Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ತಾಲೂಕಿನ ವಿವಿಧ ಗ್ರಾಮಗಳಲ್ಲಿ...

Ballari | ತಾಲೂಕಿನ ವಿವಿಧ ಗ್ರಾಮಗಳಲ್ಲಿ ಎಸ್‌ಐಆರ್ ಕಾರ್ಯ ಪರಿಶೀಲಿಸಿದ ಶಾಸಕಿ ಅನ್ನಪೂರ್ಣ ತುಕಾರಾಂ

ವಾರ್ತಾಭಾರತಿವಾರ್ತಾಭಾರತಿ9 July 2026 8:48 PM IST
share
Ballari | ತಾಲೂಕಿನ ವಿವಿಧ ಗ್ರಾಮಗಳಲ್ಲಿ ಎಸ್‌ಐಆರ್ ಕಾರ್ಯ ಪರಿಶೀಲಿಸಿದ ಶಾಸಕಿ ಅನ್ನಪೂರ್ಣ ತುಕಾರಾಂ

ಸಂಡೂರು/ಬಳ್ಳಾರಿ, ಜು.10: ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕಿ ಅನ್ನಪೂರ್ಣ ಈ.ತುಕಾರಾಂ ಅವರು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ವಿಶೇಷ ಸಂಕ್ಷಿಪ್ತ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ಪ್ರಗತಿಯನ್ನು ಗುರುವಾರ ಖುದ್ದಾಗಿ ಪರಿಶೀಲಿಸಿದರು.

ಬಂಡ್ರಿ ಗ್ರಾಮ ಪಂಚಾಯಿತಿ ಹಾಗೂ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಿರೇನಹಳ್ಳಿ, ಹುಲಿಕುಂಟೆ, 72 ಮಲ್ಲಾಪುರ, ಕೊಂಡಾಪುರ, ಕಾಟಿನಕಂಬ ಮತ್ತು ನಿಡುಗುರ್ತಿ ಗ್ರಾಮಗಳಲ್ಲಿ ನಡೆಯುತ್ತಿರುವ ಎಸ್‌ಐಆರ್ ಕಾರ್ಯಾಚರಣೆಗೆ ಭೇಟಿ ನೀಡಿದ ಶಾಸಕರು, ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಸಂಬಂಧಿತ ಸಿಬ್ಬಂದಿಯಿಂದ ಕಾರ್ಯದ ಪ್ರಗತಿ ಕುರಿತು ಮಾಹಿತಿ ಪಡೆದರು.

ಈ ವೇಳೆ ಅಧಿಕಾರಿಗಳಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದ ಅವರು, ಮತದಾರರ ಮಾಹಿತಿಯ ಸಂಗ್ರಹ ಮತ್ತು ಪರಿಶೀಲನಾ ಕಾರ್ಯದಲ್ಲಿ ಯಾವುದೇ ಲೋಪದೋಷ ಉಂಟಾಗದಂತೆ ಅತ್ಯಂತ ಎಚ್ಚರಿಕೆಯಿಂದ ಹಾಗೂ ಪಾರದರ್ಶಕವಾಗಿ ಕಾರ್ಯನಿರ್ವಹಿಸಬೇಕು. ಪ್ರತಿಯೊಬ್ಬ ಅರ್ಹ ಮತದಾರರಿಗೂ ನ್ಯಾಯ ದೊರೆಯುವ ರೀತಿಯಲ್ಲಿ ಎಸ್‌ಐಆರ್ ಪ್ರಕ್ರಿಯೆ ನಡೆಸುವಂತೆ ಸೂಚಿಸಿದರು.

ಕಾರ್ಯದ ಪ್ರಗತಿ, ಅರ್ಜಿಗಳ ಸ್ವೀಕಾರ ಹಾಗೂ ದಾಖಲೆಗಳ ಪರಿಶೀಲನೆ ಸೇರಿದಂತೆ ವಿವಿಧ ಅಂಶಗಳ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದು ಅಗತ್ಯ ಮಾರ್ಗದರ್ಶನ ನೀಡಿದರು.

ಬಳಿಕ ಕಳೆದ ತಿಂಗಳು ಭೂಮಿಪೂಜೆ ನೆರವೇರಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಳಗಳಿಗೂ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು. ಕಾಮಗಾರಿಗಳನ್ನು ನಿಗದಿತ ಗುಣಮಟ್ಟ ಮತ್ತು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಪ್ರತಿನಿಧಿಗಳು, ಬಿಎಲ್‌ಒಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Tags

SIRAnnapurna TukaramBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X