ ಜಲಮೂಲಗಳಿಂದ ಅಕ್ರಮ ಮರಳು ತೆಗೆಯುವುದನ್ನು ತಡೆಯಲು ಮುಂದಿನ ದಿನಗಳಲ್ಲೂ ನಿರಂತರ ನಿಗಾ ವಹಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Tags

FIRNidugurthi ChikkakereBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X