Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಪಡಿತರ ವಿತರಕರ ಸಮಸ್ಯೆ...

Ballari | ಪಡಿತರ ವಿತರಕರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಡಿ. 3ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ : ಕೃಷ್ಣಪ್ಪ

ಪೀರಾಸಾಬ್/ವಾರ್ತಾಭಾರತಿಪೀರಾಸಾಬ್/ವಾರ್ತಾಭಾರತಿ19 Nov 2026 6:50 PM IST
share
Ballari | ಪಡಿತರ ವಿತರಕರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಡಿ. 3ರಂದು ದೆಹಲಿಯಲ್ಲಿ ಬೃಹತ್ ಪ್ರತಿಭಟನೆ :  ಕೃಷ್ಣಪ್ಪ

ಬಳ್ಳಾರಿ: ಪಡಿತರ ವಿತರಣೆಯಲ್ಲಿ ಎದುರಾಗುತ್ತಿರುವ ಸರ್ವರ್ ಸಮಸ್ಯೆ, ಸಾಗಣೆ ವಿಳಂಬ ಹಾಗೂ ಕಮಿಷನ್ ಬಿಡುಗಡೆಯಲ್ಲಿನ ವಿಳಂಬವನ್ನು ಖಂಡಿಸಿ, ಅಕ್ಕಿ ವಿತರಣೆ ಸ್ಥಗಿತಗೊಳಿಸಿ ಡಿಬಿಟಿ ಮೂಲಕ ಹಣ ನೀಡುವ ಕ್ರಮವನ್ನು ವಿರೋಧಿಸಿ ಡಿ. 3ರಂದು ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಪಡಿತರ ವಿತರಕರ ಸಂಘದ ಅಧ್ಯಕ್ಷ ಕೃಷ್ಣಪ್ಪ ತಿಳಿಸಿದರು.

ನಗರದ ಸರ್ಕಾರಿ ಅತಿಥಿಗೃಹದ ಸಭಾಂಗಣದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರವು ಅಕ್ಕಿ ವಿತರಣೆ ಸ್ಥಗಿತಗೊಳಿಸಿ ಡಿಬಿಟಿ ಮೂಲಕ ಹಣ ವರ್ಗಾಯಿಸುವ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆಹಾರ ಭದ್ರತಾ ಯೋಜನೆಯಡಿ ನೀಡುತ್ತಿರುವ ಅಕ್ಕಿ ವಿತರಣೆಯನ್ನು ಯಥಾವತ್ತಾಗಿ ಮುಂದುವರಿಸಬೇಕು. ಜೊತೆಗೆ ದೇಶಾದ್ಯಂತ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಪ್ರತಿ ಕ್ವಿಂಟಾಲ್‌ಗೆ 250 ರೂ. ಕಮಿಷನ್ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು.

ಅಕ್ಕಿಯ ಜೊತೆಗೆ ಗೋಧಿ, ಸಕ್ಕರೆ, ಉಪ್ಪು ಹಾಗೂ ತೊಗರಿಬೇಳೆಯನ್ನು ಕಡಿಮೆ ದರದಲ್ಲಿ ಅಥವಾ ಸಬ್ಸಿಡಿ ಮೂಲಕ ವಿತರಿಸಬೇಕು. ಗೋದಾಮುಗಳಲ್ಲಿ ನಡೆಯುವ ಸೋರಿಕೆ ಮತ್ತು ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ನ್ಯಾಯಬೆಲೆ ಅಂಗಡಿಗಳ ಬದಲಿಗೆ ಕಿಟ್ ವಿತರಿಸುವ ಅಥವಾ ಡಿಬಿಟಿ ಜಾರಿಗೊಳಿಸುವ ನಿರ್ಧಾರದಿಂದ ಫಲಾನುಭವಿಗಳು ಹಾಗೂ ವಿತರಕರಿಗೆ ತೊಂದರೆಯಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಪಡಿತರ ವಿತರಕರ ಸಂಘದ ಕಾರ್ಯದರ್ಶಿ ಮೀನಳ್ಳಿ ತಾಯಣ್ಣ ಮಾತನಾಡಿ, ಬಳ್ಳಾರಿ ನಗರದಲ್ಲಿ ಸುಮಾರು 74ರಿಂದ 75 ಹಾಗೂ ತಾಲೂಕಿನಲ್ಲಿ 112 ಪಡಿತರ ವಿತರಕರಿದ್ದಾರೆ. ಟೆಂಡರ್ ಪಡೆದ ಗುತ್ತಿಗೆದಾರರು ತಿಂಗಳ 20, 25 ಅಥವಾ 26ರಂದು ಪಡಿತರ ಸಾಗಣೆ ಮಾಡುತ್ತಿದ್ದಾರೆ. ಇದರಿಂದ ಸರ್ವರ್ ಸಮಸ್ಯೆಯ ನಡುವೆಯೇ ಪಡಿತರ ವಿತರಣೆ ಮಾಡುವುದು ಕಷ್ಟವಾಗುತ್ತಿದೆ. ಆದ್ದರಿಂದ ಪ್ರತಿ ತಿಂಗಳ 15ನೇ ತಾರೀಖಿನೊಳಗೆ ಪಡಿತರ ಸಾಗಣೆ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿದರು.

ಕಳೆದ ಮೂರ್ನಾಲ್ಕು ತಿಂಗಳಿಂದ ಕಮಿಷನ್ ಹಣ ಸರಿಯಾಗಿ ಬಿಡುಗಡೆಯಾಗುತ್ತಿಲ್ಲ. ಕಮಿಷನ್ ಬಿಡುಗಡೆಯಾದರೂ ಸಂಬಂಧಪಟ್ಟ ಕಚೇರಿಗಳಲ್ಲಿ ಪಾವತಿಗೆ ವಿಳಂಬವಾಗುತ್ತಿದೆ. ಇದರಿಂದ ಪಡಿತರ ವಿತರಕರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ದೂರಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪದಾಧಿಕಾರಿಗಳಾದ ವೆಂಕಟೇಶ್ ಹೆಗಡೆ, ಪಾಲಾಕ್ಷಿರೆಡ್ಡಿ, ಮಾರುತಿ, ನಾಗರಾಜ್ ಚವ್ಹಾಣ್, ಮಂಟಯ್ಯ, ದನಾರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Tags

BallariprotestDelhi
share
ಪೀರಾಸಾಬ್/ವಾರ್ತಾಭಾರತಿ
ಪೀರಾಸಾಬ್/ವಾರ್ತಾಭಾರತಿ

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X