Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಸಂಡೂರಿನಲ್ಲಿ ಕಲ್ಯಾಣ...

Ballari | ಸಂಡೂರಿನಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ17 Sept 2026 8:36 PM IST
share
Ballari | ಸಂಡೂರಿನಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಸಂಡೂರು/ಬಳ್ಳಾರಿ: ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಅಂಗವಾಗಿ ಸಂಡೂರು ತಾಲೂಕು ಕಚೇರಿ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ತಾಲೂಕು ತಹಶೀಲ್ದಾರ್ ಅನಿಲ್ ಕುಮಾರ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಹೈದರಾಬಾದ್ ಸಂಸ್ಥಾನದ ವಿಮೋಚನೆ ಹಾಗೂ ಕಲ್ಯಾಣ ಕರ್ನಾಟಕವನ್ನು ಭಾರತದ ಒಕ್ಕೂಟಕ್ಕೆ ಸೇರ್ಪಡೆಗೊಳಿಸುವ ಹೋರಾಟದಲ್ಲಿ ಪಾಲ್ಗೊಂಡ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ನಮನ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್, ಸ್ವಾಮಿ ರಾಮಾನಂದ ತೀರ್ಥ ಸೇರಿದಂತೆ ವಿಮೋಚನಾ ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿದ ನಾಯಕರ ಹಾಗೂ ಸ್ಥಳೀಯ ಹೋರಾಟಗಾರರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.

ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಕಲ್ಯಾಣ ಕರ್ನಾಟಕ ವಿಮೋಚನಾ ಹೋರಾಟಗಾರರ ತ್ಯಾಗ ಮತ್ತು ಸೇವೆಯನ್ನು ಸ್ಮರಿಸಿದರು.

ತಾಲೂಕು ಕಚೇರಿ ಆವರಣದಲ್ಲಿ ನಡೆದ ಕಾರ್ಯಕ್ರಮವು ದೇಶದ ಏಕತೆ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಹಾಗೂ ಕಲ್ಯಾಣ ಕರ್ನಾಟಕದ ಐತಿಹಾಸಿಕ ಹೋರಾಟವನ್ನು ಸ್ಮರಿಸುವ ವೇದಿಕೆಯಾಯಿತು.

Tags

SandurKalyana KarnatakaBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X