Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ವಿಬಿ-ಜಿ ರಾಮ್‌ಜಿ ಯೋಜನೆ...

Ballari | ವಿಬಿ-ಜಿ ರಾಮ್‌ಜಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮಲ್ಲನಗೌಡ

ವಾರ್ತಾಭಾರತಿವಾರ್ತಾಭಾರತಿ17 July 2026 9:41 PM IST
share
Ballari | ವಿಬಿ-ಜಿ ರಾಮ್‌ಜಿ ಯೋಜನೆ ಸದ್ಬಳಕೆ ಮಾಡಿಕೊಳ್ಳಿ: ಮಲ್ಲನಗೌಡ

ಬಳ್ಳಾರಿ/ಕಂಪ್ಲಿ : ವಿಬಿ-ಜಿ ರಾಮ್‌ಜಿ ಯೋಜನೆಯು ಗ್ರಾಮೀಣ ಜನತೆಗೆ ಉದ್ಯೋಗ ಹಾಗೂ ಆರ್ಥಿಕ ಸ್ವಾವಲಂಬನೆ ಕಲ್ಪಿಸುವ ಮಹತ್ವದ ಯೋಜನೆಯಾಗಿದ್ದು, ಗ್ರಾಮಸ್ಥರು ಇದರ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಾಪಂ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಕೆ.ಎಸ್. ಮಲ್ಲನಗೌಡ ಹೇಳಿದರು.

ದೇವಲಾಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ ವಿಬಿ-ಜಿ ರಾಮ್‌ಜಿ ಯೋಜನೆಯ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಯೋಜನೆಯಡಿ ಪ್ರತಿ ಕುಟುಂಬಕ್ಕೆ ವರ್ಷಕ್ಕೆ 125 ದಿನಗಳ ಉದ್ಯೋಗಾವಕಾಶ ದೊರೆಯಲಿದ್ದು, ಲಿಂಗ ತಾರತಮ್ಯವಿಲ್ಲದೆ ಪ್ರತಿದಿನ 382 ರೂ. ಕೂಲಿ ನೀಡಲಾಗುತ್ತದೆ ಎಂದು ತಿಳಿಸಿದರು.

ಗ್ರಾಮೀಣ ಜನತೆ ಉದ್ಯೋಗ ಅರಸಿ ವಲಸೆ ಹೋಗುವುದನ್ನು ತಡೆಯುವ ಉದ್ದೇಶದಿಂದ ಸ್ಥಳೀಯ ಮಟ್ಟದಲ್ಲಿಯೇ ಉದ್ಯೋಗ ಕಲ್ಪಿಸಲಾಗುತ್ತಿದೆ. ಯೋಜನೆಯಡಿ ಜಲಸಂಬಂಧಿತ 107 ಕಾಮಗಾರಿಗಳು, ಗ್ರಾಮೀಣ ಮೂಲಸೌಕರ್ಯಗಳ 90 ಕಾಮಗಾರಿಗಳು, ಜೀವನೋಪಾಯಕ್ಕೆ ಸಂಬಂಧಿಸಿದ 86 ಕಾಮಗಾರಿಗಳು ಹಾಗೂ ತೀವ್ರ ಹವಾಮಾನ ಘಟನೆಗಳ ಶಮನಕ್ಕೆ ಸಂಬಂಧಿಸಿದ 35 ಕಾಮಗಾರಿಗಳು ಸೇರಿದಂತೆ ಒಟ್ಟು 318 ಕಾಮಗಾರಿಗಳನ್ನು ಕೈಗೊಳ್ಳಲು ಅವಕಾಶವಿದೆ ಎಂದು ಹೇಳಿದರು.

ಗ್ರಾಮೀಣ ಜನರು ಯೋಜನೆಯ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಪಿಡಿಒ ಮಲ್ಲಿಕಾರ್ಜುನ, ತಾಲೂಕು ಐಇಸಿ ಸಂಯೋಜಕ ಎಚ್. ಹನುಮೇಶ, ತಾಂತ್ರಿಕ ಸಂಯೋಜಕ ಸಂಗಮೇಶ, ಸಾಮಾಜಿಕ ಲೆಕ್ಕ ಪರಿಶೋಧನಾ ಸಂಯೋಜಕಿ ಗೌರಿದೇವಿ, ಆಂಜನೇಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

VB-G RamjiBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X