Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಯುವಕರು ಮಾದಕ ವಸ್ತುಗಳ...

Ballari | ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೆ ದೇಶದ ಪ್ರಗತಿಗೆ ಕೊಡುಗೆ ನೀಡಲಿ: ನ್ಯಾ.ಸಿದ್ದಲಿಂಗ ಪ್ರಭು

‘ಮಾದಕ ದ್ರವ್ಯ ಮುಕ್ತ ಭಾರತ’ ವಿಶೇಷ ಜಾಗೃತಿ ಅಭಿಯಾನ

ಪೀರಾಸಾಬ್/ವಾರ್ತಾಭಾರತಿಪೀರಾಸಾಬ್/ವಾರ್ತಾಭಾರತಿ18 Nov 2026 6:13 PM IST
share
Ballari | ಯುವಕರು ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗದೆ ದೇಶದ ಪ್ರಗತಿಗೆ ಕೊಡುಗೆ ನೀಡಲಿ: ನ್ಯಾ.ಸಿದ್ದಲಿಂಗ ಪ್ರಭು

ಬಳ್ಳಾರಿ: ಯುವಕರು ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ, ದೇಶದ ಪ್ರಗತಿಗೆ ತಮ್ಮ ಅಮೂಲ್ಯ ಕೊಡುಗೆ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿದ್ದಲಿಂಗ ಪ್ರಭು ಹೇಳಿದರು.

ನಗರದ ಶ್ರೀಮೇಧ ಕಾಲೇಜಿನ ಸಭಾಂಗಣದಲ್ಲಿ ಬುಧವಾರ ಆಯೋಜಿಸಿದ್ದ ‘ಮಾದಕ ದ್ರವ್ಯ ಮುಕ್ತ ಭಾರತ’ ವಿಶೇಷ ಜಾಗೃತಿ ಅಭಿಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೆಲವು ಬಾಹ್ಯ ಹಾಗೂ ಆಂತರಿಕ ಕೆಟ್ಟ ಶಕ್ತಿಗಳು ಮಾದಕ ವಸ್ತುಗಳನ್ನು ಸರಬರಾಜು ಮಾಡುವ ಮೂಲಕ ಯುವಕರನ್ನು ದುಶ್ಚಟಗಳಿಗೆ ದೂಡುತ್ತಿವೆ. ಯುವಜನತೆಯನ್ನು ಪ್ರೇರೇಪಿಸಿ ತಪ್ಪುದಾರಿಗೆಳೆಯುವ ಇಂತಹ ದುಷ್ಟಶಕ್ತಿಗಳ ವಿರುದ್ಧ ಎಚ್ಚೆತ್ತುಕೊಳ್ಳುವುದು ಅತ್ಯಗತ್ಯ ಎಂದು ಎಚ್ಚರಿಸಿದರು.

ಬಳ್ಳಾರಿ ನಗರ ಡಿವೈಎಸ್ಪಿ ಗೋವಿಂದರಾಜು ಮಾತನಾಡಿ, ಕೇಂದ್ರ ಸರ್ಕಾರವು 1985ರಲ್ಲಿ ಎನ್‌ಡಿಪಿಎಸ್ ಕಾಯ್ದೆಯನ್ನು ಜಾರಿಗೆ ತಂದಿದೆ. ಈ ಕಾಯ್ದೆಯಡಿ ಮಾದಕ ವಸ್ತುಗಳ ಪ್ರಮಾಣವನ್ನು ಸ್ಮಾಲ್ ಕ್ವಾಂಟಿಟಿ, ಇಂಟರ್ ಮೀಡಿಯೇಟ್ ಕ್ವಾಂಟಿಟಿ ಹಾಗೂ ಲಾರ್ಜ್ ಕ್ವಾಂಟಿಟಿ ಎಂದು ಮೂರು ವಿಭಾಗಗಳಾಗಿ ವಿಂಗಡಿಸಲಾಗಿದೆ. ಸ್ಮಾಲ್ ಕ್ವಾಂಟಿಟಿ ಪ್ರಕರಣದಲ್ಲಿ ಸಿಕ್ಕಿಬಿದ್ದರೆ ಒಂದು ವರ್ಷದವರೆಗೆ ಶಿಕ್ಷೆ ವಿಧಿಸಲಾಗುತ್ತದೆ. ಇಂಟರ್ ಮೀಡಿಯೇಟ್ ಕ್ವಾಂಟಿಟಿ ಪ್ರಕರಣದಲ್ಲಿ ಒಂದರಿಂದ ಹತ್ತು ವರ್ಷಗಳವರೆಗೆ ಹಾಗೂ ಲಾರ್ಜ್ ಕ್ವಾಂಟಿಟಿ ಪ್ರಕರಣದಲ್ಲಿ ಹತ್ತರಿಂದ ಇಪ್ಪತ್ತು ವರ್ಷಗಳವರೆಗೆ ಅಥವಾ ಕೆಲವೊಮ್ಮೆ ಜೀವಾವಧಿ ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್ ಎನ್. ಹೊಸಮನೆ ಅವರು ಮಾದಕ ದ್ರವ್ಯ ಮುಕ್ತ ಭಾರತ ಅಭಿಯಾನದ ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾಸ್ಪತ್ರೆಯ ಮನಃಶಾಸ್ತ್ರಜ್ಞ ಶರ್ಮಸ್ ವಲಿ ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಶ್ರೀಮೇಧ ಕಾಲೇಜಿನ ಪ್ರಾಂಶುಪಾಲ ಡಾ. ರಾಮ್ ಕಿರಣ್, ಕಾಲೇಜಿನ ಸಂಯೋಜಕ ವಿಷ್ಣು ನಂದನ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ, ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

drugsyouthBallari
share
ಪೀರಾಸಾಬ್/ವಾರ್ತಾಭಾರತಿ
ಪೀರಾಸಾಬ್/ವಾರ್ತಾಭಾರತಿ

ಬೂದುಗುಪ್ಪ ಪೀರಾಸಾಬ್ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಇವರು, ವೆಬ್ ಪತ್ರಿಕೋದ್ಯಮದ ಜೊತೆಗೆ ಸಾಮಾಜಿಕ ಹಾಗೂ ರಾಜಕೀಯ ವಿಷಯಗಳ ವರದಿಗಾರಿಕೆಯಲ್ಲಿ ವಿಶೇಷ ಆಸಕ್ತಿ ಹೊಂದಿದ್ದಾರೆ. ಪ್ರಸ್ತುತ ವಾರ್ತಾಭಾರತಿಯಲ್ಲಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ

Next Story
X